Mysore
22
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ

‘ಮಾರ್ಟಿನ್‍’ ಚಿತ್ರದ ನಿರ್ಮಾಪಕ ಉದಯ್‍ ಮೆಹ್ತಾ ಅವರಿಗೆ ಡಿಜಿಟಲ್ ಟೆರೇನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಎನ್ನುವ ಗ್ರಾಫಿಕ್ಸ್ ಸಂಸ್ಥೆಯಿಂದ ಮೋಸವಾಗಿದ್ದು, ಈ ಸಂಬಂಧ ಅವರು ಪೊಲೀಸ್ ಸ್ಟೇಶನ್‍ ಮೆಟ್ಟಿಲೇರಿದ್ದು, ವಿಚಾರಣೆ ವೇಳೆ ಸಂಸ್ಥೆಯ ಸತ್ಯ ರೆಡ್ಡಿ ಎನ್ನುವವರು ನಿರ್ದೇಶಕ ಎ.ಪಿ. ಅರ್ಜುನ್‍ಗೆ …

ಕನ್ನಡತಿ ನಭಾ ನಟೇಶ್‍, ತೆಲುಗು ಚಿತ್ರರಂಗಕ್ಕೆ ಹೋಗಿ ಯಾವ ಕಾಲವಾಯ್ತೋ ನೆನಪಿಟ್ಟುಕೊಂಡವರಿಲ್ಲ. ಶಿವರಾಜಕುಮಾರ್‍ ಅಭಿನಯದ ‘ವಜ್ರಕಾಯ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದ ನಭಾ ನಟೇಶ್‍, ಕನ್ನಡದಲ್ಲಿ ಮೂರು ಚಿತ್ರಗಳಲ್ಲಿ ನಟಿಸಿ ತೆಲುಗಿನತ್ತ ಹೊರಟರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದರು. ಈಗ ನಭಾ …

ಮಲಯಾಳಂ ಸ್ಟಾರ್‍ ನಟ ಮಮ್ಮೂಟ್ಟಿ ಅಭಿನಯದ ‘ಟರ್ಬೋ’ ಚಿತ್ರದಲ್ಲಿ ಕನ್ನಡಿಗ ರಾಜ್‍ ಬಿ ಶೆಟ್ಟಿ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಹೊಸ ವಿಷಯವೇನಲ್ಲ. ಈಗಾಗಲೇ ಮೇ 24ರಂದು ಚಿತ್ರ ಬಿಡುಗಡೆಯಾಗಿದ್ದು, ರಾಜ್‍ ಅಭಿನಯದ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಈಗ ಈ ಚಿತ್ರವೊಂದು …

ತೆಲುಗು ನಟ ಪ್ರಭಾಸ್‍ ಅವರನ್ನು ಆ್ಯಕ್ಷನ್‍ ಹೀರೋ ಆಗಿ ನೋಡುವುದಕ್ಕೆ ಅವರ ಅಭಿಮಾನಿಗಳು ಬಹಳ ಇಷ್ಟಪಡುತ್ತಾರೆ. ಅದಕ್ಕೆ ಸರಿಯಾಗಿ ಪ್ರಭಾಸ್‍ ಸಹ ಆ್ಯಕ್ಷನ್ ಹೆಚ್ಚಿರುವ ಪಾತ್ರಗಳಲ್ಲೇ ನಟಿಸುತ್ತಾ ಬಂದಿದ್ದಾರೆ. ಇದೀಗ ಪ್ರಭಾಸ್‍ ಒಂದು ಹಾರರ್‍ ಕಾಮಿಡಿ ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. …

ಅಕ್ಷಯ್‍ ಕುಮಾರ್ ಅಭಿನಯದ ‘ಸರ್ಫಿರಾ’ ಚಿತ್ರವು ಕೆಲವು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ತಮಿಳಿನ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಚಿತ್ರದ ರೀಮೇಕ್‍ ಆಗಿದ್ದ ‘ಸರ್ಫಿರಾ’, ಒಟ್ಟಾರೆ ಗಳಿಕೆ ಮಾಡಿದ್ದು ಎಷ್ಟು ಗೊತ್ತಾ? 24 ಕೋಟಿ ರೂ. ಮಾತ್ರ. ಅಕ್ಷಯ್‍ ಅಭಿನಯದ ಇತ್ತೀಚಿನ …

