Mysore
22
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ

‘ಇಲ್ಲಿ ಮುಗ್ಧತೆ ಉಳಿಸಿಕೊಳ್ಳೋದು ಬಹಳ ಕಷ್ಟ. ಚಿಕ್ಕವರಾಗಿದ್ದಾಗ ಬಹಳ ಮುಗ್ಧರಾಗಿರುತ್ತೇವೆ. ಕೆಲವರು ವಯಸ್ಸಾದ ಮೇಲೂ ಹಾಗೆಯೇ ಇರ್ತಾರೆ. ಕೆಲವರು ಮಾತ್ರ ತಮಗೆ ಎಲ್ಲಾ ಗೊತ್ತು ಎಂದು ತಿಳಿದು ಕೊಂಡಿರ್ತಾರೆ. ನೀವು ನನ್ನನ್ನು ಅದೆಷ್ಟು ಬುದ್ಧಿವಂತ ಅಂತ ಹೊಗಳಿದರೂ, ನನಗೆ ಗೊತ್ತು ನಾನು …

ಕನ್ನಡ ಚಿತ್ರರಂಗ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸಮಸ್ಯೆಗಳು ಎದುರಿಸುತ್ತಿದೆ. ಪ್ರೇಕ್ಷಕರು ಚಿತ್ರಮಂದಿರಗಕ್ಕೆ ಬರುತ್ತಿಲ್ಲ ಎಂಬುದರಿಂದ ಹಿಡಿದು, ಕಳೆದ ಏಳು ತಿಂಗಳಲ್ಲಿ ಯಾವುದೇ ಚಿತ್ರ ಗೆದ್ದಿಲ್ಲ ಎಂಬುದರವರೆಗೂ ಹಲವು ಸಮಸ್ಯೆಗಳನ್ನು ಪಟ್ಟಿ ಮಾಡಬಹುದು. ಈ ಸಮಸ್ಯೆಗೆ ಕನ್ನಡ ಚಲನಚಿತ್ರ ಕಲಾವಿದರ ಸಂಘ ಪರಿಹಾರ …

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಸಂಕ್ರಾಂತಿಯಂದು ಪ್ರಾರಂಭವಾಗಿತ್ತು. ಆ ನಂತರ ಚಿತ್ರ ಏನಾಯಿತೋ ಗೊತ್ತಿಲ್ಲ. ಈ ಮಧ್ಯೆ, ಮನು ನಾಯಕರಾಗಿ ನಟಿಸಿದ್ದ ಮೊದಲ ಚಿತ್ರ ‘ಕೇದಾರನಾಥ್‍ ಕುರಿ ಫಾರಂ’ ಚಿತ್ರವು ಬಿಡುಗಡೆಗೆ ಸಜ್ಜಾಗಿದೆ. ‘ಕೇದಾರನಾಥ್‍ …

ತಮಿಳು ನಟ ‘ಚಿಯಾನ್‍’ ವಿಕ್ರಮ್ ಅಭಿನಯದ ‘ತಂಗಲನಾನ್’ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಲಾಗಿದೆ. ಅಂದಹಾಗೆ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು …

ಬೆಂಗಳೂರು: ಕಾಟೇರಾ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ನಟಿ ಸೋನಾಲ್‌ ಮೊಂಥೆರೋ ಅವರು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಇಂದು ಬೆಳಿಗ್ಗೆ 10.50 ರಿಂದ 11.35ರ ಶುಭ ತುಲಾ ಲಘ್ನದಲ್ಲಿ ಈ ನವ ಜೋಡಿ …

‘ಕೆಜಿಎಫ್‍ 2’ ಚಿತ್ರ ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. ಆ ಚಿತ್ರದ ನಂತರ ಮುಂದೇನು ಎಂಬ ಪ್ರಶ್ನೆಗೆ, ‘ಟಾಕ್ಸಿಕ್‍’ ಎಂದು ಯಶ್‍ ಈಗಾಗಲೇ ಉತ್ತರಿಸಿದ್ದಾರೆ. ಆದರೆ, ಈ ಚಿತ್ರದ ಮುಹೂರ್ತ ಯಾವಾಗ? ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿರಲಿಲ್ಲ. ಈಗ ಕೊನೆಗೂ ಉತ್ತರ …

