Mysore
22
light rain

Social Media

ಭಾನುವಾರ, 02 ಆಗಸ್ಟ್ 2026
Light
Dark

ಹಾಡು ಪಾಡು

Homeಹಾಡು ಪಾಡು

ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ... ಈ ಎಲ್ಲಾ ಹೆಸರುಗಳನ್ನು ಕೇಳುತ್ತಿದ್ದಂತೆ ಮನಸ್ಸು ಕನ್ನಡ ಚಿತ್ರರಂಗದ ಸುವರ್ಣಯುಗಕ್ಕೆ ತನ್ನಿಂತಾನೇ ಪ್ರಯಾಣಿಸುತ್ತದೆ. ಈ ಚಿತ್ರಗಳು ಆರೇಳು ದಶಕಗಳ ನಂತರವೂ …

ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ ಹೀಗೂ ನೋಡಬಹುದು ಎಂದು ತೋರಿಸಿಕೊಟ್ಟಿದ್ದಾರೆ ಮೈಸೂರಿನ ಶರತ್ ಕುಮಾರ್ ಹೆಸರು ಶರತ್ ಕುಮಾರ್. ಕಾರ್ಪೊರೇಟ್ ವಲಯದ ಉದ್ಯೋಗಿ. ಬಹು ಅಂಕಿ …

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ ಮುಂಚೆಯೇ ಹೋಗಬೇಕು. ಹಾಗಾಗಿ ನೀನು ಹೊತ್ತಿಗೆ ಮುಂಚೆಯೇ ನನ್ನನ್ನು ಎದ್ದೇಳಿಸಬೇಕು. ಬಾವುಟ ಏರಿಸಿದ ಮೇಲೆ ಶಾಲೆಗೆ ರಜೆ ಕೋಳಿಗೆ ಮಜೆ. …

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ ಆಡಳಿತ ವೈಫಲ್ಯಗಳ ಕುರಿತು ಸಾರ್ವಜನಿಕ ಚರ್ಚೆಗಳು ಕೆಲವೇ ದಿನಗಳಿಗೆ ಸೀಮಿತವಾಗುತ್ತವೆ. ಸಾಮಾಜಿಕ ಮಾಧ್ಯಮ ಗಳಲ್ಲಿ ಆರಂಭವಾಗುವ ಚರ್ಚೆಗಳು ಶೀಘ್ರದಲ್ಲೇ ಬೇರೆ …

ಗಣರಾಜ್ಯೋತ್ಸವ ಎಂದೊಡನೆ ನಾನು ಪ್ರೌಢಶಾಲೆಯಲ್ಲಿ ಸತತವಾಗಿ ೩ವರ್ಷ ಮಾಡಿದ ಇಂಗ್ಲಿಷ್ ಭಾಷಣ ನೆನಪಾಗುತ್ತದೆ. ಈ ದಿನದ ಮಹತ್ವದ ಬಗ್ಗೆ ಇತ್ತೀಚೆಗೆ ತಿಳಿದುಕೊಂಡಿದ್ದರೂ ಅಂದು ಯಾವ ಮುಖ ಹೊತ್ತುಕೊಂಡು ಭಾಷಣ ಮಾಡಿದ್ದೆನೊ ಗೊತ್ತಿಲ್ಲ. ಆದರೆ ನ್ಯೂಸ್ ಚಾನೆಲ್‌ನಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೂ ಪ್ರಸಾರವಾಗುವ ಪರೇಡುಗಳನ್ನು …

ಗಣರಾಜ್ಯೋತ್ಸವ ಅಂದರೆ ನನಗೆ ನೆನಪಾಗೋದು ಶಾಲಾ ದಿನಗಳು. ಗಣರಾಜ್ಯದ ಹಿಂದಿನ ಎರಡು ಮೂರು ದಿನಗಳು ಯಾವುದೇ ತರಗತಿ ನಡೆಯುತ್ತಿರ ಲಿಲ್ಲ. ಮೇಡಂ ಬಂದು ಹಾಡು, ನೃತ್ಯ, ನಾಟಕ ಅಂತ್ಹೇಳಿ ಯರ‍್ಯಾರು ಭಾಗವಹಿಸುತ್ತೀರ? ಎಂದು ಕೇಳಿ ಅಂದಿನಂದಲೇ ತಯಾರಿ ಶುರುವಾಗುತ್ತಿತ್ತು. ವಿವಿಧ ತರಗತಿ …