ಇಂದ್ರಜಿತ್‍ ಲಂಕೇಶ್‍ ತಮ್ಮ ಮಗ ಸಮರ್ಜಿತ್‍ ಲಂಕೇಶ್‍ ಅಭಿನಯದಲ್ಲಿ ನಿರ್ಮಿಸಿ-ನಿರ್ದೇಶಿಸಿರುವ ‘ಗೌರಿ’ ಚಿತ್ರದ ಕೆಲಸಗಳು ಬಹುತೇಕ ಮುಗಿದು ಬಿಡುಗುಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದಲ್ಲಿ ‘ಲೂಸ್‍ ಮಾದ’ ಖ್ಯಾತಿಯ ಯೋಗಿ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರದ ಬಿಡುಗಡೆ ಯಾವಾಗ ಎಂದು ಅವರ ಅಭಿಮಾನಿಗಳು ತಲೆ ಕೆಡಿಸಕೊಂಡು ಕುಳಿತಿದ್ದಾರೆ. ಆದರೆ, ಚಿತ್ರತಂಡದಿಂದ ಯಾವೊಂದು ಮಾಹಿತಿ ಇಲ್ಲ. ಮೇಲ್ನೋಟಕ್ಕೆ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಲಾಗುತ್ತಿದೆಯಾದರೂ, ಅಲ್ಲೂ ಹಲವು ಗೊಂದಲಗಳಿವೆ. ಪ್ರಮುಖವಾಗಿ ಚಿತ್ರದ ಬಜೆಟ್‍ ಹೆಚ್ಚಾಗಿರುವುದರಿಂದ …

ಕನ್ನಡ ಮೂಲದ ಅರ್ಜುನ್‍ ಸರ್ಜಾ ಹಲವು ತೆಲುಗು-ತಮಿಳು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವುದು ಗೊತ್ತೇ ಇದೆ. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳಿಗೆ ಶಿಫ್ಟ್ ಆಗಿದ್ದು, ಹಲವು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ವಿಜಯ್ ಅಭಿನಯದ ‘ಲಿಯೋ’ ಎಂಬ …

ಕನ್ನಡದಲ್ಲಿ ‘ಗಾಳಿಪಟ 2’, ‘100’, ‘ಉಪ್ಪು ಹುಳಿ ಖಾರ’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ರಮೆಶ್‍ ರೆಡ್ಡಿ, ಇದೀಗ ಹಿಂದಿಯಲ್ಲೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆಯೇ ಈ ಚಿತ್ರವನ್ನು ಅವರು ಪ್ರಾರಂಭಿಸಿದ್ದು, ಚಿತ್ರವು ಆಗಸ್ಟ್ 09ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ …

ಇದುವರೆಗೂ ತೆರೆಯ ಮೇಲೆ ಹೆಚ್ಚಾಗಿ ಕ್ಲಾಸ್‍ ಕಾಣಿಸಿಕೊಂಡಿದ್ದ ರಾಘವೇಂದ್ರ ರಾಜಕುಮಾರ್‍ ಅವರ ಮಗ ವಿನಯ್‍ ರಾಜಕುಮಾರ್, ಇದೀಗ ಮಾಸ್‍ ಹೀರೋ ಆಗುವುದಕ್ಕೆ ಹೊರಟಿದ್ದಾರೆ. ವಿನಯ್‍ ಇದೀಗ ‘ಪೆಪೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರಕ್ಕೆ ಇತ್ತೀಚೆತೆ ಸೆನ್ಸಾರ್‍ ಮಂಡಳಿಯಿಂದ ‘ಎ’ ಪ್ರಮಾಣಪತ್ರ …

Stay Connected​
error: Content is protected !!