ಮೊದಲು ಹೀಗಿರಲಿಲ್ಲ, ಕೋವಿಡ್‍ ನಂತರ ಜನ ಕ್ರಮೇಣ ಚಿತ್ರಮಂದಿರಗಳಿಂದ ವಿಮುಖರಾದರು. ಇದಕ್ಕೆ ಓಟಿಟಿ ಕಾರಣ ಎನ್ನಲಾಯ್ತು, ಚಿತ್ರಗಳ ಗುಣಮಟ್ಟ ಎಂದು ಹೇಳಲಾಯ್ತು. ಕಾರಣ ಏನೇ ಇರಲಿ, ಮೊದಲಿಗೆ ಹೋಲಿಸಿದರೆ, ಜನ ಚಿತ್ರಮಂದಿರಗಳ ಕಡೆ ಬರುವುದು ಕಡಿಮೆಯಾಗಿದೆ. ಈ ಬಗ್ಗೆ ಸಾಕಷ್ಟು ನಟರು, …

ಆಗಸ್ಟ್ ತಿಂಗಳು ಬಂತಂದೆರೆ ‘ಬಿಗ್‍ ಬಾಸ್‍’ ಕುರಿತು ಚರ್ಚೆ ಶುರುವಾಗುತ್ತದೆ. ಅಕ್ಟೋಬರ್‍ನಲ್ಲಿ ಶುರುವಾಗುವ ಕಾರ್ಯಕ್ರಮದಲ್ಲಿ ಯಾರ್ಯಾರು ಭಾಗವಹಿಸಬಹುದು, ಏನೆಲ್ಲಾ ಆಗಬಹುದು ಎಂಬ ವಿಷಯಗಳು ಎರಡು ತಿಂಗಳ ಮೊದಲೇ ಶುರುವಾಗುತ್ತದೆ. ಈ ಬಾರಿಯೂ ಚರ್ಚೆ ಶುರುವಾಗಿದ್ದು, ಆದರೆ ಕಾರ್ಯಕ್ರಮದಲ್ಲಿ ಯಾರು ಭಾಗವಹಿಸಬಹುದು ಎಂಬುದಕ್ಕಿಂತ, …

ಒಂದು ಕಡೆ ಕನ್ನಡದ ‘ಬಿಗ್‍ ಬಾಸ್’ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುತ್ತಾರೋ ಇಲ್ಲವೋ ಎಂಬ ಚರ್ಚೆ ನಡೆಯುತ್ತಿರುವಾಗಲೇ, ಅತ್ತ ತಮಿಳಿನಲ್ಲಿ ಹಿರಿಯ ನಟ ಕಮಲ್‍ ಹಾಸನ್‍, ಈ ಬಾರಿ ಕಾರ್ಯಕ್ರಮ ನಡೆಸಿಕೊಡುತ್ತಿಲ್ಲ, ತಮ್ಮ ಬದಲಿಗೆ ಬೇರೆಯವರು ನಿರೂಪಣೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. 2017ರಲ್ಲಿ …

ಬೆಂಗಳೂರು: ಸ್ಯಾಂಡಲ್‌ವುಡ್‌ನ ಮತ್ತೊಂದು ಕ್ಯೂಟ್‌ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪ್ರೀತಿಯಲ್ಲಿ ಮುಳುಗಿದ್ದ ತರುಣ್‌ ಸುಧೀರ್‌ ಹಾಗೂ ಸೋನಲ್‌ ಜೋಡಿ ತಮ್ಮ ಮ್ಯಾಟರ್‌ ಅನ್ನು ರಹಸ್ಯವಾಗಿಯೇ ಇಟ್ಟಿತ್ತು. ಮದುವೆಗೆ ಬೇಕಿರುವ ತಯಾರಿಗಳನ್ನು ಕೂಡ ಗುಟ್ಟಾಗಿಯೇ ಮಾಡಿಕೊಳ್ಳುತ್ತಿದ್ದರು. …

Stay Connected​
error: Content is protected !!