ನಾನು ಕೆಲಸ ಮಾಡುವ ಪಿರಿಯಾಪಟ್ಟಣದ ಶಾಲೆ ಮೈಸೂರು ಜಿಲ್ಲೆಯಲ್ಲೇ ವಿಶೇಷವಾದ ಶಾಲೆ. ಮೈಸೂರು ಜಿಲ್ಲೆಗೆ ಸೇರಿದ್ದರೂ ಕೊಡಗು ಜಿಲ್ಲೆಗೆ ಸಮೀಪ ಇದೆ. ವಾತಾವರಣ ಕೊಡಗಿನದೇ. ಹತ್ತಿರದಲ್ಲೇ ಜೇನುಕುರುಬರ ಹಾಡಿಗಳು, ಆನೆ ಕ್ಯಾಂಪ್, ಟಿಬೆಟಿಯನ್ ಕಾಲೋನಿ, ಒಂದೊಂದು ದಿಕ್ಕಿನಲ್ಲಿ ಸ್ವಲ್ಪವೇ ದೂರ ಹೋದರೂ …

ಚಿಕ್ಕಂದಿನಲ್ಲಿ ನನಗೆ ಭಾರತ ಎಂದರೆ ತುಂಬಾ  ಸುಂದರವಾದ ಕನಸಿನ ದೇಶವಾಗಿತ್ತು. ಶಾಲೆಯಲ್ಲಿ ನಾವು ನೋಡಿದ ಗಣರಾಜ್ಯ ದಿನಾಚರಣೆ, ಧ್ವಜಾರೋಹಣ, ರಾಷ್ಟ್ರಗೀತೆ, ಸಂವಿಧಾನದ ಮಹತ್ವ ಇವೆಲ್ಲವೂ ನನ್ನ ಮನಸ್ಸಿನಲ್ಲಿ ಭಾರತವನ್ನು ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ದೇಶವೆಂದು ಕಟ್ಟಿಕೊಟ್ಟಿದ್ದವು. “ಎಲ್ಲರೂ ಸಮಾನರು", “ಯಾರೂ …

ವಿನುತ ಕೋರಮಂಗಲ   ಪಾಂ... ಪಾಂ... ಎಂಬ ಸದ್ದು ಕಿವಿಗೆ ಬೀಳುತ್ತಲೇ ಏನೇ ಕೆಲಸ ಮಾಡುತ್ತಿದ್ದರೂ ಅವೆಲ್ಲವನ್ನು ಅಲ್ಲಲ್ಲೇ ಬಿಟ್ಟು ಮನೆಯಲ್ಲಿ ವಾರದಿಂದಲೂ ಸಂಗ್ರಹಿಸಿಟ್ಟಿದ್ದ ಗಾಜಿನ ಖಾಲಿ ಬಾಟಲುಗಳು, ಒಡೆದ ಪ್ಲಾಸ್ಟಿಕ್ ವಸ್ತುಗಳು, ತುಕ್ಕು ಹಿಡಿದ ಕಬ್ಬಿಣದ ಸಾಮಾನುಗಳನ್ನು ತುಂಬಿದ್ದ ಚೀಲದೊಡನೆ ಹೊರಗೆ …

ಪೂರ್ಣಿಮಾ ಭಟ್ಟ ಸಣ್ಣಕೇರಿ, ಲಂಡನ್ ಸಂಕ್ರಾಂತಿ, ಈ ವಿಲಾಯತಿ ನೆಲದಲ್ಲಿ ವಿನಾಯಿತಿ ಯಾಕಾಯಿತು ಎಂದು ಮೊದಲೇ ಹೇಳಿಬಿಡುವೆ. ಶಾಲೆ, ಆಫೀಸು, ಕಾಲೇಜುಗಳಿಗೆ ಬೆಳಿಗ್ಗೆ ಎದ್ದೋಡುವ ಮೊದಲು ಹಬ್ಬವನ್ನು ಹದವಾಗಿ ಆಚರಿಸಿ ಹೋಗುತ್ತೇವಲ್ಲ, ಹಾಗಾಗಿ ವಿಸ್ತಾರವಾದ ಹಬ್ಬದಾಚರಣೆಗೆ ತುಸು ವಿನಾಯಿತಿ ಅಂದೆ ಅಷ್ಟೇ. …

Stay Connected​
error: Content is protected !!