Mysore
15
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ ಬಗ್ಗೆ ಒಂದು ಮೊಟ್ಟೆಯ ಕಥೆ ಚಿತ್ರದ ಹೀರೋ ರಾಜ್‌ ಬಿ ಶೆಟ್ಟಿ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ. ದರ್ಶನ್‌ ಪರ ವಿರೋಧ ಹಲವಾರು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ರಾಜ್‌ ಬಿ …

ಇಂದ್ರಜಿತ್‍ ಲಂಕೇಶ್‍ ನಿರ್ದೇಶನದ ಚಿತ್ರಗಳ ಬಗ್ಗೆ ಯಶಸ್ವಿಯಾದ ಚಿತ್ರವೆಂದರೆ ಅದು ‘ಮೊನಾಲಿಸಾ’. 20 ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರ ಸಾಕಷ್ಟು ಯಶಸ್ವಿಯಾಗಿತ್ತು. ಈಗ ಆ ಚಿತ್ರದಲ್ಲಿ ನಟಿಸಿದ ಧ್ಯಾನ್‍ ಮತ್ತು ಸದಾ ಅವರನ್ನು ಇಂದ್ರಜಿತ್‍ ಮತ್ತೊಮ್ಮೆ ಬೆಂಗಳೂರಿಗೆ ಕರೆಸಿದ್ದಾರೆ. ಅವರಿಬ್ಬರನ್ನು …

ಕನ್ನಡ ಚಿತ್ರರಂಗದಲ್ಲಿ ಪ್ಯಾನ್‍ ಇಂಡಿಯಾ ಹುಚ್ಚು ಆಳವಾಗಿ ಬೇರೂರುತ್ತಿದೆ. ‘ಕೆಜಿಎಫ್‍’ ಮತ್ತು ‘ಕಾಂತಾರ’ ಚಿತ್ರಗಳ ಯಶಸ್ಸಿನ ನಂತರ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಹೀರೋಗಳಾಗುವುದಕ್ಕೆ ಪ್ರಯತ್ನ ನಡೆಸಿದ್ದಾರೆ. ಅದಕ್ಕಾಗಿ ಸಾಕಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಇದರಿಂದ ದೊಡ್ಡ ಹೀರೋಗಳ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿದೆ. …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ನೋಡಲು 4ನೇ ಬಾರಿ ಪತ್ನಿ ವಿಜಯಲಕ್ಷ್ಮೀ ಬಂದಿದ್ದರು. ಅತ್ತಿಗೆ ಜೊತೆ ತಮ್ಮ ದಿನಕರ್‌ ತೂಗುದೀಪ್‌ ಕೂಡ ಜೈಲಿಗೆ ಭೇಟಿ ನೀಡಿದ್ದರು. ದರ್ಶನ್ ಜೈಲಿಗೆ …

ಶ್ರೀರಂಗಪಟ್ಟಣದ ಬಳಿ ನಟ ಪ್ರಕಾಶ್ ರೈ, ನಿರ್ದಿಗಂತ ಎಂಬ ರಂಗಶಾಲೆಯನ್ನು ಪ್ರಾರಂಭಿಸಿದ್ದು ಗೊತ್ತೇ ಇದೆ. ಕಳೆದ ಒಂದು ವರ್ಷದಿಂದ ಈ ರಂಗಶಾಲೆ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಈ ಶಾಲೆಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಹಲವು ಚಟುವಟಿಕೆಗಳ ಮೂಲಕ ಪ್ರಕಾಶ್‍ ರೈ ಆಚರಿಸಿದ್ದಾರೆ. ಪ್ರಕಾಶ್‍ …

ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮತ್ತೆ ಉದ್ಭವ’ ಚಿತ್ರದ ನಂತರ ಕೋಡ್ಲು ರಾಮಕೃಷ್ಣ ಸುದ್ದಿಯಲ್ಲಿರಲಿಲ್ಲ. ಈಗ ಅವರು ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲದೆ. ಅದೇ ‘ಶಾನುಭೋಗರ ಮಗಳು’. ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಹೆಸರುವಾಸಿಯಾದ …

ಕೆ.ಆರ್.ಜಿ ಸ್ಟುಡಿಯೋಸ್‍ನ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ ರಾಜ್‍ ಅವರು ಮಲಯಾಳಂನಲ್‍ಲಿ ಚಿತ್ರವೊಂದನ್ನು ನಿರ್ಮಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆ ನಂತರ ಈ ವಿಷಯದ ಕುರಿತು ಯಾವುದೇ ಅಪ್‍ಡೇಟ್ ಇರಲಿಲ್ಲ. ಈಗ ಕೊನೆಗೂ ಕಾರ್ತಿಕ್‍ …

ಹೈದರಾಬಾದ್‌: ಮಾದಕ ವಸ್ತು ಖರೀದಿ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ಖ್ಯಾತ ನಟಿ ತಮ್ಮನೊಬ್ಬನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಬಾಲಿವುಡ್‌ ನಟಿ ರಾಕುಲ್‌ ಪ್ರೀತ್‌ ಸಿಂಗ್‌ ಅವರ ಸಹೋದರ ಅಮನ್‌ ಪ್ರೀತ್‌ ಸಿಂಗ್‌ ಅವರೇ ಮಾದಕವಸ್ತು ಪ್ರಕರಣದಲ್ಲಿ ಬಂಧಿತರಾಗಿರುವವರು. ನಾರ್ಕೋಟಿಕ್ಸ್‌ …

ಬೆಂಗಳೂರು : ಸ್ಯಾಂಡಲ್‌ವುಡ್‌ನ ಅಭಿನಯಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೂ ಅನಂತ್‌ ಅಂಬಾನಿ ವಿವಾಹಕ್ಕೆ ಆಮಂತ್ರಣ ಬಂದಿದ್ದು, ಮದುವೆಗೆ ಹೋಗದಿರಲು ಸ್ವತಃ ಸುದೀಪ್‌ ಕಾರಣ ತಿಳಿಸಿದ್ದಾರೆ. ಏಶಿಯಾದ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತದ ಮುಖೇಶ್‌ ಅಂಬಾನಿಯ ಎರಡನೇ ಪುತ್ರ ಅನಂತ್‌ ಅಂಬಾನಿಯ …

ಕನ್ನಡದ ಚೈತ್ರಾ ಆಚಾರ್, ತಮಿಳಿನ ಚಿತ್ರವೊಂದರಲ್ಲಿ ಶಶಿಕುಮಾರ್ ಗೆ  ನಾಯಕಿಯಾಗಿ ನಟಿಸುತ್ತಿರುವ ಸುದ್ದಿಯೊಂದು ಇತ್ತೀಚೆಗಷ್ಟೇ ಬಂದಿತ್ತು. ಆ ಚಿತ್ರದ ಕೆಲಸಗಳೇ ಇನ್ನು ಮುಗಿದಿಲ್ಲ, ಚೈತ್ರಾ ಇನ್ನೊಂದು ಹೊಸ ತಮಿಳು ಚಿತ್ರಕ್ಕೆ ನಾಯಕಿಯಾಗಿರುವ ಸುದ್ದಿ ಬಂದಿದೆ. ಅಂದಹಾಗೆ, ಚೈತ್ರಾ ಆಚಾರ್ ಈ ಬಾರಿ …

Stay Connected​
error: Content is protected !!