Light
Dark

ಹಾಡು ಪಾಡು

Homeಹಾಡು ಪಾಡು

ನಿರೂಪಣೆ: ರಶ್ಮಿ ಕೋಟಿ ಇರಾನ್ ಪ್ರವಾಸಕ್ಕೆ ತಯಾರಾಗುತ್ತಿರುವಾಗ ನಮ್ಮ ಕೈಗೆ ಸಿಕ್ಕಿದ್ದು ಮೈಕೆಲ್‌ ಆಕ್ಸ್‌ವರ್ಥಿ ಅವರ 'ಕ್ರಾಂತಿಕಾರಿ ಇರಾನ್' ಪುಸ್ತಕ. ಆ ಪುಸ್ತಕದಲ್ಲಿ ಆಕ್ಸ್‌ವರ್ಥಿ ಹೇಳುವ ಇರಾನ್ ಒಂದು ದೇಶಕ್ಕಿಂತ ಹೆಚ್ಚಾಗಿ ಒಂದು ಖಂಡ, ರಾಷ್ಟ್ರಕ್ಕಿಂತ ಹೆಚ್ಚು ನಾಗರಿಕತೆ' ಎಂಬ ಮಾತು …

ಡಾ. ತೀತೀರ ರೇಖಾ ವಸಂತ ವೈವಿಧ್ಯಮಯ ವೇಷಧಾರಿಗಳು, ಭದ್ರಕಾಳಿಗೆ ಗೌರವದ 'ಮೊಗ', ಅಲಂಕೃತ ಬಿದಿರಿನ ಕುದುರೆ, ಸುಶ್ರಾವ್ಯವಾದ ವಾದ್ಯ, ಕುಣಿತ, ಹಾಡು-ಭಕ್ತಿ, ಹರಕೆ, ಸಂತೋಷವನ್ನು ಊರಿಗೆ ಊರೇ ಸಂಭ್ರಮಿಸುವ ಹಬ್ಬ ಕೊಡಗಿನ ವಿಶೇಷ 'ಬೋಡ್‌ನಮ್ಮೆ'. ಹರಕೆಗಾಗಿ ವೇಷ ಹಾಕಿದರೂ ಕುಣಿತ, ಹಾಡಿನೊಂದಿಗೆ …

ಪೂರ್ಣಿಮಾ ಮಾಳಗಿಮನಿ ನನ್ನ ಹುಡುಗ ಸಮಸ್ಯೆಯನ್ನು ಕೇಳಿಸಿಕೊಂಡ ಕೂಡಲೇ ಪರಿಹಾರ ಕೊಡದಿದ್ದರೂ, ಈ ಸಮಸ್ಯೆಗೆ ಪರಿಹಾರ ಇಲ್ಲವೆಂದೇ ನಂಬಿದ್ದರೂ, ‘ಹೌದು ನೀನು ಹೇಳುತ್ತಿರುವುದು ನಿಜಕ್ಕೂ ಒಂದು ಸಮಸ್ಯೆ’ ಎಂದು ಮೊದಲು ಒಪ್ಪಿಕೊಂಡಂತೆ ಮಾಡಿ, ‘ಆದರೆ ಟೆನ್ಶನ್ ತಗೋಬೇಡ, ನಾನಿದೀನಲ್ಲ’ ಅಂತ ಧೈರ್ಯ …

ವಿಕ್ರಂ ಹತ್ವಾರ್  ಗಂಡಸರೆಲ್ಲರು ಮಾರಿಗಳೋ ಸೋಮಾರಿಗಳೋ ಹಠಮಾರಿ ವ್ಯಾಪಾರಿಗಳೋ - ಏನೇ ಆಗಿರಬಹುದು. ಆದರೆ ಆಳದಲ್ಲಿ ದುರ್ಬಲರು. ಅದನ್ನು ಮುಚ್ಚಿಕೊಳ್ಳಲೆಂದೇ ತನ್ನ ಸುತ್ತ ಹಣ ಬಲ, ಜನ ಬಲ, ಅಧಿಕಾರ ಬಲದ ಕೋಟೆ ಕಟ್ಟಿಕೊಳ್ಳುವರು. ಅಂತಃಪುರದಲ್ಲಿ ಸತ್ವ ತುಂಬಿ ಸಲಹುವುದು ಮಾತ್ರ …

ನಾಗರಾಜ ವಸ್ತಾರೆ ನಿಜವಾಗಿ ಹೇಳುತ್ತೇನೆ, ಈ ಕುರಿತೇನೂ ಬರೆಯತೋಚುತ್ತಿಲ್ಲ. ಹಾಗೆ ನೋಡಿದರೆ ಇದೇನೂ ಬರೆಯತಕ್ಕ ವಿಚಾರವೂ ಅಲ್ಲ. ಹಗರಣಗಳಾದರೂ, ಸುತ್ತಲಿನ ವಾತಾವರಣದೊಳಗಿನ ಸಾಮಾನ್ಯ ಏರುಪೇರೆನ್ನುವ ಹಾಗೆ- ದಿನದಿಂದ ದಿನಕ್ಕೂ ಸುತ್ತಿಮುತ್ತುವ ಈ ಹೊತ್ತುಗೊತ್ತಿನಲ್ಲಿ, ಆ ದೆಸೆಯಲ್ಲಿ ಸುಖಾಸುಮ್ಮನೆ ತಲೆಯಿಟ್ಟು ಕೆಡಿಸಿಕೊಳ್ಳಬೇಕಿಲ್ಲ. ಚಿಕ್ಕಪುಟ್ಟ …

