Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಹಾಡು ಪಾಡು

Homeಹಾಡು ಪಾಡು

-ಸದಾನಂದ ಆರ್ ‘‘ಬರದ ಛಾಯೆಯ ನಡುವೆ ೨೦೨೩ರ ದಸರಾ ಅಂತ್ಯ’’ ಅನ್ನೋ ಸುದ್ದಿ ಓದುತ್ತಿದ್ದವನನ್ನು ‘‘ಓ.....ದಸರಾದಲ್ಲಿ ರಾವಣಾಸುರನನ್ನೂ ಸುಡುತ್ತಾರೆ. ದೆಹಲಿ ಎಷ್ಟು ದೊಡ್ಡ ಬೊಂಬೆ ನಿರ್ಮಿಸಿದ್ದಾರೆ ನೋಡಿಲ್ಲ’’ ಕರೆದು ಇಂಗ್ಲಿಷ್ ಪತ್ರಿಕೆಯಲ್ಲಿದ್ದ ಚಿತ್ರವನ್ನು ತೋರಿಸಿದಳು ಮಗಳು. ‘‘ಹೌದು. ದಸರಾದಲ್ಲಿ ರಾವಣಾಸುರನ ದಹನ …

ಡಾ.ಶೋಭಾ ರಾಣಿ ತಾತ್ಕಾಲಿಕ ಖಿನ್ನತೆ ಅನ್ನುವುದೊಂದಿದೆ, ಮುಗಿದ ಜಾತ್ರೆಯ ಸಂಭ್ರಮ, ಹಬ್ಬ ಮುಗಿಸಿ ನೆಂಟರು ಹೊರಾಟಾಗ, ತುಂಬಿ ತುಳುಕುತ್ತಿದ್ದ ರಸ್ತೆ, ಬೀದಿಗಳು ದಿಢೀರ್ ಎಂದು ಖಾಲಿಯಾದಾಗ ಈ ತಾತ್ಕಾಲಿಕ ಖಿನ್ನತೆಯೊಂದು ಮೆಲ್ಲನೆ ನುಸುಳಿ ನಮ್ಮನ್ನು ಆವರಿಸಿಕೊಳ್ಳುತ್ತದೆ. ಇಂತಹ ತಾತ್ಕಾಲಿಕ ಖಿನ್ನತೆ ನಮ್ಮ …

ಹನಿ ಉತ್ತಪ್ಪ ಮೈಸೂರೇ ಹಾಗೆ, ಇಲ್ಲಿ ಕಾಣುವ ಸಾಂಸ್ಕೃತಿಕ ವೈವಿಧ್ಯ ಇಡೀ ನಾಡನ್ನು ಪ್ರತಿನಿಧಿಸಬಲ್ಲಷ್ಟು ಶ್ರೀಮಂತ. ನಮಗಿಲ್ಲಿ ಹಾದಿ ಬೀದಿಯ ಮೇಲೆ ನೃತ್ಯ ಕಲಾವಿದರು ಹಾಡುಗಾರರು ಶರಣರು ತತ್ವಪದಕಾರರು ದೈವಭಕ್ತರು ನಾಸ್ತಿಕರು ಮಂಟೇಸ್ವಾಮಿಗಳು ಎಲ್ಲರೂ ಅಡ್ಡಾಡುತ್ತಾ ನೋಡಲು ಸಿಗುತ್ತಾರೆ. ಇಲ್ಲಿ ಗಾಳಿಯಲ್ಲೂ …

ಇವರು ಮೈಸೂರು ಅರಮನೆಯ ಪ್ಯಾಲೇಸ್ ಇಂಗ್ಲಿಷ್ ಬ್ಯಾಂಡಿನ ನಿವೃತ್ತ ಕ್ಲಾರಿಯೋನೆಟ್ ವಾದಕರಾದ ಡಿ.ರಾಮು. ವಯಸ್ಸು ಈಗ ಸುಮಾರು ಎಂಬತ್ತೈದರ ಆಸುಪಾಸು. ತಮ್ಮ ಹತ್ತನೇ ವರ್ಷದಲ್ಲೇ ಅರಮನೆಯಲ್ಲಿ ತಿಂಗಳಿಗೆ ಹದಿನೆಂಟು ವರ್ಷದ ಪಗಾರಕ್ಕೆ ನುಡಿಸಲು ತೊಡಗಿದವರು. ಆನಂತರ ಮೈಸೂರು ಪೊಲೀಸ್ ಬ್ಯಾಂಡಾಗಿ ರೂಪಾಂತರಗೊಂಡ …

ಅನುರಾಧಾ ಸಾಮಗ ನವರಾತ್ರಿಯೆಂದ ಕೂಡಲೇ ಏನು ಲಹರಿ ಬರುತ್ತದೆ ನಿಮ್ಮ ಮನಸ್ಸಿನೊಳಗೆ ಎಂದು ಸ್ನೇಹಿತರೊಬ್ಬರು ಕೇಳಿದರು. ದಸರಾದ ಒಂದು ದಿನ . ನನ್ನ ದಕ್ಷಿಣ ಕನ್ನಡದ ನವರಾತ್ರಿಯೆಂದರೆ ಬಣ್ಣಬಣ್ಣದ ಹೂವು, ಸೀರೆಗಳ ಅಲಂಕಾರದಲ್ಲಿ ಕಂಗೊಳಿಸುವ ದೇವಿಯರನ್ನು ನೋಡಲು ಹಾಗೇ ನಾವೂ ಅಲಂಕರಿಸಿಕೊಂಡು …

