Mysore
23
overcast clouds
Light
Dark

ಆರೋಗ್ಯ

Homeಆರೋಗ್ಯ

ನವದೆಹಲಿ : 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ. ಈ ಮೂಲಕ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.47 ಕೋಟಿಯಾಗಿದೆ …

ನವದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 1,590 ಪ್ರಕರಣಗಳು ದಾಖಲಾಗಿವೆ. ಕಳೆದ 146 ದಿನಗಳಲ್ಲೇ ಒಂದು ದಿನದಲ್ಲಿ ದಾಖಲಾದ ಅತ್ಯಧಿಕ ಪ್ರಕರಣಗಳ ಸಂಖ್ಯೆ ಇದಾಗಿದೆ ಎಂದು ಕೇಂದ್ರ ಆರೋಗ್ಯ …

ಬೆಂಗಳೂರು - ರಾಜ್ಯದ ಆರೋಗ್ಯ ವ್ಯವಸ್ಥೆಗೆ ಮತ್ತೊಮ್ಮೆ ಹೈ ಅಲರ್ಟ್ ಆಗಿದೆ. ಏಕೆಂದರೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುತ್ತಿದ್ದು, ರಾಜ್ಯದ ಆಲ್ಲಿನ ಸ್ಪತ್ರೆಗಳಒಂದು ಸಮಸ್ಯೆ ಸರ್ಕಾರದ ಗಮನಕ್ಕೆ ಬಂದಿದೆ. ಏನೆಂದರೆ, ರಾಜ್ಯದ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕು ನಿರೋಧಕ ಲಸಿಕೆಯ …

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಮತ್ತು ಸಾರ್ವಜನಿಕ ಆರೋಗ್ಯ ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ. ಸಂಜೆ 4.30ಕ್ಕೆ ಸರಿಯಾಗಿ ಉನ್ನತ …

ಬೆಂಗಳೂರು-ರಾಜ್ಯದಲ್ಲಿ ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಐಹೊಳೆ ಡಿ.ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜನತೆಯ ಬೇಡಿಕೆಯಂತೆ …

ಸರ್ಕಾರಿ ಆಸ್ಪತ್ರೆಯಲ್ಲಿ 325 ರೂ. ಖಾಸಗಿ ಆಸ್ಪತ್ರೆಯಲ್ಲಿ 800ರೂ. ರೇಟ್‌ ಫಿಕ್ಸ್ Nasal Vaccine Price ಹೊಸದಿಲ್ಲಿ: ಕೊರೋನಾ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಗಿನ ಮೂಲಕ ಹಾಕುವ ಲಸಿಕೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಇದೀಗ ಮೂಗಿನ ಮೂಲಕ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ವಿದೇಶದಿಂದ ಆಗಮಿಸಿದ ಮತ್ತೆ ನಾಲ್ವರಲ್ಲಿ ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್ BF.7 ಆತಂಕ ಹೆಚ್ಚಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಹೈರಿಸ್ಕ್ ದೇಶಗಳಿಂದ ಆಗಮಿಸಿದ 16 …

ಚಿಕಿತ್ಸೆ ನಿರಾಕರಿಸಿದರೆ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಬೆಳಗಾವಿ: ಆಯುಷ್ಮಾನ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಯಾವುದೇ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂಥವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ …

ಬೆಳಗಾವಿ : ಆಯುಷ್ ಇಲಾಖೆಯಲ್ಲಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿಗಳನ್ನು ಕೃಪಾಂಕ ನೀಡುವ ಮೂಲಕ ಖಾಯಂ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಹೇಳಿದ್ದಾರೆ. ಶಾಸಕ ಎ.ಟಿ.ರಾಮಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, …

ಸಂದರ್ಶನ : ‘ಬ್ಲೂ ಫೀವರ್ ಹೊಸದೇನಲ್ಲ ಭಯ ಬೇಡ’ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್.ಚಿದಂಬರ ಸಲಹೆ  ಗಿರೀಶ್ ಹುಣಸೂರು ಮೈಸೂರು: ಚಳಿಗಾಲದ ತೀವ್ರತೆ ಹೆಚ್ಚುತ್ತಿರುವ ಜೊತೆಗೆ ಅಕಾಲಿಕ ಮಳೆ ಬೀಳುತ್ತಾ, ವಾತಾವರಣದಲ್ಲಿ ಏರುಪೇರಾಗಿ ಶೀತಗಾಳಿ ಬೀಸುತ್ತಿರುವುದರಿಂದ ಜ್ವರ, ಕೆಮ್ಮು, …