ಮಧುಮೇಹ ಕುರಿತ ಸಾರ್ವಜನಿಕರ ಪ್ರಶ್ನೆಗಳು ಹಾಗೂ ಗೊಂದಲಗಳಿಗೆ ಉಡುಪ ಕ್ಲಿನಿಕ್‌ನ ಡಾ.ಕಾರ್ತಿಕ್‌ಉಡುಪ ಅವರ ಬಳಿ ಇದೆ ಉತ್ತರ ಪ್ರಸ್ತುತ ದೇಶದಲ್ಲಿ ಮಧುಮೇಹ ಕಾಯಿಲೆಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಒತ್ತಡದ ಜೀವನ ಶೈಲಿಯಿಂದ ಅತಿ ಚಿಕ್ಕ ವಯಸ್ಸಿನಲ್ಲೇ ಮಧುಮೇಹ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಇತ್ತೀಚೆಗಂತು …