Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಹಾಡು ಪಾಡು

Homeಹಾಡು ಪಾಡು

ಅಮೆರಿಕದ ಸಿಯಾಟಲ್‌ನಲ್ಲಿ ಮಗನಿಗೆ ಹೊಸ ಕೆಲಸ ಸಿಕ್ಕಿತ್ತು. ಮನೆ ಮಾಡಿದ. ಅಲ್ಲಿ ಮನೆ ಶಿಫ್ಟ್ ಮಾಡುವುದೆಂದರೆ ನಾವೇ ಸಕಲವೂ ಆಗಿರುವುದರಿಂದ ಸಣ್ಣ ಮನೆಯಲ್ಲಿ ಎಲ್ಲವನ್ನೂ ಸೆಟ್ ಮಾಡಿ ಮುಗಿಸುವುದರೊಳಗೆ ಸುಸ್ತಾಗಿ ಹೋಗಿತ್ತು. ಮೊದಲೇ ಅಲ್ಲಿ ನರಕದ ಚಳಿ. ಮನೆಯೊಳಗೆ ಹೀಟರ್ ಇಲ್ಲದೆ …

ಮುಂಚೆ ಕಾಲವೊಂದಿತ್ತು. ಸಮಯ ಕಳೆಯಲು ಎಲ್ಲರೂ ಪುಸ್ತಕದ ಮೊರೆ ಹೋಗು ತ್ತಿದ್ದರು. ಮನೆ ಹತ್ತಿರದ ಪುಸ್ತಕ ದಂಗಡಿ, ಗ್ರಂಥಾಲಯ, ಸ್ನೇಹಿತರ ಮನೆ. . . ಹೀಗೆ ಸಿಕ್ಕ ಕಡೆಯಲ್ಲೆಲ್ಲಾ ಪುಸ್ತಕ ಕೊಂಡು ಓದುತ್ತಿದ್ದರು. ಆದರೆ ಬರುಬರುತ್ತಾ ತಂತ್ರಜ್ಞಾನ ಬೆಳೆಯಿತು, ಹೊಸ ಹವ್ಯಾಸಗಳು …

ಪ್ರೊ. ಎಂ.ಎನ್.‌ ಪಾಣಿನಿ ನೀರು ಸಾಹೇಬರೆಂದೇ ಪರಿಚಿತರಾದ ಅಬ್ದುಲ್ ನಜೀರ್‌ಸಾಬ್, ಕರ್ನಾಟಕದ ಉದ್ದಗಲಕ್ಕೂ ಬೋರ್ ವೆಲ್ ಕೊರೆಸುತ್ತಾ ಜಲಯಜ್ಞ ಮಾಡುತ್ತಿದ್ದ ಹೊತ್ತಿನಲ್ಲಿ, ಬೋರ್ ವೆಲ್‌ಗಳಿಂದ ಪರಿಸರದ ಮೇಲೆ ಆಗಬಹುದಾದ ಪರಿಣಾಮಗಳ ಕುರಿತ ಸಂಶೋಧನಾ ಬರಹಕ್ಕೆ ಮಾರ್ಗದರ್ಶನ ನೀಡುವಲ್ಲಿ ಪ್ರೊ. ವಿ. ಕೆ. …

ಕೀರ್ತಿ ಬೈಂದೂರು ಆಂಧ್ರದ ಸಂತೂರಿನವರಾದ ಪೂಜೆಗೊಲ್ಲರ ಕುಲದ ಸುಬ್ಬಯ್ಯ ಅವರ ಪೂರ್ವಿಕರು ಬಸವನನ್ನು ಆಡಿಸುತ್ತಿದ್ದವರು. ಶಾಲೆಗೆ ಹೋಗಬೇಕೆಂದು ತಂದೆಯವರಲ್ಲಿ ಸಮ್ಮತಿ ಕೇಳಿದರೆ, ಖಡಾಖಂಡಿತವಾಗಿ ಬೇಡವೆಂದರು. ‘ಶಾಲೆ ಗೀಲೆ ಏನೂ ಬೇಡ. ಸುಮ್ನೆ ಮನೇಲಿರೋ ಹಸುಗಳನ್ನ ಹಿಡ್ಕೊಂಡ್ ತಿರ್ಗು’ ಎಂದಾಗ, ಇವರಿಗೆ ಕಾಣಿಸಿದ್ದೊಂದೆ …

ಡಾ. ಮೊಗಳ್ಳಿ ಗಣೇಶ್‌ ಇದೊಂದು ಐತಿಹಾಸಿಕ ಪ್ರಶಸ್ತಿ. ಆಗ ಬ್ರಿಟಿಷರ ಕಾಲದಲ್ಲಿ ಅಸ್ಪೃಶ್ಯರನ್ನು ಕೇರಳದ ಬೀದಿಗಳಲ್ಲಿ ನಡೆಯಲು ಬಿಡುತ್ತಿರಲಿಲ್ಲ. ಯಾರೂ ಕಾಣದಂತೆ ಮರೆಯಲ್ಲಿ ಬೆದರುತ್ತ ನಡೆಯಬೇಕಿತ್ತು. ಹೆಂಗಸರು ಮೇಲುಡುಪು ಧರಿಸುವಂತಿರಲಿಲ್ಲ. ಬ್ರಿಟಿಷರೂ ಅಸಹಾಯಕರಾಗಿದ್ದರು. ಇವತ್ತಿನ ಮಾರ್ಕ್ಸ್‌ವಾದಿ ಕೇರಳ ಅವತ್ತು ಮಲಬಾರ್ ಪ್ರದೇಶವಾಗಿ …

