Mysore
22
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಾಜ್ಯಾದ್ಯಂತ ಹಲವು ಪ್ರದರ್ಶನಗಳು ಹೌಸ್‍ಫುಲ್ ಆಗಿವೆ. ಮೊದಲ ನಾಲ್ಕು ದಿನಗಳ ಲೆಕ್ಕಾಚಾರದಲ್ಲಿ ಎಷ್ಟು ಕಲೆಕ್ಷನ್‍ ಆಗಿರಬಹುದು ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಈ …

“ಕೃಷ್ಣಂ ಪ್ರಣಯ ಸಖಿ” ಸಿನಿಮಾ ವಿಮರ್ಶಕರಿಂದ ಉತ್ತಮ ಮೆಚ್ಚುಗೆ ಪಡೆದುಕೊಂಡಿದ್ದು, ಅಷ್ಟೆ ಶ್ರೇಷ್ಠ ಜನಪ್ರಿಯತೆಯನ್ನು ಸಹ ಗಳಿಸಿದೆ. ಈ ಜನಪ್ರಿಯತೆ ಪ್ರೇಕ್ಷಕರನ್ನ ಚಿತ್ರಮಂದಿರದತ್ತ ಕರೆತರುತ್ತಿದೆ. ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ, ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಲಕ್ಷಾಂತರ ರೂಪಾಯಿ ಕಮಾಯಿ ಗಳಿಸಿದೆ. …

ಕೊಚ್ಚಿ: ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಲಯಾಳಂ ಸೂಪರ್‌ ಸ್ಟಾರ್‌ ಮೋಹನ್‌ಲಾಲ್‌ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. 64 ವರ್ಷದ ಮೋಹನ್‌ ಲಾಲ್‌ ಅವರು ತೀವ್ರ ಜ್ವರ, ಉಸಿರಾಟದ ತೊಂದರೆ ಹಾಗೂ ಸ್ನಾಯು ನೋವಿನಿಂದ ಬಳಲುತ್ತಿದ್ದು, ಅವರನ್ನು ಕೊಚ್ಚಿಯ ಖಾಸಗಿ …

ಕೇರಳ: ತೀವ್ರ ಉಸಿರಾಟದ ತೊಂದರೆ, ಜ್ವರ ಮತ್ತು ಸ್ನಾಯು ಸೆಳೆತದಿಂದಾಗಿ ಮಲಯಾಳಂನ ಖ್ಯಾತ ನಟ ಮೋಹನ್‌ ಲಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 64 ವರ್ಷದ ಮಲಯಾಳಂನ ಮೋಹನ್‌ ಲಾಲ್‌ ಅವರು ದಿಢೀರ್‌ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ 5 ದಿನಗಳ ವರೆಗೆ …

ಡಾ.ಡಿ.ವಿ. ಗುಂಡಪ್ಪ ಅತ್ಯಂತ ಜನಪ್ರಿಯ ಕೃತಿ ‘ಮಂಕುತಿಮ್ಮನ ಕಗ್ಗ’. ಡಿವಿಜಿ ಮತ್ತು ಕಗ್ಗ ಎರಡನ್ನೂ ಇಟ್ಟುಕೊಂಡು ‘ಮಂಕುತಿಮ್ಮನ ಕಗ್ಗ’ ಎಂಬ ಚಿತ್ರ ಸದ್ದಿಲ್ಲದೆ ತಯಾರಾಗಿದೆ. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ. ರವಿ), ಡಿ.ವಿ.ಜಿ ಅವರ …

ರಾಜ್‍ ಬಿ. ಶೆಟ್ಟಿ ಇತ್ತೀಚಿನ ದಿನಗಳಲ್ಲಿ ಹಲವು ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ಅವರು ನೆಗೆಟಿವ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಹೊಸ ಚಿತ್ರವೊಂದರಲ್ಲಿ ಪೊಲೀಸ್‍ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದೇ ‘ರಕ್ಕಸಪುರದೊಳ್‍’. ‘ರಕ್ಕಸಪುರದೊಳ್‍’ ಚಿತ್ರವನ್ನು ಸಾಹಸ ನಿರ್ದೇಶಕ …

ನವದೆಹಲಿ: ಕಾಪಿ ರೈಟ್ಸ್‌ ಉಲ್ಲಂಘನೆ ಆರೋಪದಡಿ ದೆಹಲಿ ಹೈಕೋರ್ಟ್‌ ರಕ್ಷಿತ್‌ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾತಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ. ಅನುಮತಿ ಪಡೆಯದೇ ತಮ್ಮ ನಿರ್ಮಾಣ ಸಂಸ್ಥೆಯಿಂದ ತಯಾರಾದ ಬ್ಯಾಚುಲರ್‌ ಪಾರ್ಟಿ ಸಿನಿಮಾದಲ್ಲಿ ಎರಡು ಹಾಡುಗಳನ್ನು …

‘ದುನಿಯಾ’ ವಿಜಯ್‍ ಅಭಿನಯದ ‘ಭೀಮ’ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ವಾರ ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಗೌರಿ’ ಚಿತ್ರಗಳೆರಡೂ ಬಿಡುಗಡೆಯಾಗುತ್ತಿದ್ದರೂ, ತನ್ನ ಚಿತ್ರಮಂದಿರಗಳನ್ನು ಉಳಿಸಿಕೊಂಡಿದೆ. ಈ ಮಧ್ಯೆ, ವಿಜಯ್‍ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ …

ಕನ್ನಡ ಚಿತ್ರರಂಗಕ್ಕೆ ಬೇರೆಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಹಲವರು ಇತ್ತೀಚಿನ ದಿನಗಳಲ್ಲಿ ಬರುತ್ತಿದ್ದಾರೆ. ಈಗ ಆ ಸಾಲಿಗೆ ಸತೀಶ್‍ ಕುಮಾರ್‍ ಸಹ ಸೇರಿದ್ದಾರೆ. ಮೂಲತಃ ಮಾರ್ಷಲ್ ಆರ್ಟ್ಸ್ ಪಟುವಾಗಿರುವ ಸತೀಶ್‍, ಇದುವರೆಗೂ ಸಾಕಷ್ಟು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದಾರೆ. ಬೆಂಗಳೂರಿನ ಕೆಲವು …

ಗಾಯಕ ಮತ್ತು ಸಂಗೀತ ನಿರ್ದೇಶಕ ಅನೂಪ್‍ ಸೀಳಿನ್‍ ಚಿತ್ರರಂಗಕ್ಕೆ ಬಂದು 16 ವರ್ಷಗಳಾಗಿವೆಯಂತೆ. ಇನ್ನು, ಅವರು ಜೆಪಿ ಮ್ಯೂಸಿಕ್‍ ಎಂಬ ಆಡಿಯೋ ಸಂಸ್ಥೆ ಪ್ರಾರಂಭಿಸಿ 10 ವರ್ಷಗಳಾಗಿವೆಯಂತೆ. ಇವೆರಡೂ ಸಂಭ್ರಮವನ್ನುಉ ಹಂಚಿಕೊಳ್ಳುವುದಕ್ಕೆ ಅವರೊಂದು ಆಲ್ಬಂ ಸಾಂಗ್ ಮಾಡಿದ್ದಾರೆ. ‘ಪ್ರೀತಿ ಅನ್ನೋ ದ್ಯಾವ್ರು’ …

Stay Connected​
error: Content is protected !!