ಬೆಂಗಳೂರು: ವರುಣ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ವಯನಾಡು ತಾಲೂಕಿನ ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಇನ್ನು ಈ ಭೀಕರ ಭೂಕಂಪದಲ್ಲಿ 300ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಇನ್ನು ಅನೇಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ. ಈ ದುರಂತಕ್ಕೆ ಹಲವಾರು ಚಿತ್ರನಟ, …
ಬೆಂಗಳೂರು: ವರುಣ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ವಯನಾಡು ತಾಲೂಕಿನ ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಇನ್ನು ಈ ಭೀಕರ ಭೂಕಂಪದಲ್ಲಿ 300ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಇನ್ನು ಅನೇಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ. ಈ ದುರಂತಕ್ಕೆ ಹಲವಾರು ಚಿತ್ರನಟ, …
‘ಮಾರ್ಟಿನ್’ ಚಿತ್ರತಂಡದವರ ಮಧ್ಯೆ, ಎಲ್ಲವೂ ಸರಿ ಇಲ್ಲ ಎಂಬುದನ್ನು ಬಾಯಿಬಿಟ್ಟು ಹೇಳಬೇಕಾಗಿಲ್ಲ. ಕಳೆದ ಕೆಲವು ತಿಂಗಳುಗಳಿಂದ ಚಿತ್ರತಂಡದವರ ನಡುವೆ ನಡೆಯುತ್ತಿರುವ ವಿದ್ಯಮಾನಗಳು ಇದಕ್ಕೆ ಉದಾಹರಣೆ. ಮೊದಲು ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ರಾಜಿ-ಪಂಚಾಯ್ತಿಗಳಾದವು. …
ಸೂರ್ಯ ಅಭಿನಯದ ಬಹುನಿರೀಕ್ಷಿತ ತಮಿಳು ಚಿತ್ರ ‘ಕಂಗುವಾ’, ಅಕ್ಟೋಬರ್ 10ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಅಂತಿಮ ಕೆಲಸಗಳಲ್ಲಿ ಚಿತ್ರತಂಡ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ ಚಿತ್ರದ ಪ್ರಚಾರ ಶುರುವಾಗಲಿದೆ. ಈ ಮಧ್ಯೆ, ಚಿತ್ರದಲ್ಲಿ ಸೂರ್ಯ ಸಹೋದರ ಕಾರ್ತಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ ಎಂಬ ದೊಡ್ಡ …
‘ಮಾರ್ಟಿನ್’ ಚಿತ್ರದ ನಿರ್ಮಾಪಕ ಉದಯ್ ಮೆಹ್ತಾ ಅವರಿಗೆ ಡಿಜಿಟಲ್ ಟೆರೇನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಎನ್ನುವ ಗ್ರಾಫಿಕ್ಸ್ ಸಂಸ್ಥೆಯಿಂದ ಮೋಸವಾಗಿದ್ದು, ಈ ಸಂಬಂಧ ಅವರು ಪೊಲೀಸ್ ಸ್ಟೇಶನ್ ಮೆಟ್ಟಿಲೇರಿದ್ದು, ವಿಚಾರಣೆ ವೇಳೆ ಸಂಸ್ಥೆಯ ಸತ್ಯ ರೆಡ್ಡಿ ಎನ್ನುವವರು ನಿರ್ದೇಶಕ ಎ.ಪಿ. ಅರ್ಜುನ್‍ಗೆ …