ಇ.ಆರ್.ರಾಮಚಂದ್ರನ್ ಸಾವಿರದ ಒಂಬೈನೂರ ಐವತ್ತರ ದಶಕದಲ್ಲಿ ಮಿಡ್ಲ್ ಸ್ಕೂಲಿನಲ್ಲಿ ಓದುತ್ತಿದ್ದಾಗ ನನ್ನ ದೊಡ್ಡ ಅಕ್ಕ ಕಲ್ಕತ್ತದಿಂದ ಬೆಂಗಳೂರಿಗೆ ಬಂದು ಎರಡು ದಿವಸಕ್ಕೇ,ಮೈಸೂರಿನಲ್ಲಿ ಒಂದು ವಾರಕ್ಕೆ ದಸರಾ ಶುರುವಾಗುತ್ತೆ. ನಾವು ಬೆಂಗಳೂರಿನಲ್ಲಿ ಕೂತು ಏನು ಮಾಡ್ತಿದೀವಿ? ಅದೇ ಗಾಂಧಿ ಬಜಾರು, ಶಂಕರಯ್ಯ ಹಾಲ್, …

ಆ ಕಾಲದ ದಸರಾ ವೈಭವಕ್ಕೂ ಈಗಿನ ದಸರೆಗೂ ಅಜಗಜಾಂತರ.ನಾನು ಪುಟ್ಟ ಹುಡುಗನಾಗಿದ್ದಾಗ ಅಂದರೆ 13-14ವಯಸ್ಸಿನವನಾಗಿದ್ದಾಗ ಕಂಡ ದಸರಾದ ಅನುಭವ ಅವರ್ಣನೀಯ. ಆ ಅದ್ಭುತ ದಿನಗಳನ್ನು ಕಂಡವನಿಗೆ ಈಗ ಎಷ್ಟೇ ವೈಭವದಿಂದ ಆಚರಿಸಿದರೂ ಅದು ತುಸು ಸಪ್ಪೆ ಎನಿಸುತ್ತದೆ. ಆ ರಾಜಸಭೆ, ಆ …

ಇವರು ಬುಡಬುಡಿಕೆಯ ಕುನ್ನಪ್ಪ ಅಲಿಯಾಸ್ ಹನುಮಂತಪ್ಪ. ಕಳೆದ ಎರಡು ಮೂರು ವರ್ಷಗಳಿಂದ ಮೈಸೂರಿನ ಬೀದಿಗಳಲ್ಲಿ ಶಕುನ ಹೇಳುತ್ತ ನಡೆಯುತ್ತಿದ್ದಾರೆ. ಇರುಳ ಹೊತ್ತಲ್ಲಿ ಜಂಟಿಯಾಗಿ ಹಾಲಕ್ಕಿ ಶಕುನ, ಹಗಲು ಹೊತ್ತಲ್ಲಿ ಒಂಟಿಯಾಗಿ ಬುಡಬುಡಿಕೆಯ ಶಾಸ್ತ್ರ ಹೇಳುವುದು ಇವರ ತಲೆತಲಾಂತರದ ವೃತ್ತಿ. ಕಯ್ಯ ತುದಿಯ …

ಸ್ವಾಮಿ ಪೊನ್ನಾಚಿ ಪೊನ್ನಾಚಿಗೆ ಹೋದಾಗ ನಾನು ಸೋಮಣ್ಣ, ಲಾಳಕ್ಕಿ, ಶಾಂತ, ಸಣ್ಣಕ್ಕಿ ಮುಂತಾದ ಸ್ನೇಹಿತರು ಸೇರಿಕೊಂಡು; ಜೇನುಹಳ್ಳದ ಹತ್ತಿರ ಗೂಳಿಮದ್ದು ತಯಾರಿಸಿ ಕುಡಿದು, ಅಲ್ಲೇ ಸಂಜೆವರೆಗೂ ಮಲಗಿದ್ದು ಈಜಾಡಿ ಬರುತ್ತಿದ್ದೆವು. ಸೋಮಣ್ಣ ಕಾಡುಮೇಡು ಅಲೆದು, ಸರಿಸುವಾರು ತೊಂಬತ್ತೆರಡು ತರಹದ ಬೇರುಗಳನ್ನು ತಂದು, …

ಮಧುರಾಣಿ ಎಚ್ ಎಸ್ ಅವಳು ಯಾವಾಗಲೂ ಹೆಗಲಿಗೆ ಒಂದು ಬ್ಯಾಗು ನೇತು ಹಾಕಿಕೊಂಡೆ ಓಡಾಡುವಳು. ಅವಳ ಆಕಾರಕ್ಕೊ ಅಥವಾ ಚಿಟಚಿಟನೆ ಓಡಾಡುತ್ತಾ ಅಸಂಬದ್ಧ ಮಾತಾಡುತ್ತಾ ಇರುವ ಅವಳ ಪರಿಗೋ, ಪರಿಚಿತರೆಲ್ಲ ಅವಳನ್ನು ಗುಬ್ಬಚ್ಚಿ ಅಂತಲೇ ಕರೆಯುವರು. ಇದ್ದ ಜಾಗದಲ್ಲಿ ಇರದೇ ನಿಂತಲ್ಲಿ …

Stay Connected​