Mysore
27
clear sky

Social Media

ಗುರುವಾರ, 19 ಮಾರ್ಚ್ 2026
Light
Dark

ಮನರಂಜನೆ

Homeಮನರಂಜನೆ

ಸಿನಿಮಾ ಪತ್ರಿಕೋದ್ಯಮದಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿರುವ ಹಲವರು ನಟನೆ, ನಿರ್ದೇಶನ, ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಪಬ್ಲಿಕ್‍ ಟಿವಿಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಹರೀಶ್‍ ಸೀನಪ್ಪ ಸಹ ಸೇರಿದ್ದಾರೆ. ಹರೀಶ್‍, ಇದೀಗ ‘ಕ್ರೆಡಿಟ್‍ ಕುಮಾರ’ ಎಂಬ ಸಿನಿಮಾಗೆ ನಾಯಕನಾಗಿ, …

ನವದೆಹಲಿ: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಆಗಿದೆ. ಆ ಪೈಕಿ ಈ ಸಲದ ಅತ್ಯುತ್ತಮ ಪ್ರಶಸ್ತಿಯಲ್ಲಿ ಭಾರತದ ಯಾವೆಲ್ಲ ಸಿನಿಮಾಗಳಿಗೆ ಆವಾರ್ಡ್‌ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ. ಪ್ರಶಸ್ತಿ ಪಡೆದ ಪ್ರಮುಖರ ವಿವರ ಅತ್ಯುತ್ತಮ ಮನರಂಜನಾ ಚಿತ್ರ- ಕಾಂತಾರ ಅತ್ಯುತ್ತಮ …

ನವದೆಹಲಿ: ದೇಶದ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಚಂದನವನದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಕಾಂತಾರ ಚಿತ್ರದ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ಇನ್ನು ಕೆಜಿಎಫ್ 2 ಚಲನಚಿತ್ರ ಅತ್ತುತ್ತಮ ಕನ್ನಡ ಚಲನಚಿತ್ರ …

ಮೈಸೂರು: ಬಹು ನಿರೀಕ್ಷಿತಾ ದಳಪತಿ ವಿಜಯ್ ನಟನೆಯ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ಧಾರೆ. ಸೆಪ್ಟೆಂಬರ್ 5ಕ್ಕೆ ರಿಲೀಸ್ ಆಗಲಿರುವ ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ (GOAT) ಸಿನಿಮಾ ಟ್ರೇಲರ್ ಬಿಡುಗಡೆ ದಿನಾಂಕವನ್ನು ತಿಳಿಸಿದ್ಧಾರೆ ಇದರಿಂದ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ. …

ನವದೆಹಲಿ: ಬಿಜೆಪಿಗೆ ಸೇವೆ ಸಲ್ಲಿಸುವ ಉತ್ಸಾಹದಿಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಟಿ, ರಾಜಕಾರಣಿ ಖುಷ್ಬು ಸಂದರ್‌ ಅವರು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, 14 ವರ್ಷಗಳ ರಾಜಕೀಯ ಜೀವನದ ನಂತರ, …

ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗ ಬಹಳ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಇಂದು ಕಲಾವಿದರ ಸಂಘ ವಿಶೇಷ ಹೋಮ-ಹವನ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪೂಜೆಯಲ್ಲಿ ಹಿರಿಯ ನಟಿ ಶಾಂತಲಾ, ಮಾಲತಿಶ್ರೀ ಮೈಸೂರು, ಪದ್ಮಜಾ …

ಬೆಂಗಳೂರು: ಕನ್ನಡ ಚಿತ್ರರಂಗದ ಏಳಿಗೆಗಾಗಿ ನಾಳೆ ಕಲಾವಿದರ ಸಂಘದಲ್ಲಿ ಸುಬ್ರಹ್ಮಣ್ಯ ಸರ್ಪ ಶಾಂತಿ ಹೋಮ ನಡೆಸಲು ನಿರ್ಧರಿಸಲಾಗಿದೆ. ರಾಕ್‌ಲೈನ್‌ ವೆಂಕಟೇಶ್‌ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಪೂಜೆಗೆ ಸಕಲ ತಯಾರಿ ನಡೆಸಲಾಗಿದೆ. ಚಾಮರಾಜನಗರ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ …

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಶಿವರಾಜಕುಮಾರ್‍ ಅಭಿನಯದ ‘ಭೈರತಿ ರಣಗಲ್’ ಚಿತ್ರವು ಇದೇ ಗುರುವಾರ (ಆಗಸ್ಟ್ 15) ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರೀಕರಣ ತಡವಾಗಿದ್ದರಿಂದ ಚಿತ್ರದ ಬಿಡುಗಡೆ ಸಹ ಮುಂದಕ್ಕೆ ಹೋಗಿದೆ. ಚಿತ್ರವು ಸೆಪ್ಟೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಶೀರ್ಷಿಕೆ …

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ಶಿವರಾಜ್‍ ಕೆ.ಆರ್‍. ಪೇಟೆ ಅಭಿನಯದ 'ನಾನು ‘ಮತ್ತು ಗುಂಡ’ ಚಿತ್ರದ ಮುಂದುವರೆದ ಭಾಗ ಬಂದಿರುವ ವಿಷಯ ಗೊತ್ತೇ ಇದೆ. ಈಗ ಆ ಚಿತ್ರದ ಮುಂದುವರೆದ ಭಾಗ ಬರುತ್ತಿದ್ದು, ಅದರಲ್ಲಿ ರಾಕೇಶ್‍ ಅಡಿಗ ಜೊತೆಗೆ ಸಿಂಬ ಹೆಸರಿನ …

ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್‍. ಮಹೇಂದರ್‍, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್‍ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ. ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ …

Stay Connected​
error: Content is protected !!