ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ. ಹೌದು, …
ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ. ಹೌದು, …
ಈ ವರ್ಷದ ಆರಂಭದಲ್ಲಿ ಬಿಡಗಡೆಯಾದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಅಷ್ಟೇನೂ ಯಶಸ್ವಿಯಾಗಲಿಲ್ಲ. ಈ ಚಿತ್ರದ ನಂತರ ಶಿವರಾಜಕುಮಾರ್ ಅಭಿನಯದಲ್ಲಿ ಒಂದು ಚಿತ್ರ ಮತ್ತು ನಿರಂಜನ್ ಸುಧೀಂದ್ರ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸುವುದಾಗಿ ನಾಗಶೇಖರ್ ಘೋಷಿಸಿದ್ದರು. ಆದರೆ, ಈ ಎರಡೂ …
ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಗ್ಲೋಬ್ ಟ್ರೋಟರ್’ ಚಿತ್ರತಂಡದಿಂದ ಪೃಥ್ವಿರಾಜ್ ಸುಕುಮಾರನ್ ಅವರ ಪೋಸ್ಟರ್ ಕಳೆದ ವಾರವಷ್ಟೇ ಬಿಡುಗಡೆಯಾಗಿತ್ತು. ಇದೀಗ ಚಿತ್ರತಂಡವು ಪ್ರಿಯಾಂಕಾ ಚೋಪ್ರಾ ಅವರ ಪೋಸ್ಟರ್ ಬಿಡುಗಡೆ ಮಾಡಿದೆ. ಪ್ರಿಯಾಂಕಾ ಈ ಚಿತ್ರದಲ್ಲಿ ಮಂದಾಕಿನಿ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದು, ಹಳದಿ ಸೀರೆ …
ಸುಮಾರು ಎರಡು ವರ್ಷಗಳ ಹಿಂದೆ ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್ ರವಿಚಂದ್ರನ್ ಅಭಿನಯದ ‘ಮುಧೋಳ್’ ಎಂಬ ಚಿತ್ರ ಸೆಟ್ಟೇರಿತ್ತು. ಈಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದ, ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಹೌದು, ‘ಮುಧೋಳ್’ ಚಿತ್ರವು ಜನವರಿ 30ರಂದು ರಾಜ್ಯಾದ್ಯಂತ …
ಒಂದು ವಾರದ ಹಿಂದಷ್ಟೇ, ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಕಮಲ್ ಹಾಸನ್ ನಿರ್ಮಾಣದ ಈ ಚಿತ್ರವನ್ನು ಸುಂದರ್ ಸಿ ನಿರ್ದೇಶಿಸಬೇಕಿತ್ತು. ಸ್ವತಃ ಕಮಲ್ ಹಾಸನ್ ಈ …
ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ನವೆಂಬರ್ 22, 2025ರಂದು CASA BACARDÍ on tourನ ಅಂಗವಾಗಿ ಪ್ರತೀಕ್ ಕುಹಾದ್ ಅವರ ಸಾರಥ್ಯದಲ್ಲಿ ಅತಿದೊಡ್ಡ ಪಾರ್ಟಿ ನಡೆಯಲಿದೆ. ಸೈಲೆಂಟ್ ಶೋರ್ಸ್ ರೆಸಾರ್ಟ್‌ನಲ್ಲಿ ನಡೆಯಲಿರುವ ಈ ಕಾನ್ಸರ್ಟ್‌ನಲ್ಲಿ ಪ್ರತೀಕ್ ಅವರ ಶೈಲಿಯ ಪ್ರಸಿದ್ಧ …
ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದಲ್ಲಿ ಶಿವರಾಜಕುಮಾರ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತಿರುವ ವಿಷಯವೇ. ಈಗ ಆ ಚಿತ್ರದಲ್ಲಿ ಕನ್ನಡದ ಮೇಘನಾ ರಾಜ್ ಸಹ ನಟಿಸುತ್ತಿರುವ ಸುದ್ದಿ ಬಂದಿದೆ. ಮೇಘನಾ ರಾಜ್, ತಮಿಳಿನಲ್ಲಿ ನಟಿಸುತ್ತಿರುವುದು ಹೊಸದೇನಲ್ಲ. ಸುಮಾರು 15 ವರ್ಷಗಳ …
ಸುದೀಪ್ ಇದುವರೆಗೂ ಹಲವು ಚಿತ್ರಗಳು ಮತ್ತು ಟ್ರೇಲರ್‍ಗಳಿಗೆ ಧ್ವನಿ ನೀಡಿದ್ದಾರೆ. ಕಥೆಯನ್ನು ತಮ್ಮದೇ ರೀತಿಯಲ್ಲಿ ನಿರೂಪಿಸಿದ್ದಾರೆ. ಈಗ ಆ ಸಾಲಿಗೆ ‘ಮಾರ್ನಮಿ’ ಸಹ ಸೇರಿದೆ. ನವೆಂಬರ್ 28ರಂದು ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಟ್ರೇಲರ್‍ಗೆ ಸುದೀಪ್ …
ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರವು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ ಎಂದು ಸುದೀಪ್, ಚಿತ್ರದ ಪ್ರಾರಂಭಕ್ಕೂ ಮೊದಲೇ ಹೇಳಿಕೊಂಡಿದ್ದರು. ಇದೀಗ ಚಿತ್ರದ ಬಿಡುಗಡೆಗೆ ಕೇವಲ ಒಂದೂವರೆ ತಿಂಗಳುಗಳು ಮಾತ್ರ ಇವೆ. ಇನ್ನೂ ಚಿತ್ರದ ಚಿತ್ರೀಕರಣ ಮುಗಿದ ಸುದ್ದಿ ಬಂದಿಲ್ಲವಲ್ಲ ಎಂದು ಸುದೀಪ್ ಅಭಿಮಾನಿಗಳು ಕೊರಗುತ್ತಿದ್ದರು. …
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವು 883 ಪ್ಲಸ್ ಕೋಟಿ ರೂ. ಗಳಿಗೆ ಮಾಡಿದೆ ಎಂದು ಚಿತ್ರತಂಡ ಘೋಷಿಸಿಕೊಂಡಿದೆ. ಈ ಮಧ್ಯೆ, ಚಿತ್ರತಂಡದವರೆಲ್ಲಾ ಶನಿವಾರ …