Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

ಮನರಂಜನೆ

Homeಮನರಂಜನೆ

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್‍ ಆದಷ್ಟು ಬೇಗ ಬಿಡುಗಡೆ ಆಗಬೇಕೆಂದು ಅವರ ಪತ್ನಿ ವಿಜಯಲಕ್ಷ್ಮೀ ಕೊಲ್ಲೂರಿನಲ್ಲಿ ನವಚಂಡಿಕಾ ಹೋಮವನ್ನು ಮಾಡಿಸಿದ್ದಾರೆ. ತಮ್ಮ ಪುತ್ರ ವಿನೀಷ್‍ ಹಾಗೂ ಸಂಬಂಧಿಗಳ ಜೊತೆಗೆ ಕೊಲ್ಲೂರಿಗೆ ಹೋದ ವಿಜಯಲಕ್ಷ್ಮೀ, …

‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಸೆನ್ಸಾರ್‍ ಸಹ ಮುಗಿದು, ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರವು ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರತಂಡ ಪ್ರಚಾರವನ್ನು ಈಗಾಗಲೇ ಪ್ರಾರಂಭಿಸಿದೆ. ಅಂದಹಾಗೆ, ಈ ಚಿತ್ರಕ್ಕೆ ಸೆನ್ಸಾರ್‍ ಮಂಡಳಿಯವರು ‘ಎ’ ಪ್ರಮಾಣಪತ್ರ ನೀಡಿದ್ದಾರೆ. ವಿಜಯ್‍ …

ರೇಣುಕಾಸ್ವಾಮಿ ಕೊಲೆ ಪ್ರಕರಣ ಸದ್ದಾಗುತ್ತಿದ್ದಂತೆಯೇ ಶೆಡ್‍ ಎಂಬ ಪದ ಸಖತ್‍ ವೈರಲ್‍ ಆಗಿಬಿಟ್ಟಿದೆ. ಇದೀಗ ‘ಶೆಡ್ಡಿಗೆ ಹೋಗೋಣ ಬಾ’ ಎಂಬ ಹಾಡು ಸಹ ಕನ್ನಡ ಚಿತ್ರದಲ್ಲಿ ತಯಾರಾಗುತ್ತಿದೆ. ಭರತ್‍ ಅಭಿನಯದ ‘ಮೆಜೆಸ್ಟಿಕ್‍ 2’ ಚಿತ್ರಕ್ಕೆ ಈ ಹಾಡು ಇತ್ತೀಚೆಗೆ ಚಿತ್ರೀಕರಣಗೊಂಡಿದೆ. ‘ಮೆಜೆಸ್ಟಿಕ್‍ …

ಜನಪ್ರಿಯ ಗಾಯಕ ನವೀನ್‍ ಸಜ್ಜು ಹೀರೋ ಆಗುತ್ತಿರುವ ವಿಷಯ ಹಳೆಯದೇ. ಒಂದೆರಡು ವರ್ಷಗಳ ಹಿಂದೆಯೇ ಅವರು ‘ಮ್ಯಾನ್ಷನ್‍ ಹೌಸ್‍ ಮುತ್ತು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಆದರೆ, ಆ ಚಿತ್ರದ ಸುದ್ದಿಯೇ ಇಲ್ಲ. ಈಗ ನವೀನ್‍ ಸಜ್ಜು, ‘ಲೋ …

ತಮಿಳಿನ ಖ್ಯಾತ ಜನಪದ ಗಾಯಕ ಮತ್ತು ಕನ್ನಡದಲ್ಲಿ ‘ಟಗರು ಬಂತು ಟಗರು’, ‘ಸೂರಿ ಅಣ್ಣಾ’ ಮುಂತಾದ ಜನಪ್ರಿಯ ಹಾಡುಗಳನ್ನು ಹಾಡಿರುವ ಅ್ಯಂಟೋನಿ ದಾಸನ್‍ ಈಗ ಕನ್ನಡದಲ್ಲಿ ಇನ್ನೊಂದು ಹಾಡನ್ನು ಹಾಡಿದ್ದಾರೆ. ಈ ಬಾರಿ ಅವರು ‘ಪೌಡರ್‍’ ಚಿತ್ರಕ್ಕೆ ‘ಪರಪಂಚವೇ ಘಮ ಘಮ’ …

