ಸ್ವಾಮಿ ಪೊನ್ನಾಚಿ ಕನ್ನಡದ ಪ್ರತಿಭಾವಂತ ಕಥೆಗಾರ ಸ್ವಾಮಿ ಪೊನ್ನಾಚಿ ಯವರು ಬಹುತೇಕವಾಗಿ 'ಆಂದೋಲನ'ಕ್ಕೆ ಬರೆದ ಪತ್ರಿಕಾ ಬರಹಗಳ ಸಂಕಲನ 'ಕಾಡು ಹುಡುಗನ ಹಾಡು ಪಾಡು' ಇಂದು (ಮಾ.3) ಬೆಳಿಗ್ಗೆ ಚಾಮರಾಜ ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ಒಂಬತ್ತೂವರೆಗೆ ಬಿಡುಗಡೆಯಾಗಲಿದೆ. ಈ ಸಂಕಲನದ …
ಸ್ವಾಮಿ ಪೊನ್ನಾಚಿ ಕನ್ನಡದ ಪ್ರತಿಭಾವಂತ ಕಥೆಗಾರ ಸ್ವಾಮಿ ಪೊನ್ನಾಚಿ ಯವರು ಬಹುತೇಕವಾಗಿ 'ಆಂದೋಲನ'ಕ್ಕೆ ಬರೆದ ಪತ್ರಿಕಾ ಬರಹಗಳ ಸಂಕಲನ 'ಕಾಡು ಹುಡುಗನ ಹಾಡು ಪಾಡು' ಇಂದು (ಮಾ.3) ಬೆಳಿಗ್ಗೆ ಚಾಮರಾಜ ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ಒಂಬತ್ತೂವರೆಗೆ ಬಿಡುಗಡೆಯಾಗಲಿದೆ. ಈ ಸಂಕಲನದ …
• ನಂದಿನಿ ಎನ್. ಹಚ್ಚ ಹಸಿರಿನ ಪಚ್ಚೆ ಪೈರು ಒಂದೆಡೆ, ಜುಳು ಜುಳು ಹರಿವ ತೊರೆಯೊಂದೆಡೆ, ಮಧ್ಯೆ ಮಲಗಿದ, ನೇರ ಎನ್ನಬಹುದಾದ ಕೆಂಪನೆಯ ಕಾಲುದಾರಿಯ ತುಸು ಇಳಿಜಾರಿನಲ್ಲಿ, ಎಳೆ ಬಿಸಿಲ ಸೀಳಿ ಬರುವ ತಂಪು ಗಾಳಿಗೆ ಕಣ್ಮುಚ್ಚಿ, ಆಕಾಶಕೆ ಮುಖವೊಡ್ಡಿ, ಆ …
ಟಿ.ಎಸ್.ಗೋಪಾಲ್ ನಾನು ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ ಕೊಡಗಿನ ಶ್ರೀಮಂಗಲದಿಂದ ನಾಗರಹೊಳೆ ಇಪ್ಪತೈದು ಕಿಮೀ ಗಳಷ್ಟೇ ದೂರದಲ್ಲಿತ್ತು. ಸಾರಿಗೆ ಸಂಪರ್ಕ ತೀರಾ ಕಡಿಮೆಯಿದ್ದ ಎಪ್ಪತ್ತರ ದಶಕದಲ್ಲಿ ಅದು ಬಲು ದೂರದ ಸ್ಥಳವೇ. ವನ್ಯಜೀವಿಗಳು ಜನರಲ್ಲಿ ವೀಕ್ಷಣೆಯ ಆಸಕ್ತಿ ಹುಟ್ಟಿಸುವುದಕ್ಕಿಂತ ಬೇಟೆಯ ಗುರಿಯಾಗಿ ಆಕರ್ಷಣೆಯುಂಟು …
• ಸ್ವಾಮಿ ಪೊನ್ನಾಚಿ ಅವಳು ಎಲ್ಲಾದರೂ ಓಡಿ ಹೋಗೋಣ ಬಾ ಎಂದು ಕರೆದಾಗ ನನಗೆ ನಗು ಬಂದಿತ್ತೇ ವಿನಾ ಇದು ಇಷ್ಟೊಂದು ಸೀರಿಯಸ್ ಕೇಸ್ ಆಗುತ್ತದೆ ಎಂದು ಭಾವಿಸಿರಲಿಲ್ಲ. ಪಕ್ಕದ ಮನೆಯ ಅಂಕಲ್‌ಗೆ ಅದಾಗ ತಾನೆ ಮದುವೆಯಾಗಿ ಮದುಮಗಳ ಜೊತೆಗಿರಲು ಅವಳ …
• ಚೇತನ್ ಎಸ್.ಪೊನ್ನಾಚಿ ರಾಗಿ ಒಕ್ಕಣೆಯ ಕಾಲ ಬಂತೆಂದರೆ ಸಾಕು ನಮಗೆ ಎಲ್ಲಿಲ್ಲದ ಸಂಭ್ರಮ. ಮನೆಯವರೆಲ್ಲ ಒಕ್ಕಣೆ ಕೆಲಸದಲ್ಲಿ ಮಗ್ನರಾಗಿರುತ್ತಿದ್ದರಿಂದ ಶಾಲೆಗೆ ಹೋಗುತ್ತಿದ್ದುದ್ದು... ತಪ್ಪಿಸಿಕೊಳ್ಳುತ್ತಿದ್ದರ ಕಡೆಗಿನ ಗಮನ ಸ್ವಲ್ಪ ಕಡಿಮೆ ಇರೋದು. ನನಗೋ ಎಲ್ಲಿಲ್ಲದ ಸಂಭ್ರಮ... ಸಡಗರ... ಶಾಲೆ ತಪ್ಪಿಸಿಕೊಳ್ಳುವುದಕ್ಕೆ ಏನಾದರೂ …
