ಸಂದರ್ಶನ : ‘ಬ್ಲೂ ಫೀವರ್ ಹೊಸದೇನಲ್ಲ ಭಯ ಬೇಡ’ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್.ಚಿದಂಬರ ಸಲಹೆ ಗಿರೀಶ್ ಹುಣಸೂರು ಮೈಸೂರು: ಚಳಿಗಾಲದ ತೀವ್ರತೆ ಹೆಚ್ಚುತ್ತಿರುವ ಜೊತೆಗೆ ಅಕಾಲಿಕ ಮಳೆ ಬೀಳುತ್ತಾ, ವಾತಾವರಣದಲ್ಲಿ ಏರುಪೇರಾಗಿ ಶೀತಗಾಳಿ ಬೀಸುತ್ತಿರುವುದರಿಂದ ಜ್ವರ, ಕೆಮ್ಮು, …
ಸಂದರ್ಶನ : ‘ಬ್ಲೂ ಫೀವರ್ ಹೊಸದೇನಲ್ಲ ಭಯ ಬೇಡ’ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್.ಚಿದಂಬರ ಸಲಹೆ ಗಿರೀಶ್ ಹುಣಸೂರು ಮೈಸೂರು: ಚಳಿಗಾಲದ ತೀವ್ರತೆ ಹೆಚ್ಚುತ್ತಿರುವ ಜೊತೆಗೆ ಅಕಾಲಿಕ ಮಳೆ ಬೀಳುತ್ತಾ, ವಾತಾವರಣದಲ್ಲಿ ಏರುಪೇರಾಗಿ ಶೀತಗಾಳಿ ಬೀಸುತ್ತಿರುವುದರಿಂದ ಜ್ವರ, ಕೆಮ್ಮು, …
ಬೆಂಗಳೂರು : ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂಬುದು ಹೆಮ್ಮೆಯ ವಿಷಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ. 2022 ಡಿಸೆಂಬರ್ 14 ವರೆಗಿನ ದಾಖಲೆ ಸಂಖ್ಯೆಯ …
ಮಾನ್ವಿ: ತಾಲ್ಲೂಕಿನ ನೀರವಾನ್ವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳಿ ಕ್ಯಾಂಪ್‌ನಲ್ಲಿ ಶಂಕಿತ ಝಿಕಾ ವೈರಸ್ ಜ್ವರ ಪತ್ತೆಯಾಗಿದೆ. . ಕೋಳಿ ಕ್ಯಾಂಪ್ ನಿವಾಸಿ ನಾಗರಾಜ ಎಂಬವರ ಪುತ್ರಿ ಪವಿತ್ರಾ(೫) ಶಂಕಿತ ಝಿಕಾ ವೈರಸ್ ಜ್ವರಪೀಡಿತಳಾಗಿದ್ದು ಚಿಕಿತ್ಸೆ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. …
ಬೆಂಗಳೂರು : ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ( ಇಂದಿನಿಂದ) ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ …
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-೧೯ ದೃಢಪಟ್ಟ ೨೫೩ ಹೊಸ ಪ್ರಕರಣಗಳು ಕಳೆದ ೨೪ ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ. ಸಚಿವಾಲಯ ಶನಿವಾರ ಬೆಳಿಗ್ಗೆ ೮ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ (೭೫) …
ಹೊಸದಿಲ್ಲಿ: ಟಿಬಿ, ಎಚ್‌ಐವಿ, ಹೆಪಟೈಟಿಸ್ ಬಿ, ಮಧುಮೇಹದಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಪರಿಹಾರ ನೀಡುವ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯನ್ನು (ಎನ್‌ಎಲ್‌ಇಎಂ) ಕೇಂದ್ರ ಸರ್ಕಾರ ಭಾನುವಾರ ಜಾರಿಗೆ ತಂದಿದೆ. ಇದರಿಂದ ಅನೇಕ ರೋಗಗಳಿಗೆ ಔಷಧಗಳು ಅಗ್ಗವಾಗಲಿವೆ. ಇದು ಪೇಟೆಂಟ್ ಔಷಧಗಳನ್ನು …
ಬೆಂಗಳೂರು-ನವಂಬರ್, ಡಿಸಂಬರ್ ನಲ್ಲಿ ಚುಮು ಚುಮು ಚಳಿ ಮಾಮೂಲು. ಥಂಡಿ ಸಮಯದಲ್ಲಿ ನಾವು ನಮ್ಮ ಆರೋಗ್ಯದ ಬಗ್ಗೆ ಎಚ್ಚರವಹಿಸದಿದ್ದರೆ ನಾನಾ ರೋಗಗಳಿಗೆ ತುತ್ತಾಗುವುದು ಸಹಜ. ಇಂತಹ ಸಮಯದಲ್ಲಿ ನಾವು ಸಮಯೋಚಿತ ಆಹಾರ ಸೇವನೆ ಮಾಡುವ ಮೂಲಕ ನಾವು ಹಾಗೂ ನಮ್ಮ ಮಕ್ಕಳ …
ಬೆಂಗಳೂರು: ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಒಬ್ಬ ಬಾಣಂತಿ ಹಾಗೂ ಅವಳಿ ಶಿಶುಗಳು ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ತುರ್ತು ಚಿಕಿತ್ಸೆ ಸಂದರ್ಭಗಳಲ್ಲಿ ರೋಗಿಯಿಂದ ಅಥವಾ ಅಸ್ವಸ್ಥರಾದವರಿಂದ ಯಾವುದೇ ದಾಖಲೆಗಳನ್ನು ಕೇಳುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿದೆ. ಈ …
ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ದೇಶದ ಕೆಲವು ಭಾಗಗಳಿಂದ ಒಮಿಕ್ರಾನ್‌ನ ಹೊಸ ತಳಿ ಪ್ರಕರಣಗಳ ಪತ್ತೆಯ ಮಧ್ಯೆ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವುದು ಮತ್ತು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿ ಅನುಸರಿಸುವುದನ್ನು ಮುಂದುವರಿಸಬೇಕು …
ಹೊಸದಿಲ್ಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಣ್ಣಿನ ಪೊರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಹೌದು, ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರನ್ನು ಸದ್ಯ ಶಸ್ತ್ರಚಿಕಿತ್ಸೆ ಯಶಸ್ವಿಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಹೇಳಿದೆ.