Mysore
32
scattered clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಹಾಡು ಪಾಡು

Homeಹಾಡು ಪಾಡು

ರಶ್ಮಿ ಕೋಟಿ ಕೆಲವರನ್ನು ನಾವು ಕ್ಷಣ ಕಾಲ ಭೇಟಿ ಮಾಡಿದರೂ ಅವರು ನಮ್ಮ ಮನಸ್ಸಿನ ಮೇಲೆ ಅಚ್ಚಳಿಯದ ಪ್ರಭಾವವನ್ನು ಬೀರುತ್ತಾರೆ. ಆ ಸಮಯ ಕಳೆದ ಬಳಿಕವೂ ಅದನ್ನು ಮೆಲುಕು ಹಾಕುವಂತೆ ಮಾಡುತ್ತಾರೆ. ಅಂತಹದ್ದೇ ಅನುಭವ ನನಗಾದದ್ದು ಇತ್ತೀಚೆಗೆ ನಾನು ಟಿಬೆಟಿಯನ್ನರ ಆಧ್ಯಾತ್ಮಿಕ …

ಫಾತಿಮಾ ರಲಿಯಾ ೧೯೨೫ರ ಆಸುಪಾಸಿನಲ್ಲಿ ಹುಟ್ಟಿದ, ಆ ಹೊತ್ತಿಗೆ ಮೆಟ್ರಿಕ್ ಮುಗಿಸಿದ ನನ್ನಜ್ಜ ಅಹ್ಮದ್ ಸ್ವಾತಂತ್ರ್ಯ ಸಿಕ್ಕು, ಸಂವಿಧಾನ ಜಾರಿಯಾದ ನಂತರ ಮೇಷ್ಟ್ರಾಗಿ ಸರ್ಕಾರಿ ಕೆಲಸಕ್ಕೆ ಸೇರಿಕೊಂಡದ್ದು. ಯಾರೇನು ಹೇಳುತ್ತಾರೋ, ಯಾರೇನು ಅಂದುಕೊಳ್ಳುತ್ತಾರೋ, ತಾನುಡುವ ಬಟ್ಟೆಯಿಂದ, ತಾನು ತೊಟ್ಟುಕೊಳ್ಳುವ ಟೊಪ್ಪಿಯಿಂದ ಎಲ್ಲಿ …

ಮಧುಕರ ಮಳವಳ್ಳಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮೆಲ್ಲಹಳ್ಳಿಯ ಸುತ್ತ ಈಗ ಇರುವುದು ಒಂದೋ ಎರಡೋ ಸುಣ್ಣದ ಗೂಡುಗಳು ಮಾತ್ರ. ನಮ್ಮ ಊರಿನ ಸುತ್ತು-ಮುತ್ತ ಇದ್ದ ಸುಣ್ಣದ ಗೂಡುಗಳು ಮೆಲ್ಲಗೆ ಮರೆಯಾಗುತ್ತಿವೆ. ಈಗ ತಿಂಗಳಿಗೆ ಎರಡು - ಮೂರು ದಿನಗಳು ಮಾತ್ರ …

ಅಜಯ್ ಕುಮಾರ್ ಎಂ ಗುಂಬಳ್ಳಿ ನೀಲಾಳಿಗೆ ಯಾವಾಗಲೂ ಪುರುಸೊತ್ತಿಲ್ಲ. ಹಾಸ್ಪಿಟಲ್‌ನಲ್ಲಿ ಸದಾ ಕೆಲಸವೋ ಕೆಲಸ. ಎಲ್ಲರಿಗೂ ಮೆಚ್ಚುಗೆ ಆಗಿರುವ ನರ್ಸ್ ಆಕೆ. ಡಾಕ್ಟರಂತು ಯಾವಾಗಲೂ ‘ನೀಲಾ ನೀಲಾ’ ಎಂದು ಅವಳ ಹೆಸರನ್ನೇ ಕರೆಯುತ್ತಿರುತ್ತಾರೆ. ತನ್ನ ಹೆಂಡತಿಯ ಹೆಸರನ್ನೇ ಅಷ್ಟು ಬಾರಿ ಆ …

ಸೌಮ್ಯ ಜಂಬೆ ನನಗೆ ಹೀರೋಯಿನ್ ಆಗಬೇಕೆಂಬ ಆಸೆಯಿತ್ತು. ಬಣ್ಣದ ಲೋಕದಲ್ಲಿ ಬೆರೆಯ ಬೇಕೆಂಬ ಬಯಕೆ. ಆ ಅವಕಾಶ ಒಮ್ಮೆ ನನ್ನ ಹುಡುಕಿ ಬಂದಿತ್ತು. ಹೀರೋಯಿನ್ ಎಂದರೆ ಕೇಳಬೇಕೆ? ಐಷಾರಾಮಿ ಕಾರು, ದೊಡ್ಡ ಬಂಗಲೆ, ಭುಜದವರೆಗೂ ಇಳಿಬಿದ್ದ ಕೂದಲು, ಆ ಕಡೆ ಈ …

