ಬಹು ನಿರೀಕ್ಷಿತಾ ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ಹಾಗೂ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್ ನಟನೆಯಲ್ಲಿ ಮೂಡಿಬರಲಿರುವ ನೂತನ ಚಿತ್ರಕ್ಕೆ ಶುಕ್ರವಾರ ಹೈದರಾಬಾದಿನಲ್ಲಿ ಸಿನಿಮಾ ಮುಹೂರ್ತ ಜರುಗಿತು. ಸದ್ಯ ʼದೇವರʼ ಚಿತ್ರದಲ್ಲಿ ಬ್ಯೂಸಿಯಾಗಿರುವ ಜೂ. ಎನ್‌ಟಿಆರ್ ಅವರು ಪ್ರಶಾಂತ್ ನೀಲ್ …
ಬಹು ನಿರೀಕ್ಷಿತಾ ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ಹಾಗೂ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್ ನಟನೆಯಲ್ಲಿ ಮೂಡಿಬರಲಿರುವ ನೂತನ ಚಿತ್ರಕ್ಕೆ ಶುಕ್ರವಾರ ಹೈದರಾಬಾದಿನಲ್ಲಿ ಸಿನಿಮಾ ಮುಹೂರ್ತ ಜರುಗಿತು. ಸದ್ಯ ʼದೇವರʼ ಚಿತ್ರದಲ್ಲಿ ಬ್ಯೂಸಿಯಾಗಿರುವ ಜೂ. ಎನ್‌ಟಿಆರ್ ಅವರು ಪ್ರಶಾಂತ್ ನೀಲ್ …
‘ಲಾಫಿಂಗ್ ಬುದ್ಧ’, ‘ಕಾಶಿ ಯಾತ್ರೆ’, ‘ಶಭಾಷ್ ಬಡ್ಡಿಮಗ್ನೆ’, ‘ಜಲಂಧರ’ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ ಪ್ರಮೋದ್ ಶೆಟ್ಟಿ. ಆದರೆ, ಯಾವೊಂದು ಚಿತ್ರವೂ ಅದ್ಯಾಕೋ ಬಿಡುಗಡೆಯಾಗುತ್ತಿಲ್ಲ. ಈಗ ಕೊನೆಗೂ ಪ್ರಮೋದ್ ಮೊದಲು ನಟಿಸಿದ ‘ಲಾಫಿಂಗ್ ಬುದ್ಧ’ ಚಿತ್ರವು ಮೊದಲು ಬಿಡುಗಡೆಯಾಗುತ್ತಿದೆ. ಹೌದು, ‘ಲಾಫಿಂಗ್ …
‘ದುನಿಯಾ’ ವಿಜಯ್ ಮತ್ತು ಗಣೇಶ್ ಇಬ್ಬರೂ ಹಲವು ವರ್ಷಗಳ ಗೆಳೆಯರು. ನಾಯಕರಾಗುವುದಕ್ಕಿಂದ ಮುನ್ನ ಇಬ್ಬರೂ ಸಾಕಷ್ಟು ಸೈಕಲ್ ಹೊಡೆದು ಚಿತ್ರರಂಗದಲ್ಲಿ ಬೆಳೆದವರು. ಇಬ್ಬರೂ ಸಾಕಷ್ಟು ಬೆಳೆದರೂ, ಅವರಿಬ್ಬರ ಗೆಳೆತನ ಸ್ವಲ್ಪವೂ ಕಡಿಮೆಯಾಗಿಲ್ಲ. ಈಗ ಗಣೇಶ್ ಅಭಿನಯದಲ್ಲಿ ಒಂದು ಚಿತ್ರ ನಿರ್ದೇಶಿಸಬೇಕು ಎಂದು …
ರಶ್ಮಿಕಾ ಮಂದಣ್ಣ, ನಭಾ ನಟೇಶ್, ಶ್ರೀಲೀಲಾ ನಂತರ ಕನ್ನಡದ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದಿಂದ ಬಹುತೇಕ ದೂರವಾಗುತ್ತಿರುವಂತೆ ಕಾಣುತ್ತಿದೆ. ಅದು ಬೇರ್ಯಾರೂ ಅಲ್ಲ ಆಶಿಕಾ ರಂಗನಾಥ್. ಆಶಿಕಾ ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರ ಚಿತ್ರಗಳ …
