Mysore
21
broken clouds

Social Media

ಸೋಮವಾರ, 16 ಮಾರ್ಚ್ 2026
Light
Dark

ಹಾಡು ಪಾಡು

Homeಹಾಡು ಪಾಡು

ಕಿರಣ್‌ ಗಿರ್ಗಿ ಬಾಲ್ಯದಿಂದಲೂ ಅಕ್ಷರಗಳ ವಿನ್ಯಾಸಗಳಿಗೆ ಮನಸೋತು ಕೈಗೆ ಸಿಕ್ಕ ದಿನಪತ್ರಿಕೆ, ಪುಸ್ತಕಗಳ ಹಾಳೆಯಲ್ಲಿ ಕಂಡ ಲಿಪಿಗಳ ಶೈಲಿಯನ್ನು ಬರೆಯಲಾರಂಭಿಸಿದ ಹುಡುಗನೊಬ್ಬ ಇದೀಗ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ಕುಂಚ ಕಲಾವಿದನಾಗಿ ಗುರುತಿಸಿಕೊಂಡಿದ್ದಾನೆ. ಹೌದು, ಪೆನ್ಸಿಲ್ ಸ್ಕೆಚ್ ಮೂಲಕ ಮೋಡಿ …

ದಿವಾಕ‌ರ್ ಅವರ ಒಡನಾಟದಿಂದ ನನಗೆ ವಿಶ್ವ ಸಾಹಿತ್ಯದ ಬಾಗಿಲುಗಳು ತೆರೆದವು. ನೊಬೆಲ್ ಪ್ರಶಸ್ತಿ ಪಡೆದ ಐವತ್ತು ಲೇಖಕರ ಒಂದೊಂದು ಕಥೆಯನ್ನು ಆಯ್ದು ಅನುವಾದಿಸಿ ಒಂದು ಸಂಕಲನವಾಗಿ ಪ್ರಕಟಿಸುವುದು ಸರಳವಾದ ಮಾತೇನೂ ಅಲ್ಲ. ಹೀಗೇ 'ಕಥಾಜಗತ್ತು' ಎನ್ನುವ ಮಹತ್ವದ ಪುಸ್ತಕವನ್ನು ದಿವಾಕರ್ ರೂಪಿಸಿದ್ದರು. …

ಅಜಯ್ ಕುಮಾರ್ ಎಂ ಗುಂಬಳ್ಳಿ ಗದ್ದೆ ಮಾಳಕ್ಕೆ ಮೊನ್ನೆದಿನ ಹೋಗಿದ್ದೆ. ಅಪ್ಪ-ಅವ್ವ ಇಬ್ಬರೇ ಭತ್ತದ ಕುಯ್ಲು ಕುಯ್ದು ಮುಗಿಸಿದ್ದರು. ಗದ್ದೆಯೇನು ಅಷ್ಟು ದೊಡ್ಡದಲ್ಲ. ಇಡೀ ಗದ್ದೆ ಬಯಲಲ್ಲಿ ಅಲ್ಲೊಂದು ಇಲ್ಲೊಂದು ಗುಂಪು ಮಾತ್ರ ಭತ್ತವನ್ನು ಬಡಿಯುತ್ತಿದ್ದರೆ, ಕಂಬಕ್ಕೆ ಕಟ್ಟಿದ್ದ ಹಸುಗಳು ಹುಲ್ಲನ್ನು …

ಸಿರಿ ಮೈಸೂರು ʼಅಯ್ಯಾ... ಪಿಚ್ಚರ್ ಲವ್ ಸ್ಟೋರಿಲಿ ಏನದೆ ಏಳಿ. ಅದ್ಕಿಂತ ನಿಜ್ವಾದ್ ಲವ್ ಸ್ಟೋರಿನೇ ಚಂದ. ಜೀವ್ನದಲ್ಲಿ ಆಗೋ ಲವ್ ಸ್ಟೋರಿನ ತೊಗೊಂಡಲ್ವಾ ಪಿಚ್ಚರ್ ಮಾಡದು?ʼ ಎನ್ನುತ್ತಾ ನಿರರ್ಗಳವಾಗಿ ಕನ್ನಡದಲ್ಲಿ ಮಾತನಾಡಿ ತಮ್ಮ ಪ್ರೇಮಕಥೆಯ ಬಗೆಗಿನ ಹಮ್ಮು-ಬಿಮ್ಮು ತೋರಿದವರು ಒಡಿಶಾದ …

ಶ್ರೀಧರ್ ಕೆ.ಸಿರಿ ನಮ್ಮ ಚಾಮರಾಜನಗರ ಜಿಲ್ಲೆಯ ಯಾವುದೇ ಊರಿನಲ್ಲಿ ಜಾತ್ರೆ, ಹಬ್ಬಗಳಲ್ಲಿ, ಯಾವುದೇ ದೇವರ ಗೀತೆಯ ಕ್ಯಾಸೆಟ್ ಹಾಕಲಿ, ಅದರಲ್ಲಿ ನಾಲ್ಕು ಹಾಡುಗಳನ್ನು ರವಿಕುಮಾರ್‌ರವರು ಬರೆದು, ರಾಗ ಸಂಯೋಜನೆ ಮಾಡಿರುತ್ತಾರೆ. ಅವರಿಂದ ಹಾಡು ಬರೆಸಿಕೊಳ್ಳದ ಯಾವ ದೇವರೂ ನಮ್ಮ ನಗರದಲ್ಲಿ ಇಲ್ಲ. …