ಮಹಾದೇವ ಶಂಕನಪುರ ನಾನಾಗ ಇನ್ನು ಚಿಕ್ಕವನು. ನಮ್ಮೂರ ಕಡೆ ತುಂಬಾ ಜನ ಕಥೆ ಓದುವ ತಂಬೂರಿಯವರು, ನೀಲಗಾರರು ಭಿಕ್ಷಾ ಸಾರುತ್ತ ಬರುತ್ತಿದ್ದರು. ಮಳವಳ್ಳಿ ಗುರುಬಸವಯ್ಯ, ರಾಚಯ್ಯ, ಕಾರಾಪುರದ ಪುಟ್ಟಮಾದಯ್ಯ, ಇದ್ವಾಂಡಿ ಅಟ್ಟಲ ಮಾದಯ್ಯ, ಮೋಳೆ ರಾಚಯ್ಯ ಮುಂತಾದವರು. ನಾವು ಹುಡುಗರು ಕಥೆ …

ಕೊಳ್ಳೇಗಾಲದ ತಾತನ ಮನೆಯನ್ನು ನೋಡಿ ಬಂದ ಮೇಲೆಯೂ ಮೊನ್ನೆ ಪುಸ್ತಕವೊಂದನ್ನು ಓದುವಾಗ ಆ ಕಥೆ ಅಲ್ಲಿಯೇ ಘಟಿಸುತ್ತಿತ್ತು! ನನ್ನ ಕಲ್ಪನೆಯಲ್ಲಿ ತಾತನ ಮನೆ ಸ್ವಲ್ಪವೂ ಮುಕ್ಕಾಗದಂತೆ ನಾನು ಬಾಲ್ಯದಲ್ಲಿ ಕಂಡಂತೆಯೇ ಇತ್ತು... ಭಾರತಿ ಬಿ. ವಿ. ಕಳೆದ ವಾರ ಇದ್ದಕ್ಕಿದ್ದಂತೆ ಕಾಲ …

ಅಂಜಲಿ ರಾಮಣ್ಣ ಅದೊಂದು ಜಾಹೀರಾತು. ಹರೆಯದವರು ಮೋಜಿನಲ್ಲಿ ಹೋಟೆಲ್ಲೊಂದರಲ್ಲಿ ಇರುತ್ತಾರೆ. ನಡುವೆ ಯುವತಿಯೊಬ್ಬಳು ತಲೆ ನರೆತ, ಕಟ್ಟುಮಸ್ತಾದ ಗಂಡಸಿನ ಜೊತೆ ಬೈಕ್‌ನಲ್ಲಿ ಬಂದು ಇಳಿಯುತ್ತಾಳೆ. ಕೂಡಲೇ ಅಲ್ಲಿದ್ದ ಸ್ನೇಹಿತೆ ‘ವಾವ್ ನಿನ್ನ ತಂದೆ ಎಷ್ಟು ಹಾಟ್’ ಎನ್ನುತ್ತಾ ಆತನತ್ತ ಸೆಳೆತದ ನೋಟ …

ಸುರೇಶ ಕಂಜರ್ಪಣೆ ಪ್ರೀತೀಶ್ ನಂದಿಯನ್ನು ಅರ್ಥ ಮಾಡಿಕೊಳ್ಳಲು ೭೦- ೯೦ರ ದಶಕದ ಸ್ಛೋಟಕ ಅಶಾಂತತೆಯನ್ನು ಮರಳಿ ಅನುಭವಿಸಬೇಕು! ಒಂದು ತಲೆಮಾರಿನ ಊಹಾತೀತ ಪ್ರತಿಭೆ ಎಂದು ನಾವೆಲ್ಲಾ ಬೆರಗು, ಅಸೂಯೆ ಯಿಂದ ನೋಡಿದ್ದ ಪ್ರೀತೀಶ್ ನಂದಿ ನಿಧನರಾಗಿದ್ದಾರೆ. ೭೩ರ ವಯಸ್ಸು “ಸಾಯುವ ವಯಸ್ಸಲ್ಲ" …

ಕೀರ್ತಿ ಬೈಂದೂರು ಅತ್ತ ಇನ್ಛೋಸಿಸ್ ಕಂಪೆನಿಯ ಬೃಹತ್ ಕಟ್ಟಡ, ಇತ್ತ ನೋಡಿದರೆ ಚಳಿ ಗಾಳಿಗೆ ತತ್ತರಿಸುವ ಟಾರ್ಪಾಲಿನ ಸೂರು. ಮರದ ಟೊಂಗೆಯ ಜೋಲಿಯಲ್ಲಿ ಮಲಗಿಸಿದ್ದ ಮಗು, ಹುಲ್ಲು ಮೇಯುತ್ತಿರುವ ಕತ್ತೆಗಳು, ಕತ್ತೆ ಹಾಲನ್ನು ಕೇಳಿಕೊಂಡು ಯಾರಾದರೂ ಬರುತ್ತಾರೆಯೇ ಎಂದು ದಾರಿ ಕಡೆಗೆ …

Stay Connected​