ಬಹುಭಾಷಾ ನಟ ಕಿಶೋರ್, ನಿಜಜೀವನದಲ್ಲಿ ವ್ಯವಸಾಯ ಮಾಡುತ್ತಾರೆ ಎಂಬುದು ಗೊತ್ತಿರುವ ವಿಷಯವೇ. ಕೆಲವು ವರ್ಷಗಳಿಂದಲೇ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಅವರು, ರೈತರ ಪರ ಆಗಾಗ ಧ್ವನಿ ಎತ್ತುತ್ತಲೇ ಇರುತ್ತಾರೆ. ಈಗ ಅವರು ಸಿನಿಮಾದಲ್ಲೂ ರೈತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಕಬಂಧ’ ಒಂದು ಹಾರರ್‍ ಚಿತ್ರವಾಗಿದ್ದು, ವ್ಯವಸಾಯದ …

‘ಮಾರ್ಟಿನ್‍’ ಚಿತ್ರತಂಡ ದಿನಕ್ಕೊಂದು ಮಾಡಿಕೊಳ್ಳುತ್ತಿದೆ. ಕೆಲವು ತಿಂಗಳ ಹಿಂದಷ್ಟೇ ನಿರ್ಮಾಪಕ ಉದಯ್‍ ಮೆಹ್ತಾ ಮತ್ತು ನಿರ್ದೇಶಕ ಎ.ಪಿ. ಅರ್ಜುನ್‍ ನಡುವಿನ ಜಗಳ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿತ್ತು. ಅದು ತಣ್ಣಗಾಗುವಷ್ಟರಲ್ಲಿ ಇನ್ನೊಂದು ವಿವಾದ ಶುರುವಾಗಿದೆ. ಚಿತ್ರಕ್ಕೆ ಗ್ರಾಫಿಕ್ಸ್ ಮತ್ತು ವಿಎಫ್‍ಎಕ್ಸ್ …

ವಿಜಯ್‍ ರಾಘವೇಂದ್ರ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟ ಚಿತ್ರವೆಂದರೆ ಅದು ‘ಚಿನ್ನಾರಿ ಮುತ್ತ’. ನಾಗಾಭರಣ ನಿರ್ದೇಶನದ ಈ ಚಿತ್ರವು ಜನರ ಮನಸ್ಸಿನಲ್ಲಿ ಅದೆಷ್ಟು ಹಸಿರಾಗಿದೆಯೆಂದರೆ, ಈಗಲೂ ವಿಜಯ್‍ ರಾಘವೇಂದ್ರ ಅವರನ್ನು ‘ಚಿನ್ನಾರಿ ಮುತ್ತ’ನಾಗಿಯೇ ಪ್ರೀತಿಸುತ್ತಾರೆ. ಈಗ ಆ ‘ಚಿನ್ನಾರಿ ಮುತ್ತ’, ‘ಜೀನಿಯಸ್‍ …

‘ಅಳಿದು ಉಳಿದವರು’ ಚಿತ್ರದ ಮೂಲಕ ಹೀರೋ ಆದವರು ನಿರ್ಮಾಪಕ ಅಶು ಬೆದ್ರ ವಫಾ. ಐದು ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರದ ನಂತರ ಅವರು ಧನಂಜಯ್‍ ಅಭಿಯದ ‘ಹೆಡ್‍ ಬುಷ್‍’ ಚಿತ್ರ ನಿರ್ಮಿಸದಬೇಕಿತ್ತು. ಕಾರಣಾಂತರಗಳಿಂದ ಅವರು ಹಿಂದೆ ಸರಿದು, ನಿರ್ಮಾಣದ ಜವಾಬ್ದಾರಿಯನ್ನು …

ಸತೀಶ್‍ ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ಚಿತ್ರವು ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿ ಶೇ. 70ರಷ್ಟು ಚಿತ್ರೀಕರಣ ಮುಗಿದಿತ್ತು. ಇನ್ನೂ ಸ್ವಲ್ಪ ಭಾಗದ ಚಿತ್ರೀಕರಣವಾಗಬೇಕು ಎನ್ನುವಷ್ಟರಲ್ಲಿ ಚಿತ್ರದ ನಿರ್ದೇಶಕ ಕಂ ನಿರ್ಮಾಪಕ ವಿನೋದ್‍ ದೋಂಡಾಳೆ ಅವರ ಸಾವಿನ ಸುದ್ದಿ ಬಂದಿದೆ. ಕಿರುತೆರೆಯಲ್ಲಿ …

Stay Connected​
error: Content is protected !!