ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …
ಎರಡು ತಿಂಗಳ ಹಿಂದೆಯೇ ತನಿಷಾ ಕುಪ್ಪುಂಡ ಅಭಿನಯದಲ್ಲಿ ‘ಪೆನ್ ಡ್ರೈವ್’ ಎಂಬ ಚಿತ್ರದ ಘೋಷಣೆಯಾಗಿತ್ತು. ಈಗ ಆ ಚಿತ್ರದ ಚಿತ್ರೀಕರಣ ಪ್ರಾರಂಭಭಾಗಿರುವುದಷ್ಟೇ ಅಲ್ಲ, ಚಿತ್ರತಂಡಕ್ಕೆ ಮಾಲಾಶ್ರೀ ಸಹ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ …
ರಕ್ಷಿತ್ ಶೆಟ್ಟಿ ನಿರ್ಮಾಣದ ಮತ್ತು ವಿಹಾನ್ ಗೌಡ, ಅಂಕಿತಾ ಅಮರ್ ಮತ್ತು ಮಯೂರಿ ನಟರಾಜ್ ನಟಿಸಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರವು ಸೆಪ್ಟೆಂಬರ್ 05ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಚಿತ್ರವನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಆಗುವುದಕ್ಕೆ …
ತಮಿಳು ಮತ್ತು ತೆಲುಗಿನಲ್ಲಿ ‘ಕಬಾಲಿ’, ‘ಕಾಲ’, ‘ಕಲ್ಕಿ 2898 AD’ ಮುಂತಾದ ಯಶಸ್ವಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣ್ ಇದೀಗ ಕನ್ನಡಕ್ಕೆ ಬಂದಿದ್ದಾರೆ. ವಿನೋದ್ ಪ್ರಭಾಕರ್ ಅಭಿನಯದಲ್ಲಿ ಕೆ.ಎಂ. ಚೈತನ್ಯ ನಿರ್ದೇಶಿಸುತ್ತಿರುವ ‘ಬಲರಾಮನ ದಿನಗಳು’ ಚಿತ್ರಕ್ಕೆ …
ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ಚಿತ್ರತಂಡದವರಾಗಲೀ, ಉಪೇಂದ್ರ ಆಗಲೀ ಈ ಕುರಿತು ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಹೀಗಿರುವಾಗಲೇ, ‘ಯುಐ’ ಬಿಡುಗಡೆಯ ನಂತರ ರಜನಿಕಾಂತ್ ಜೊತೆಗೆ ನಟಿಸುತ್ತಿರುವುದಾಗಿ ಉಪೇಂದ್ರ ಹೇಳಿಕೊಂಡಿದ್ದಾರೆ. ರಜನಿಕಾಂತ್ ಅಭಿನಯದ …
ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರವು ಎರಡು ವಾರ ಮುಂದಕ್ಕೆ ಹೋಗಿದೆ. ಆಗಸ್ಟ್ 30ರಂದು ಬಿಡುಗಡೆ ಆಗಬೇಕಿದ್ದ ಚಿತ್ರವು ಹೀಗೆ ಮುಂದಕ್ಕೆ ಹೋಗಲು ಕಾರಣವೇನು ಎಂಬ ಪ್ರಶ್ನೆ ಬರಬಹುದು. ಅದಕ್ಕೆ ಕಾರಣ ‘ಭೀಮ’ ಮತ್ತು ‘ಕೃಷ್ಣ’. ಅವರಿಬ್ಬರಿಂದಾಗಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. …
ಈ ವರ್ಷದ ನಿರೀಕ್ಷಿತ ಚಿತ್ರಗಳ ಪೈಕಿ ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಸಹ ಒಂದು. ಯಾವಾಗ ಚಿತ್ರವು ‘ಮಫ್ತಿ’ಯ ಪ್ರೀಕ್ವೆಲ್ ಎಂದು ಸುದ್ದಿಯಾಯಿತೋ, ಆಗಿನಿಂದಲೂ ಚಿತ್ರದ ಬಗ್ಗೆ ಅಭಿಮಾನಿಗಳ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಮನೆಮಾಡಿವೆ. ಇಷ್ಟು ದಿನ ಚಿತ್ರದ ಬಿಡುಗಡೆ ಯಾವಾಗ …
ಬೆಂಗಳೂರು: ಅಗಲಿದ ಪತ್ನಿಗೆ ನಟ ವಿಜಯ್ ನಟ ವಿಜಯ್ ರಾಘವೇಂದ್ರ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿ ಭಾವುಕ ಪೋಸ್ಟ್ ಮಾಡಿದ್ದಾರೆ. ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 17 ವರ್ಷಗಳು ಕಳೆದಿವೆ. ಈ …
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಸದ್ಯ …
ಮೈಸೂರು: ಕನ್ನಡ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ ಎಂಬ ಕೂಗಿನ ನಡುವೇ, ಇತ್ತೀಚೆಗೆ ತೆರೆ ಕಂಡ ದುನಿಯಾ ವಿಜಯ್ ನಟನೆಯ ಭೀಮ ಸಿನಿಮಾ ಚಿತ್ರಮಂದಿರಕ್ಕೆ ಜನ ಕರೆತರುವಲ್ಲಿ ಯಶಸ್ವಿ ಕಾಣುತ್ತಿದೆ. ಚಂದನವನದಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿರುವ ಭೀಮ ಸಿನಿಮಾವನ್ನು ವಿಜಯ್ …