ನಾಗರಾಜ್ ಹೆತ್ತೂರು ನಿಜ ಹೇಳಬೇಕಂದ್ರೆ... ಕಳೆದ ಒಂದು ವಾರದಿಂದ ತಲ್ಲಣಿಸಿದ್ದೇನೆ. ಇವತ್ತು ಒಂದು ವಿಷ್ಯ ಕಿವಿಗೆ ಬಿತ್ತು. ಹಾಸನದ ಯುವ ರಾಜಕಾರಣಿಯೊಬ್ಬ, ತನ್ನ ಕಾಮ ತೃಷೆಗೆ ಬಳಸಿಕೊಂಡ ಅನೇಕ ಮಹಿಳೆಯರನ್ನು ಬೆತ್ತಲಾಗಿಸಿದ ಕಾಮುಕನ ವೀಡಿಯೋಗಳು ವೈರಲ್ ಆಗಿವೆ. ಹಾಗೆಯೇ ಆ ಮಹಿಳೆಯ …

• ಶುಭಮಂಗಳ ರಾಮಾಪುರ ಗೋಡೆಗೆ ಮುಖ ಮಾಡಿ ತನ್ನ ಕಂದನ ತಲೆಯನ್ನು ನೇವರಿಸುತ್ತಾ ಆಗಾಗ ಮಗುವಿನ ಅಂಗಾಲಿಗೆ ಚುಂಬಿಸುತ್ತಾ ಒಂದು ಮುದ್ದಾದ ಎಳೆಗೂಸಿಗೆ ಹಾಲುಣಿಸುತ್ತಿದ್ದ ನಾಗಮ್ಗಳನ್ನು ನೋಡುತ್ತಿದ್ದಂತೆ ನಮ್ಮ ಶಿಕ್ಷಕಿಯರು ತಬ್ಬಿಬ್ಬಾದವರಂತೆ ನಿಂತುಬಿಟ್ಟರು. ಅವಳನ್ನೇ ದಿಟ್ಟಿಸುತ್ತಾ ನಿಂತಿದ್ದ ನಮ್ಮ ಶಿಕ್ಷಕಿಯರ ಕಾಲುಗಳನ್ನು …

ಕೆ.ವೆಂಕಟರಾಜು 'ನಾನು ದೊಡ್ಡರಸಿನ ಕೊಳದ ನೀರು ಕುಡಿದು ಬೆಳೆದವನು. ಈಗ ಚಾಮರಾಜನಗರದ ನನ ಸಹಪಾಠಿಗಳು, ಸಮಕಾಲೀನರು ಯಾರೂ ಇಲ್ಲ ಅನಿಸುತ್ತೆ' ಎಂದು 91 ವರ್ಷಗಳ ಮನೋವಿಜ್ಞಾನಿ, ಮನೋ ವಿಜ್ಞಾನದ ಶ್ರೇಷ್ಠ ಅಧ್ಯಾಪಕ ಮತ್ತು ಕನ್ನಡದಲ್ಲಿ ಮನಶ್ಯಾಸ್ತ್ರದ ಬಗ್ಗೆ ಬರೆದಿರುವ, ಬರೆಯುತ್ತಿರುವ ಪ್ರೊಫೆಸರ್ …

• ಹನಿ ಉತ್ತಪ್ಪ ಕಲೆಯನ್ನು ನಂಬಿದರೆ ಕೈ ಹಿಡಿಯುತ್ತದೆ ಎಂಬುದಕ್ಕೆ ಕಲೆಯನ್ನೇ ವೃತ್ತಿಯಾಗಿಸಿ ಸ್ವೀಕರಿಸಿದ ಮೈಸೂರಿನ ಸಯ್ಯದ್ ಮೌಲಾ ಅವರ ಬದುಕೇ ಸಾಕ್ಷಿ. ಬಿದಿರು ಪಿಟೀಲು ನುಡಿಸುವ, ಜನರನ್ನು ಸೆಳೆಯಬಲ್ಲ ಮ್ಯಾಜಿಕ್ ವಿದ್ಯೆಗಳೆಲ್ಲದರ ಮಧ್ಯೆ, ಸರಳತೆ ಮತ್ತು ನಗು ಇವರ ಜೊತೆಗಾರರು. …

• ಮಧುರಾಣಿ ಎಚ್.ಎಸ್. ತಾನು ನಗುವಾಗ ಪ್ರೇಕ್ಷಕರನ್ನೂ ನಗಿಸಿ, ತಾನು ಅಳುವಾಗ ಎಲ್ಲರನ್ನೂ ತನ್ನೊಟ್ಟಿಗೆ ಅಳಿಸಿ ಬಿಡುವ ಅಪೂರ್ವ ನಟಿ ಅಕ್ಷತಾ ಪಾಂಡವಪುರ ಎನ್ನುವುದನ್ನು ಅಚ್ಚಳಿಯದಂತೆ ನಮಗೆ ದಾಟಿಸಿದ ಸಂಜೆ ಅದು. ಅಕ್ಷತಾ ಬರೆದಿರುವ ಪುಸ್ತಕ 'ಲೀಕ್ ಔಟ್'ನ ಮೇಲೆ ಆಧಾರಿತವಾಗಿ …