Browsing: ಅಂತಾರಾಷ್ಟ್ರೀಯ

ನಿನೆವೆಹ್‌:‌ ಉತ್ತರ ಇರಾಕ್‌ನ ಹಮ್ದನಿಯಾಹ್ ಪಟ್ಟಣದಲ್ಲಿರುವ ಮದುವೆ ಮಂಟಪವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ. ಮದುವೆ ಸಂದರ್ಭದಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. 150…

ಕೆನಡಾ : ಕೆನಡಾದ ಸಿಖ್ಖರು ಒಟ್ಟಾವಾ, ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆ ವೇಳೆ ಭಾರತದ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದ್ದು,…

ವಾಷಿಂಗ್ಟನ್: ಖಲಿಸ್ತಾನ್ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಕೆನಡಾ ನೆಲದಲ್ಲಿ ಹತ್ಯೆ ಮಾಡಿರುವ ಹಿಂದೆ ಭಾರತದ ಕೈವಾಡವಿದೆ ಎಂಬ ಅಲ್ಲಿನ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪದ ಬಳಿಕ…

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿ ತಿಹಾರ್ ಜೈಲಿನಲ್ಲಿ ಇರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ, ಕೆನಡಾದಲ್ಲಿ ಖಲಿಸ್ತಾನ್ ಉಗ್ರನ ಹತ್ಯೆಯ ಹೊಣೆ ಹೊತ್ತುಕೊಂಡಿದ್ದಾನೆ! ಕೆನಡಾದ ಸ್ಥಳೀಯ…

ನವದೆಹಲಿ : ಕೆನಡಿಯನ್ನರ ವೀಸಾ ಅರ್ಜಿಗಳ ಆರಂಭಿಕ ಪರಿಶೀಲನೆಯನ್ನು ನಡೆಸಲು ಭಾರತದಿಂದ ನೇಮಕಗೊಂಡಿರುವ ಖಾಸಗಿ ಸಂಸ್ಥೆ ಗುರುವಾರ ವೀಸಾ ಸೇವೆಗಳನ್ನು ಅಮಾನತುಗೊಳಿಸಿದ ಬಗ್ಗೆ ತನ್ನ ವೆಬ್ಸೈಟ್ ನಲ್ಲಿ…

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಗನ ‘ಎಕ್ಸ್’ ಖಾತೆಯನ್ನು ಹ್ಯಾಕ್ ಮಾಡಿ, ಟ್ರಂಪ್ ಅವರು ನಿಧನರಾಗಿದ್ದಾರೆ ಎಂದು ದುಷ್ಕರ್ಮಿಗಳು ಟ್ವೀಟ್ ಮಾಡಿದ್ದಾರೆ. ಡೊನಾಲ್ಡ್‌…

ಕ್ಯಾಲಿಫೋರ್ನಿಯಾ: ಕೃತಕ ಬುದ್ಧಿಮತ್ತೆಯಿಂದ ಎದುರಾಗಲಿರುವ ಗಂಭೀರ ಸ್ವರೂಪದ ಬೆದರಿಕೆಗಳಿಗೆ ಎಲಾನ್ ಮಸ್ಕ್ ಅವರ ಮಾರ್ಗದರ್ಶನ ಕೋರಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಎಲಾನ್ ಮಸ್ಕ್ ಅಮೆರಿಕಾ ಅಧ್ಯಕ್ಷರಿಗಿಂತ…

ಕೆನಡಾ : ಕೆನಡಾದಲ್ಲಿ ಉಗ್ರ ಖಲಿಸ್ತಾನ ಸಂಘಟನೆ ಹೋರಾಟ ಬಿಗಿಗೊಳಿಸುತ್ತಿದೆ. ಮತಬ್ಯಾಂಕ್‌ ಆಸೆಗೆ ಬಿದ್ದಿರುವ ಕೆನಡದ ಜಸ್ಟಿನ್ ಟ್ರುಡು ಸರ್ಕಾರ ಖಲಿಸ್ತಾನಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಖಲಿಸ್ತಾನ…

ಒಟ್ಟಾವ : ಜಿ-20 ಶೃಂಗಸಭೆಗೆ ಬಂದು ಖಲಿಸ್ತಾನಿ ಪರ ಮಾತನಾಡಿದ್ದ ಕೆನಡಾ ಸಿಎಂ ಜಸ್ಟೀನ್ ಟ್ರುಡೋ ನಂತರ ನಡೆದ ಕೆಲ ವಿದ್ಯಮಾನಗಳಿಂದ ತೀವ್ರ ಮುಜುಗರಕ್ಕೊಳಗಾಗಿದ್ದು, ಇದರ ವಿರುದ್ಧ…

ಟ್ರಿಪೋಲಿ : ಲಿಬಿಯಾ ದೇಶದಲ್ಲಿ ಅಬ್ಬರಿಸಿದ ಭೀಕರ ಡೇನಿಯಲ್ ಚಂಡಮಾರುತ ಹಾಗೂ ಪ್ರವಾಹಕ್ಕೆ ಸಾವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದ್ದು, ಈ ಪೈಕಿ ಐದು ಸಾವಿರ ಶವಗಳು…