ಮೈಸೂರಿನಿಂದ ನಂಜನಗೂಡಿನ ಹುಲ್ಲಹಳ್ಳಿ ಕಡೆ ನಲವತ್ತು ನಿಮಿಷ ದೂರ ಹೋದರೆ ಹುಲ್ಲಹಳ್ಳಿಗೂ ಮುನ್ನ ರಾಂಪುರ ಎಂಬ ಸಣ್ಣ ಊರು ಸಿಗುತ್ತದೆ. ಆ ಊರಿನಲ್ಲಿ ಕಪಿಲಾ ನದಿ ನೀರಿಗೆ ಕಟ್ಟಲಾಗಿರುವ ಐತಿಹಾಸಿಕ ಹತ್ವಾಳು ಕಟ್ಟೆಯನ್ನು ನಾವು ನೋಡಬಹುದು. ಇದನ್ನು ಹುಲ್ಲಹಳ್ಳಿ ಡ್ಯಾಂ ಎಂದೂ …

azerbaijan

ದಿನೇಶ್‌ ಬಸವಾಪಟ್ಟಣ ಸಾವಿರಾರು ವರ್ಷಗಳ ಹಿಂದೆ, ಮೂಲ ಮಾನವನ ಉಗಮ ಸ್ಥಾನವಾದ ಆಫ್ರಿಕಾವನ್ನು ಬಿಟ್ಟು ಆದಿಮಾನವರ ಕೆಲವು ಗುಂಪುಗಳು ಹೊಸ ದಿಗಂತವನ್ನು ಅರಸುತ್ತಾ ಹೊರಟಿರಬಹುದು. ಅವರುಗಳ ಸಂಖ್ಯೆ ಕಡಿಮೆ ಇದ್ದು , ಅವರ ಆಯುಧಗಳು ಮತ್ತು ಹತಾರುಗಳು ಅಂತಹ ಪರಿಣಾಮಕಾರಿಯಾಗಿಲ್ಲವಾದ್ದರಿಂದ ಹಾಗೂ …

ಕೀರ್ತಿ ಬೈಂದೂರು ಮಾತೃ ಮಂಡಳಿ ಶಿಶು ವಿಕಾಸ ಕೇಂದ್ರ ವಿಶೇಷ ಶಾಲೆಗೆ ಹೋದಾಗ ಮಟಮಟ ಮಧ್ಯಾಹ್ನದ ಹೊತ್ತು. ಅರೆಕ್ಷಣ ನಿಲ್ಲದ ವಿಲ್ರೆಡ್ ಕೆಲಸ ಮಾಡುತ್ತಾ, ಓಡಾಡುತ್ತಲೇ ಇದ್ದ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ, ಎರಡು ಬೆಳ್ಳಿ ಪದಕಗಳನ್ನು ಪಡೆದ ಹುಡುಗನಿವ. ವಿಶೇಷಚೇತನ …

ಡಾ.ಮೊಗಳ್ಳಿ ಗಣೇಶ್ ಆ ಗಣಿ ಜಿಲ್ಲೆ ಸಿಕ್ಕಾಪಟ್ಟೆ ಲಂಗುಲಗಾಮಿಲ್ಲದೆ ಬೆಳೆಯುತ್ತಿತ್ತು. ಕಬ್ಬಿಣದ ಅದಿರು ತುಂಬಿಕೊಂಡು ಹಗಲಿರುಳು ಗೂಡ್ಸ್ ಗಾಡಿಗಳು ಬಿಡುವಿಲ್ಲದಂತೆ ಹರಿದಾಡುತ್ತಿದ್ದವು. ಇಡೀ ನಗರವೇ ಗಣಿಯ ದೂಳಿನಿಂದ ತುಂಬಿತ್ತು. ಕಬ್ಬಿಣದ ಅದಿರಿನ ಪದರ ಪದರಿನ ಬೆಟ್ಟಗುಡ್ಡಗಳ ಬಗೆದು ಚಿಲ್ಲರೆ ಕಾಸಿಗೆ ಮಾರಿಕೊಳ್ಳುವುದು …

ಶಭಾನ ಮೈಸೂರು ಇವರು ಗುಡ್ಡದ ಎಲ್ಲಮ್ಮನ ಪೂಜಾರಿ. ಮದುವೆ ಸಂಭ್ರಮಗಳಿಗೆ ಚಪ್ಪರ ಕಟ್ಟುವ ಕರ್ಮಚಾರಿ, ನವೆಂಬರ್ ತಿಂಗಳು ಮಾತ್ರ ಕನ್ನಡದ ರಾಜಕುಮಾರನ ವೇಷ ಧರಿಸಿ ಸೈಕಲ್‌ ದೂಡುತ್ತಾ ತಿರುಗುವ ಬರಿಗಾಲಿನ ಕನ್ನಡ ಯೋಗಿ. ನವೆಂಬರ್ ತಿಂಗಳಲ್ಲಿ ವರನಟ ಡಾ.ರಾಜಕುಮಾ‌ ಅವರಂತೆ ರಾಜ …

Stay Connected​