ಮಂಜುನಾಥ್ ಕುಣಿಗಲ್ ಪ್ರಸ್ತುತ "ಇಸ್ರೇಲ್-ಹಮಾಸ್" ಮತ್ತು "ಉಕ್ರೇನ್-ರಷ್ಯಾ" ಯುದ್ಧಗಳು ಜಗತ್ತಿನೆಲ್ಲೆಡೆ ಕೊಂಚ ಭೀತಿಯನ್ನು ತಂದೊಡ್ಡಿರುವುದು ನಿಜವೇ. ಯುದ್ಧಕ್ಕೆ ಏನೇ ಕಾರಣ ಇರಲಿ, ಅದರ ಅಪಾರ ಜೀವ-ದ್ರವ್ಯ ನಷ್ಟಗಳನ್ನು ಎಂದಿಗೂ-ಯಾರೂ ಭರಿಸಲಾರರು ಎಂಬುದು ಅಷ್ಟೇ ಸತ್ಯ.ಕೇವಲ ಯುದ್ಧಾಸ್ತ್ರಗಳನ್ನು ಮಾರುವ ಕಂಪನಿಗಳಷ್ಟೇ ಅಲ್ಲದೆ ಯುದ್ಧಗಳಲ್ಲಿ …

ಪ್ಯಾಪಿಲಾನ್ ಜೆರುಸೆಲೆಂ ಅನ್ನು ನಾನು ನೋಡಿದ್ದು ಪ್ರವಾಸಿಯಾಗಿಯಲ್ಲ. ಮನುಷ್ಯ ನಾಗರಿಕತೆಯ ಮೊದಲ ಘಟ್ಟಗಳಲ್ಲಿ ಮೂಡಿದ ಚರಿತ್ರೆಯ ತುಣುಕನ್ನು ಅರ್ಥಮಾಡಿಕೊಳ್ಳುವ ಕುತುಹಲಿಯಾಗಿಯೂ ಅಲ್ಲ. ಅಥವಾ ಯಹೂದಿಗಳ ಹಿಡಿತದಲ್ಲೇ ಇರುವ ಆಧುನಿಕ ವಾಧ್ಯಮಗಳು ಕಥಿಸುವ ಮಹಾ ಶಕ್ತಿಶಾಲಿ ರಾಷ್ಟ್ರವೊಂದರ ವೀಕ್ಷಕನಾಗಿಯೂ ಅಲ್ಲ. ನನ್ನ ಹೆಂಡತಿ …

-ಸದಾನಂದ ಆರ್ ‘‘ಬರದ ಛಾಯೆಯ ನಡುವೆ ೨೦೨೩ರ ದಸರಾ ಅಂತ್ಯ’’ ಅನ್ನೋ ಸುದ್ದಿ ಓದುತ್ತಿದ್ದವನನ್ನು ‘‘ಓ.....ದಸರಾದಲ್ಲಿ ರಾವಣಾಸುರನನ್ನೂ ಸುಡುತ್ತಾರೆ. ದೆಹಲಿ ಎಷ್ಟು ದೊಡ್ಡ ಬೊಂಬೆ ನಿರ್ಮಿಸಿದ್ದಾರೆ ನೋಡಿಲ್ಲ’’ ಕರೆದು ಇಂಗ್ಲಿಷ್ ಪತ್ರಿಕೆಯಲ್ಲಿದ್ದ ಚಿತ್ರವನ್ನು ತೋರಿಸಿದಳು ಮಗಳು. ‘‘ಹೌದು. ದಸರಾದಲ್ಲಿ ರಾವಣಾಸುರನ ದಹನ …

ಡಾ.ಶೋಭಾ ರಾಣಿ ತಾತ್ಕಾಲಿಕ ಖಿನ್ನತೆ ಅನ್ನುವುದೊಂದಿದೆ, ಮುಗಿದ ಜಾತ್ರೆಯ ಸಂಭ್ರಮ, ಹಬ್ಬ ಮುಗಿಸಿ ನೆಂಟರು ಹೊರಾಟಾಗ, ತುಂಬಿ ತುಳುಕುತ್ತಿದ್ದ ರಸ್ತೆ, ಬೀದಿಗಳು ದಿಢೀರ್ ಎಂದು ಖಾಲಿಯಾದಾಗ ಈ ತಾತ್ಕಾಲಿಕ ಖಿನ್ನತೆಯೊಂದು ಮೆಲ್ಲನೆ ನುಸುಳಿ ನಮ್ಮನ್ನು ಆವರಿಸಿಕೊಳ್ಳುತ್ತದೆ. ಇಂತಹ ತಾತ್ಕಾಲಿಕ ಖಿನ್ನತೆ ನಮ್ಮ …

ಹನಿ ಉತ್ತಪ್ಪ ಮೈಸೂರೇ ಹಾಗೆ, ಇಲ್ಲಿ ಕಾಣುವ ಸಾಂಸ್ಕೃತಿಕ ವೈವಿಧ್ಯ ಇಡೀ ನಾಡನ್ನು ಪ್ರತಿನಿಧಿಸಬಲ್ಲಷ್ಟು ಶ್ರೀಮಂತ. ನಮಗಿಲ್ಲಿ ಹಾದಿ ಬೀದಿಯ ಮೇಲೆ ನೃತ್ಯ ಕಲಾವಿದರು ಹಾಡುಗಾರರು ಶರಣರು ತತ್ವಪದಕಾರರು ದೈವಭಕ್ತರು ನಾಸ್ತಿಕರು ಮಂಟೇಸ್ವಾಮಿಗಳು ಎಲ್ಲರೂ ಅಡ್ಡಾಡುತ್ತಾ ನೋಡಲು ಸಿಗುತ್ತಾರೆ. ಇಲ್ಲಿ ಗಾಳಿಯಲ್ಲೂ …

Stay Connected​
error: Content is protected !!