Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರತಂಡಕ್ಕೆ ಇನ್ನೊಂದು ಖುಷಿಯ ವಿಚಾರ. 2022ನೇ ಸಾಲಿನ ಫಿಲಂಫೇರ್‍ ಪ್ರಶಸ್ತಿಗಳು ಘೋಷಣೆಯಾಗಿದ್ದು, ಇದರಲ್ಲಿ ‘ಕಾಂತಾರ’ ಚಿತ್ರವು ಅತ್ಯುತ್ತಮ ಚಿತ್ರ, ನಟ ಸೇರಿದಂತೆ ಒಟ್ಟು ಆರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಫಿಲಂಫೇರ್‍ ಸಂಸ್ಥೆಯು ಪ್ರತೀವರ್ಷ ಹಿಂದಿಯಲ್ಲದೆ …

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಚಿತ್ರ ಬಿಡಗುಡೆಯಾಗಿ 13ನೇ ದಿನದ ಅಂತ್ಯಕ್ಕೆ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ 1000 ಕೋಟಿ ರೂ. ಕ್ಲಬ್‍ ಸೇರಿದೆ. ನಟ ಪ್ರಭಾಸ್‍ಗೆ ಸಾವಿರ ಕೋಟಿ …

ಶಿವರಾಜಕುಮಾರ್ ಹುಟ್ಟುಹಬ್ಬಕ್ಕೆ ಹಲವು ಚಿತ್ರಗಳ ಟೀಸರ್ ಮತ್ತು ಪೋಸ್ಟರ್‍ಗಳು ಬಿಡುಗಡೆಯಾಗಿವೆ. ಈ ಮಧ್ಯೆ, ಶಿವರಾಜಕುಮಾರ್‍ ಅಭಿನಯದ 131ನೇ ಚಿತ್ರದ ಟೀಸರ್ ಮತ್ತು ಮೊದಲ ನೋಟವೂ ಬಿಡುಗಡೆಯಾಗಿದೆ. ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಅವರನ್ನು ಕರೆ ತಂದು, ಅವರಿಂದ …

ಕಳೆದ ಕೆಲವು ವರ್ಷಗಳಿಂದ ಒಂದೇ ಗೆಟಪ್‍ನಲ್ಲಿದ್ದ ಯಶ್‍, ಇದೀಗ ತಮ್ಮ ಗೆಟಪ್‍ ಬದಲಿಸಿದ್ದಾರೆ. ಕೂದಲು ಕತ್ತರಿಸಿ ಹೊಸ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಹೊಸ ಲುಕ್‍ನಲ್ಲಿ ಇದೇ ಮೊದಲ ಬಹಿರಂಗವಾಗಿ ಕಾಣಿಸಿಕೊಂಡಿದ್ದಾರೆ. ಶುಕ್ರವಾರ, ಮುಂಬೈನಲ್ಲಿ ಮುಕೇಶ್‍ ಅಂಬಾನಿ ಅವರ ಮಗ ಅನಂತ್‍ …

‘ಕಾಟೇರ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಮಾಲಶ್ರೀ ಅವರ ಮಗಳು ಆರಾಧನಾ ರಾಮ್‍ ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಚಿತ್ರ ಬಿಡುಗಡೆಯಾಗಿ ಆರು ತಿಂಗಳಾದರೂ ಯಾವೊಂದು ಚಿತ್ರದಲ್ಲೂ ಆರಾಧನಾ ಹೆಸರು ಕೇಳಿಬರುತ್ತಿಲ್ಲ. ಅದೇನು ಅವಕಾಶಗಳ ಕೊರತೆಯೋ ಅಥವಾ …

ವಸಿಷ್ಠ ಸಿಂಹ ಅಭಿನಯದ ‘ಲವ್‍ ಲಿ’ ಚಿತ್ರವು ಜೂನ್‍ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ, ಇದೀಗ 25 ದಿನಗಳನ್ನು ಪೂರೈಸಿದೆ. ಚಿತ್ರವೇನೋ 25 ದಿನಗಳನ್ನು ಪೂರೈಸಿದ್ದರೂ, ಜನ ಮಾತ್ರ ದೊಡ್ಡ ಮಟ್ಟದಲ್ಲಿ ಚಿತ್ರ ನೋಡುವುದಕ್ಕೆ ಬರುತ್ತಿಲ್ಲ ಎಂಬ ಬೇಸರ ಚಿತ್ರತಂಡದ್ದು. ಚಿತ್ರ 25 …

ಶಿವರಾಜಕುಮಾರ್‍ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಮನೆಯಲ್ಲಿರುವುದಿಲ್ಲ, ಮನೆಯತ್ತ ಬರಬೇಡಿ, ಇದ್ದೇಲ್ಲೇ ಹಾರೈಸಿ ಎಂದು ಮೊದಲೇ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದರು. ಹಾಗಾಗಿ, ಯಾವುದೇ ಸಂಭ್ರಮಾಚರಣೆ ಇರಲಿಲ್ಲ. ಆದರೆ, ಶಿವರಾಜಕುಮಾರ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಭೈರತಿ …

ಬೆಂಗಳೂರು : ಒಂದು ವೇಳೆ ದರ್ಶನ್‌ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಿ ಎಂದು ನಟ ಭಯಂಕರ ಡಾಲಿ ಧನಂಜಯ್‌ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಮಲ್ಲಿಕಾರ್ಜುನಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟೀಸ್‌ ಎನ್ನುತ್ತಾರೆ. ಈಗ ಜೈಲಿನಲ್ಲಿ ಇದ್ದರೂ ಕೂಡ ದರ್ಶನ್‌ ತಮ್ಮ ಫ್ಯಾನ್ಸ್‌ ಬಗ್ಗೆ ವಿಚಾರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಈಗ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ …

ಶಿವರಾಜಕುಮಾರ್‍ ಇದೇ ಶುಕ್ರವಾರ (ಜುಲೈ 12) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ‘ಭೈರವನ ಕೊನೆಯ ಪಾಠ’ ಚಿತ್ರದ ಮೊದಲ ನೋಟ ಬಿಡುಗಡೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಚಿತ್ರಂಡ, ಹುಟ್ಟುಹಬ್ಬದವರೆಗೂ ಕಾಯಲಿಲ್ಲ. ಅಂದು ಶಿವಣ್ಣ ಅಭಿನಯದ ಬೇರೆ ಚಿತ್ರಗಳ ಟೀಸರ್‍, …

Stay Connected​
error: Content is protected !!