Mysore
31
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ಮನರಂಜನೆ

Homeಮನರಂಜನೆ

ಶಂಕರ್ ನಿರ್ದೇಶನದ ಮತ್ತು ಕಮಲ್‍ ಹಾಸನ್‍ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್‍ 2’ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ, ಮೊದಲ ದಿನವೇ ಫ್ಲಾಪ್‍ ಪಟ್ಟಿಗೆ ಸೇರಿದೆ. ಸ್ಟಾರ್ ನಟರ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಎಂಟು ವಾರಗಳ ನಂತರ ಓಟಿಟಿಯಲ್ಲಿ ಬಿಡುಗಡೆ ಆಗಬೇಕು …

ಹಿರಿಯ ಖಳನಟ ಕೀರ್ತಿರಾಜ್‍ ಅವರ ಮಗ ಧರ್ಮ ಕೀರ್ತಿರಾಜ್‍ ಅಭಿನಯದ ಯಾವೊಂದು ಚಿತ್ರಗಳು ಸಹ ಇತ್ತೀಚಿನ ವರ್ಷಗಳಲ್ಲಿ ಯಶಸ್ವಿಯಾಗಿಲ್ಲ. ಒಂದು ದೊಡ್ಡ ಯಶಸ್ಸಿಗಾಗಿ ಕಾಯುತ್ತಿರುವ ಧರ್ಮ, ಇದೀಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದ ಮೂಲಕ ವಾಪಸ್ಸಾಗುತ್ತಿದ್ದಾರೆ. ಈ ಚಿತ್ರದ ಹೆಸರು ‘ಟನೆಂಟ್‍’. …

ದಯಾಳ್‍ ಪದ್ಮನಾಭನ್‍ ಇದುವರೆಗೂ ತಮ್ಮ ಸಂಸ್ಥೆ ಡಿ ಪಿಕ್ಚರ್ಸ್‍ನಿಂದ ನಿರ್ಮಿಸಿದ ಚಿತ್ರಗಳನ್ನು ತಾವೇ ನಿರ್ದೇಶನ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಅವರ ನಿರ್ಮಾಣದ ಚಿತ್ರವೊಂದನ್ನು ಬೇರೆಯವರು ನಿರ್ದೇಶನ ಮಾಡಿದ್ದಾರೆ. ಅದೇ ‘ಕಪಟಿ’. ಡಿ ಪಿಕ್ಚರ್ಸ್ ಸಂಸ್ಥೆಯ 12ನೇ ಚಿತ್ರ ‘ಕಪಟಿ’ …

ವಿಜಯ್‍ ಸೇತುಪತಿ ಅಭಿನಯದ ತಮಿಳು ಚಿತ್ರ ‘ಮಹಾರಾಜ’, ಜೂನ್‍ 14ರಂದು ಬಿಡುಗಡೆಯಾಗಿ ಸೂಪರ್‍ ಹಿಟ್ ಆಗಿದೆ. ಸೋತು ಸುಣ್ಣವಾಗಿದ್ದ ತಮಿಳು ಚಿತ್ರರಂಗಕ್ಕೆ ಆಕ್ಸಿಜನ್ ನೀಡಿದೆ. ಚಿತ್ರವು 100 ಕೋಟಿ ರೂ. ಗಳಿಕೆ ಮಾಡುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಎಲ್ಲಾ ಸರಿ, ಈ …

ಬೆಂಗಳೂರು: ಬ್ಯಾಚುಲರ್‌ ಪಾರ್ಟಿ ಚಿತ್ರದಲ್ಲಿನ ಕಾಪಿರೈಟ್ಸ್‌ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ಕನ್ನಡದ ನಟ, ನಿರ್ದೇಶಕ ರಕ್ಷಿತ್‌ ಶೆಟ್ಟಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಇಂದು (ಶುಕ್ರವಾರ, ಆ.2) ವಿಚಾರಣೆ ಎದುರಿಸಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಜೊತೆಗೆ …

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಚಿತ್ರ ಬಿಡುಗಡೆಯಾಗಿ ಜಗತ್ತಿನಾದ್ಯಂತ ಭರ್ಜರಿ ಕಲೆಕ್ಷನ್‍ ಮಾಡಿದೆ. ಚಿತ್ರವು ಸಾವಿರ ಕೋಟಿ ರೂ ಕ್ಲಬ್‍ಗೆ ಸೇರಿದ್ದು, ಒಟ್ಟಾರೆ 1100 ಕೋಟಿ ರೂ.ವರೆಗೂ ಸಂಗ್ರಹಿಸಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಈ ಪ್ರತಿಕ್ರಿಯೆಗೆ ಚಿತ್ರತಂಡ ಬಹಳ ಖುಷಿಯಾಗಿದೆ. …

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಮುಂದಿನ ವಾರ ಅಂದರೆ ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಜಯ್‍, ಚಿತ್ರ ವೀಕ್ಷಿಸಲು ಆಹ್ವಾನಿಸಿದ್ದಾರೆ. ‘ಭೀಮ’ ಚಿತ್ರವನ್ನು ವೀಕ್ಷಿಸುವುದಕ್ಕೆ …

ಬೆಂಗಳೂರು: ವರುಣ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ವಯನಾಡು ತಾಲೂಕಿನ ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಇನ್ನು ಈ ಭೀಕರ ಭೂಕಂಪದಲ್ಲಿ 300ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಇನ್ನು ಅನೇಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ. ಈ ದುರಂತಕ್ಕೆ ಹಲವಾರು ಚಿತ್ರನಟ, …

‘ಮಾರ್ಟಿನ್‍’ ಚಿತ್ರತಂಡದವರ ಮಧ್ಯೆ, ಎಲ್ಲವೂ ಸರಿ ಇಲ್ಲ ಎಂಬುದನ್ನು ಬಾಯಿಬಿಟ್ಟು ಹೇಳಬೇಕಾಗಿಲ್ಲ. ಕಳೆದ ಕೆಲವು ತಿಂಗಳುಗಳಿಂದ ಚಿತ್ರತಂಡದವರ ನಡುವೆ ನಡೆಯುತ್ತಿರುವ ವಿದ್ಯಮಾನಗಳು ಇದಕ್ಕೆ ಉದಾಹರಣೆ. ಮೊದಲು ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ರಾಜಿ-ಪಂಚಾಯ್ತಿಗಳಾದವು. …

ಸೂರ್ಯ ಅಭಿನಯದ ಬಹುನಿರೀಕ್ಷಿತ ತಮಿಳು ಚಿತ್ರ ‘ಕಂಗುವಾ’, ಅಕ್ಟೋಬರ್ 10ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಅಂತಿಮ ಕೆಲಸಗಳಲ್ಲಿ ಚಿತ್ರತಂಡ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ ಚಿತ್ರದ ಪ್ರಚಾರ ಶುರುವಾಗಲಿದೆ. ಈ ಮಧ್ಯೆ, ಚಿತ್ರದಲ್ಲಿ ಸೂರ್ಯ ಸಹೋದರ ಕಾರ್ತಿ ವಿಲನ್‍ ಆಗಿ ಕಾಣಿಸಿಕೊಂಡಿದ್ದಾರೆ ಎಂಬ ದೊಡ್ಡ …

Stay Connected​
error: Content is protected !!