ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು ಸಂಭ್ರಮ. ನಮಗಿದು ವಸಂತಕಾಲ. ಲೈಲಾ…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ ಆಡುಕಳ ಶಾಲೆಗಳು ಪ್ರಾರಂಭವಾಗುವ ವಾರದ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು ಬೇಗ ಶಾಲೆ ಶುರುವಾಗುವುದು ಎನಿಸಿ ಬಿಡುವುದುಂಟು.…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ ಬರೆಯಿರಿ’ ಎಂಬ ಮುಖ್ಯ ಪ್ರಶ್ನೆಗಳು ಅತಿ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ ಹುಡುಗಿಯರಲ್ವಾ ಮುಕ್ತವಾಗಿರುತ್ತಾರೆ. ಆ ವಯಸ್ಸಿಗೆ ಎಲ್ಲವೂ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ ಪರಿಸ್ಥಿತಿಯಿಂದಾದ ಅಸಹಜ ದೇಹಸ್ಥಿತಿಯೆ? ಹಾರ್ಮೋನ್ ಸಮಸ್ಯೆಯೆ?…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ‘ಕಪ್ ಕಲ್ಚರ್ ಟೀ’ ಎಂಬ ವಿನೂತನ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ ತಾರೆಯರು ತಮ್ಮದೇ ಶೈಲಿಯಲ್ಲಿ ಬಂದು ಕೆಂಪುಹಾಸಿನ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ ಬೀರಿರಬಹುದು ಎಂದು ಆಲೋಚಿಸುತ್ತಿದ್ದಾಗ, ನಮ್ಮ ಮನೆ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ ತಾಯ್ತನವನ್ನು ಹೇಗೆ ಸಂಭ್ರಮಿಸಿದ್ರಿ? ಸಂಭ್ರಮಿಸುವುದು ಅನ್ನೋದಕ್ಕಿಂತ…