• ವೀರಕಪುತ್ರ ಶ್ರೀನಿವಾಸ ನಮ್ಮೂರ ಹೆಸರು ವೀರಕಪುತ್ರ! ಕೋಲಾರ ಜಿಲ್ಲೆಯ, ಮಾಲೂರು ತಾಲ್ಲೂಕಿನ ಗ್ರಾಮವದು. ನಮ್ಮದು ಮಾತ್ರವಲ್ಲ ಇಡೀ ಊರಿನದು ಬುಡ್ಡಿದೀಪದ ಬದುಕು. ನನ್ನ ಬಾಲ್ಯಕ್ಕಂತೂ ಕರೆಂಟ್ ಭಾಗ್ಯವಿರಲಿಲ್ಲ. ಊರಿನ ಎಡಬಲದಲ್ಲಿ ದೊಡ್ಡಬೆಟ್ಟ-ಚಿಕ್ಕಬೆಟ್ಟ ಎಂಬೆರಡು ಬೆಟ್ಟಗಳು. ನಾಲ್ಕು ದಿಕ್ಕುಗಳಿಗೂ ಸಂಪರ್ಕ ಸಾಧಿಸಿದ್ದಂತಹ …
• ಮಧುರಾಣಿ ಎಚ್.ಎಸ್. ಕಣ್ಣು ತೆರೆದಾಗಿನಿಂದ ರಂಗಭೂಮಿ ಹಾಗೂ ಹಿರಿತೆರೆಯ ಬಣ್ಣದ ಅನುಭವಗಳನ್ನು ತನ್ನ ಪುಟ್ಟ ಬೊಗಸೆಯಲ್ಲಿ ತುಂಬಿಕೊಂಡೇ ಬೆಳೆದ ದಿಶಾ ಎಂಬ ಈ ಅಪ್ಪಟ ಪ್ರತಿಭೆ, ರಂಗದ ಮೇಲಷ್ಟೆ ಅಲ್ಲದೇ ಕನ್ನಡ ಸಿನಿಮಾಗಳಲ್ಲಿ ಮುಖ್ಯ ಭೂಮಿಕೆಯಲ್ಲಿ ಮಿಂಚಿರುವುದು ಗೊತ್ತೇ ಇದೆ. …
ಮೈಸೂರು : ನಗರದ ಹೆಸರಾಂತ ʼನಟನ ರಂಗಶಾಲೆʼಯಲ್ಲಿ ಈ ಬಾರಿಯ ವಾರಾಂತ್ಯ ನಾಟಕಕ್ಕೆ ಎರಡು ವಿಶೇಷವಾದ ನಾಟಕಗಳನ್ನು ಪ್ರಸ್ತುತ ಪಡಿಸಲು ಸಿದ್ಧವಾಗಿದೆ. ಈ ಬಗ್ಗೆ ಚಿತ್ರನ ನಟ ಹಾಗೂ ʼನಟನ ರಂಗಶಾಲೆʼಯ ಸಂಸ್ಥಾಪಕರಾದ ಮಂಡ್ಯ ರಮೇಶ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. …
ಕಿರಣ್ ಗಿರ್ಗಿ ಬಾಲ್ಯದಿಂದಲೂ ಅಕ್ಷರಗಳ ವಿನ್ಯಾಸಗಳಿಗೆ ಮನಸೋತು ಕೈಗೆ ಸಿಕ್ಕ ದಿನಪತ್ರಿಕೆ, ಪುಸ್ತಕಗಳ ಹಾಳೆಯಲ್ಲಿ ಕಂಡ ಲಿಪಿಗಳ ಶೈಲಿಯನ್ನು ಬರೆಯಲಾರಂಭಿಸಿದ ಹುಡುಗನೊಬ್ಬ ಇದೀಗ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ಕುಂಚ ಕಲಾವಿದನಾಗಿ ಗುರುತಿಸಿಕೊಂಡಿದ್ದಾನೆ. ಹೌದು, ಪೆನ್ಸಿಲ್ ಸ್ಕೆಚ್ ಮೂಲಕ ಮೋಡಿ …
ದಿವಾಕರ್ ಅವರ ಒಡನಾಟದಿಂದ ನನಗೆ ವಿಶ್ವ ಸಾಹಿತ್ಯದ ಬಾಗಿಲುಗಳು ತೆರೆದವು. ನೊಬೆಲ್ ಪ್ರಶಸ್ತಿ ಪಡೆದ ಐವತ್ತು ಲೇಖಕರ ಒಂದೊಂದು ಕಥೆಯನ್ನು ಆಯ್ದು ಅನುವಾದಿಸಿ ಒಂದು ಸಂಕಲನವಾಗಿ ಪ್ರಕಟಿಸುವುದು ಸರಳವಾದ ಮಾತೇನೂ ಅಲ್ಲ. ಹೀಗೇ 'ಕಥಾಜಗತ್ತು' ಎನ್ನುವ ಮಹತ್ವದ ಪುಸ್ತಕವನ್ನು ದಿವಾಕರ್ ರೂಪಿಸಿದ್ದರು. …