ಕನ್ನಡತಿ ನಭಾ ನಟೇಶ್, ತೆಲುಗು ಚಿತ್ರರಂಗಕ್ಕೆ ಹೋಗಿ ಯಾವ ಕಾಲವಾಯ್ತೋ ನೆನಪಿಟ್ಟುಕೊಂಡವರಿಲ್ಲ. ಶಿವರಾಜಕುಮಾರ್ ಅಭಿನಯದ ‘ವಜ್ರಕಾಯ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದ ನಭಾ ನಟೇಶ್, ಕನ್ನಡದಲ್ಲಿ ಮೂರು ಚಿತ್ರಗಳಲ್ಲಿ ನಟಿಸಿ ತೆಲುಗಿನತ್ತ ಹೊರಟರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದರು. ಈಗ ನಭಾ …
ಮಲಯಾಳಂ ಸ್ಟಾರ್ ನಟ ಮಮ್ಮೂಟ್ಟಿ ಅಭಿನಯದ ‘ಟರ್ಬೋ’ ಚಿತ್ರದಲ್ಲಿ ಕನ್ನಡಿಗ ರಾಜ್ ಬಿ ಶೆಟ್ಟಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಹೊಸ ವಿಷಯವೇನಲ್ಲ. ಈಗಾಗಲೇ ಮೇ 24ರಂದು ಚಿತ್ರ ಬಿಡುಗಡೆಯಾಗಿದ್ದು, ರಾಜ್ ಅಭಿನಯದ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಈಗ ಈ ಚಿತ್ರವೊಂದು …
ತೆಲುಗು ನಟ ಪ್ರಭಾಸ್ ಅವರನ್ನು ಆ್ಯಕ್ಷನ್ ಹೀರೋ ಆಗಿ ನೋಡುವುದಕ್ಕೆ ಅವರ ಅಭಿಮಾನಿಗಳು ಬಹಳ ಇಷ್ಟಪಡುತ್ತಾರೆ. ಅದಕ್ಕೆ ಸರಿಯಾಗಿ ಪ್ರಭಾಸ್ ಸಹ ಆ್ಯಕ್ಷನ್ ಹೆಚ್ಚಿರುವ ಪಾತ್ರಗಳಲ್ಲೇ ನಟಿಸುತ್ತಾ ಬಂದಿದ್ದಾರೆ. ಇದೀಗ ಪ್ರಭಾಸ್ ಒಂದು ಹಾರರ್ ಕಾಮಿಡಿ ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. …
ಅಕ್ಷಯ್ ಕುಮಾರ್ ಅಭಿನಯದ ‘ಸರ್ಫಿರಾ’ ಚಿತ್ರವು ಕೆಲವು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ತಮಿಳಿನ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಚಿತ್ರದ ರೀಮೇಕ್ ಆಗಿದ್ದ ‘ಸರ್ಫಿರಾ’, ಒಟ್ಟಾರೆ ಗಳಿಕೆ ಮಾಡಿದ್ದು ಎಷ್ಟು ಗೊತ್ತಾ? 24 ಕೋಟಿ ರೂ. ಮಾತ್ರ. ಅಕ್ಷಯ್ ಅಭಿನಯದ ಇತ್ತೀಚಿನ …
ಇಂದ್ರಜಿತ್ ಲಂಕೇಶ್ ತಮ್ಮ ಮಗ ಸಮರ್ಜಿತ್ ಲಂಕೇಶ್ ಅಭಿನಯದಲ್ಲಿ ನಿರ್ಮಿಸಿ-ನಿರ್ದೇಶಿಸಿರುವ ‘ಗೌರಿ’ ಚಿತ್ರದ ಕೆಲಸಗಳು ಬಹುತೇಕ ಮುಗಿದು ಬಿಡುಗುಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದಲ್ಲಿ ‘ಲೂಸ್ ಮಾದ’ ಖ್ಯಾತಿಯ ಯೋಗಿ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, …
ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರದ ಬಿಡುಗಡೆ ಯಾವಾಗ ಎಂದು ಅವರ ಅಭಿಮಾನಿಗಳು ತಲೆ ಕೆಡಿಸಕೊಂಡು ಕುಳಿತಿದ್ದಾರೆ. ಆದರೆ, ಚಿತ್ರತಂಡದಿಂದ ಯಾವೊಂದು ಮಾಹಿತಿ ಇಲ್ಲ. ಮೇಲ್ನೋಟಕ್ಕೆ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಲಾಗುತ್ತಿದೆಯಾದರೂ, ಅಲ್ಲೂ ಹಲವು ಗೊಂದಲಗಳಿವೆ. ಪ್ರಮುಖವಾಗಿ ಚಿತ್ರದ ಬಜೆಟ್ ಹೆಚ್ಚಾಗಿರುವುದರಿಂದ …