ಕೆಲವೇ ದಿನಗಳ ಹಿಂದಿನ ಮಾತು. ‘ಪುಷ್ಪ 2’ ಚಿತ್ರದ ನಾಯಕ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಸುಕುಮಾರ್ ನಡುವೆ ಎಲ್ಲವೂ ಸರಿಯಿಲ್ಲ, ಇಬ್ಬರೂ ಕಿತ್ತಾಡಿಕೊಂಡಿದ್ದಾರೆ, ಶೂಟಿಂಗ್ ಮಾಡುವುದನ್ನು ಬಿಟ್ಟು ಊರು ಸುತ್ತುತ್ತಿದ್‍ದಾರೆ ಎಂಬಂತಹ ಗುಸುಗುಸುಗಳು ಕೇಳಿಬಂದಿತ್ತು. ಅದಕ್ಕೆ ಸರಿಯಾಗಿ ಚಿತ್ರೀಕರಣ ಸಹ …
ಇಂದ್ರಜಿತ್ ಲಂಕೇಶ್ ತಮ್ಮ ಮಗ ಸಮರ್ಜಿತ್ ಲಂಕೇಶ್‍ಗಾಗಿ ನಿರ್ಮಿಸಿ-ನಿರ್ದೇಶಿಸಿರುವ ‘ಗೌರಿ’ ಚಿತ್ರವು ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಸೋಮವಾರ ನಟ ಸುದೀಪ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಇಂದ್ರಜಿತ್ ಮತ್ತು …
‘ಮಾರ್ಟಿನ್’ ಚಿತ್ರವು ದೇಶದ ಸ್ವಾಭಿಮಾನ ಮತ್ತು ಗೌರವವನ್ನು ಎತ್ತಿ ಹಿಡಿಯುವ ಚಿತ್ರವಾಗಿದೆ ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ‘ಮಾರ್ಟಿನ್’ ಚಿತ್ರದ ಮೊದಲ ಟ್ರೇಲರ್ ಕೊನೆಗೂ ಬಿಡುಗಡೆಯಾಗಿದೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಪತ್ರಿಕಾಗೋಷ್ಠಿಯಲ್ಲಿ 21 ದೇಶದಗಳಿಂದ ಪತ್ರಕರ್ತರು ಬಂದಿದ್ದರು. …
ನಟ ಪ್ರವೀಣ್ ತೇಜ್ ಅವರನ್ನು ‘ಜಾಲಿ ಡೇಸ್’ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದವರು ಹಿರಿಯ ನಿರ್ದೇಶಕ ಎಂ.ಡಿ. ಶ್ರೀಧರ್. ಈಗ 15 ವರ್ಷಗಳ ನಂತರ ಪ್ರವೀಣ್ ತೇಜ್ ಅಭಿನಯದಲ್ಲಿ ಒಂದು ಚಿತ್ರ ಮಾಡಿದ್ದಾರೆ ಶ್ರೀಧರ್. ಹೆಸರು ‘ಜಾಲಿ ಡೇಸ್’. ದರ್ಶನ್ ಅಭಿನಯದ …
ವಯನಾಡು: ಕೇರಳದ ವಯನಾಡು ಭೂಕುಸಿತ ದುರಂತ ಪ್ರಕರಣದಲ್ಲಿ ಸಂಕಷ್ಟದಲ್ಲಿರುವ ಸಂತ್ರಸ್ತರ ಸಹಾಯಕ್ಕೆ ಡಾರ್ಲಿಂಗ್ ಪ್ರಭಾಸ್ ನೆರವಾಗಿದ್ದಾರೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 400ಕ್ಕೆ ದಾಟಿದ್ದು, ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಡಾರ್ಲಿಂಗ್ ಪ್ರಭಾಸ್ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. …
ಮೇಘಾ ಶೆಟ್ಟಿ ಕಿರುತೆರೆಯಲ್ಲಿ ಅದೆಷ್ಟು ದೊಡ್ಡ ಸ್ಟಾರ್ ನಟಿಯಾಗಿ ಗುರುತಿಸಿಕೊಂಡರೂ, ಹಿರಿತೆರೆಯಲ್ಲಿ ಅದೇ ಗೆಲುವನ್ನು ನೋಡುವುದಕ್ಕೆ ಸಾಧ್ಯವಾಗಲಿಲ್ಲ. ‘ಜೊತೆಜೊತೆಯಲಿ’ ಖ್ಯಾತಿಯ ಮೇಘಾ ಶೆಟ್ಟಿ ಅಭಿನಯದ ಮೊದಲ ಎರಡು ಚಿತ್ರಗಳಾದ ‘ಥ್ರಿಬ್ಬಲ್ ರೈಡಿಂಗ್’ ಮತ್ತು ‘ದಿಲ್ ಪಸಂದ್’ ಅಷ್ಟೇನೂ ಸದ್ದು ಮಾಡಲಿಲ್ಲ. ಮೂರನೆಯ …