Mysore
25
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಹಾಡು ಪಾಡು

Homeಹಾಡು ಪಾಡು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ. ಆದರೆ, ಯಾವಾಗ ಜನರು ಆತನನ್ನು ನೋಡಿ ನಗಲು ಹಾಗೂ ಹಾಸ್ಯ ಮಾಡಲು ಆರಂಭಿಸುತ್ತಾರೋ, ಆತನ ಅಧಿಕಾರದ ತಳಹದಿ ಅಲ್ಲಾಡತೊಡಗುತ್ತದೆ. ಇತಿಹಾಸದ …

ದಿಲೀಪ್ ಎನ್ಕೆ ಊರ ಮಾರಿಹಬ್ಬಗಳಲ್ಲಿ ಕೇರಿಯಾಗಿನ ಕೇರಿಗಳಲ್ಲಿ ಮೊಳಗುವ ಚಿತ್ರಗೀತೆಗಳಂತೆ ಈಗ ದೇಶದ ತುಂಬೆಲ್ಲಾ ಬರೀ ಅವ್ಯವಸ್ಥೆಯ ವಿರುದ್ಧ ಸೆಟೆದು ನಿಂತ ಪ್ರಚಂಡ ಜಿರಳೆ ಪಡೆ ಗಡತ್ತಾದ ನಿದ್ದೆ. ಹೊತ್ತು ಮೀರಿದ ಹೊತ್ತು. ಏನೋ ಗುರು ಗುರು ಅದೆಂತಹದೋ ತಿಮಿರ. ದಿನನಿತ್ಯದ …

ಶೇಷಾದ್ರಿ ಗಂಜೂರು ಸಂಕೇತವನ್ನೇ ಬ್ರಾಂಡ್ ಆಗಿಸಿಕೊಂಡ ದಿಢೀರ್ ಚಳವಳಿಯೊಂದು ಇದ್ದಕ್ಕಿದ್ದಂತೆ ಎದುರು ನಿಂತಾಗ ಅದರ ಬಗೆಗೆ ಒಂದು ಆರೋಗ್ಯಕರ ಸಂದೇಹದ ಅಗತ್ಯವೂ ಇದೆ ‘ಜುಜಿತ್ಸು‘ ಎಂಬ ಮಲ್ಲಯುದ್ಧದ ವಿದ್ಯೆಯ ಬಗೆಗೆ ಹಲವರಿಗೆ ಮಾಹಿತಿ ಇರಬಹುದು. ಎದುರಾಳಿಯ ಆಕ್ರಮಣವನ್ನೇ ತಿರುಗುಬಾಣವಾಗಿಸುವ ಚಾತುರ್ಯದ ವಿದ್ಯೆ …

ಸುರೇಶ ಕಂಜರ್ಪಣೆ ಜಿರಲೆ ಪಕ್ಷದ ಹುಟ್ಟು ಮತ್ತು ಅದರ ಇತ್ತೀಚಿಗಿನ ಚಳವಳಿ ಕುರಿತು ವರ್ಣರಂಜಿತ ಊಹಾಪೋಹ, ವಿಶ್ಲೇಷಣೆಗಳು ನಡೆದಿವೆ. ಇವೆಲ್ಲಾ ಒಂದು ಜೀವಂತ ಚಡಪಡಿಕೆಯ ಪ್ರಜಾಸತ್ತೆಯಲ್ಲಿ ಸಹಜ. ಮೊನ್ನೆ ದೆಹಲಿಯಲ್ಲಿ ನಡೆದ ಚಳವಳಿಯನ್ನು ಬಲು ಸೂಕ್ಷ್ಮವಾಗಿ ಗಮನಿಸಿದಾಗ ವ್ಯಕ್ತವಾದ ಸಂಶಯಗಳೂ ಸರಿಯಾದದ್ದೇ. …

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ ವಿಮರ್ಶಕ ಚೆನ್ನಿ ಅವರು ಬರೆದ ಮುನ್ನುಡಿಯ ಕೆಲವು ಸಾಲುಗಳು ಇಲ್ಲಿವೆ. • ಡಾ.ರಾಜೇಂದ್ರ ಚೆನ್ನಿ ಈ 'ಕಾಲ' ದ ಓದುಗನಾದ …

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು. ಅಲ್ಲೀ ಇಲ್ಲೀ ದನಾಕರಾ ಮೇಯಿಸೋ ನಾಕಾರು ಜನಗಳ ಹೊರತಾಗಿ ಊರೆಂಬೋ ಊರೆಲ್ಲ ಯಾರೋ ಸೈಲೆಂಟ್ ಬಟನ್ನು ಒತ್ತಿದಂಗೆ ಮಗುವಾಗಿತ್ತು. ಊರಿಗೂರೇ …

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು ಸಂಭ್ರಮ. ನಮಗಿದು ವಸಂತಕಾಲ.   ಲೈಲಾ ಪರ್ವೀನ್ ಶಾಲೆಯಿರುವಾಗ ಶಾಲೆಯಾಯ್ತು ಮನೆಯಾಯ್ತು ಎಂಬಂತಿದ್ದು, ರಸ್ತೆ, ಪೇಟೆ, ಅಂಗಡಿ ಎಲ್ಲಿಯೂ ಕಾಣಸಿಗದ …

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ ಆಡುಕಳ   ಶಾಲೆಗಳು ಪ್ರಾರಂಭವಾಗುವ ವಾರದ ಮೊದಲೇ ಪಿ.ಯು. ಕಾಲೇಜುಗಳು ಆರಂಭಗೊಂಡಿವೆ. ವರ್ಷದ ರಜೆಯನ್ನು ವ್ಯಾಪಿಸಿಕೊಂಡ ಜನಗಣತಿ ಕಾರ್ಯ ಹೊಸ …

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು ಬೇಗ ಶಾಲೆ ಶುರುವಾಗುವುದು ಎನಿಸಿ ಬಿಡುವುದುಂಟು. ಆ ಮಕ್ಕಳ ಕಲರವ, ಮುಗ್ಧತೆ, ಕೀಟಲೆಗಳು, ಪಾಠ ಹೇಳಿಕೊಡುವ ಮಜಾ, ಶಾಲಾ ವಾತಾವರಣ …

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ ಬರೆಯಿರಿ’ ಎಂಬ ಮುಖ್ಯ ಪ್ರಶ್ನೆಗಳು ಅತಿ ಸುಲಭದ ಪ್ರಶ್ನೆಗಳಾಗಿರುತ್ತಿದ್ದವು. ‘ಗಂಡು’ ಪದದ ವಿರುದ್ಧ ಪದ ‘ಹೆಣ್ಣು’ ಅಥವಾ ಗಂಡಿನ ಲಿಂಗ …

Stay Connected​
error: Content is protected !!