Mysore
23
overcast clouds

Social Media

ಗುರುವಾರ, 03 ಏಪ್ರಿಲ 2025
Light
Dark

ಅಂತಾರಾಷ್ಟ್ರೀಯ

Homeಅಂತಾರಾಷ್ಟ್ರೀಯ

ನವದೆಹಲಿ : ಐಎಂಎಫ್ ಕಾರ್ಯನಿರ್ವಾಹಕ ನಿರ್ದೇಶಕರು ಈ ವರ್ಷ ಭಾರತದ ಜಿಡಿಪಿ ಬೆಳವಣಿಗೆಯನ್ನ ಶೇಕಡಾ 7.3ರಷ್ಟು ಇರಲಿದೆ ಎಂದು ಅಂದಾಜಿಸಿದ್ದಾರೆ. ಭಾರತೀಯ ಆರ್ಥಿಕತೆಯ ಆರ್ಥಿಕ ಮೂಲಭೂತ ಅಂಶಗಳು ಬಲವಾಗಿವೆ ಎಂದು ಅವರು ಹೇಳಿದರು. ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. …

ಟ್ರಾನ್ಪರೆನ್ಸಿ ಇಂಟರ್‌ನ್ಯಾಷನಲ್ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ 2023ರ ಪಟ್ಟಿಯನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿಯೂ ಸಹ ಡೆನ್‌ಮಾರ್ಕ್‌ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಭಾರತ 39 ಅಂಕಗಳನ್ನು ಪಡೆದು 93ನೇ ಸ್ಥಾನದಲ್ಲಿದೆ. ಕಳೆದ ಬಾರಿಯ ಪಟ್ಟಿಯಲ್ಲಿ 40 …

ಇಸ್ಲಾಮಾಬಾದ್‌: ದೇಶದ ಗೌಪ್ಯತೆ ಸೊರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಮಾಜಿ ವಿದೇಶಾಂಗ ಸಚಿವ ಮೆಹಮೂದ್‌ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ರಾಜ್ಯ ಮಾಧ್ಯಮ ಮತ್ತು ಅವರ ಪಕ್ಷದ …

ನವದೆಹಲಿ: ಟೆಸ್ಲಾ ಓನರ್‌ ಎಲೋನ್ ಮಸ್ಕ್ ಅವರನ್ನು ಹಿಂದಿಕ್ಕಿರುವ ಫ್ರೆಂಚ್ ಉದ್ಯಮಿ ಹಾಗೂ ಎಲ್‌ಎಚ್‌ಎಂವಿ ಸಿಇಒ ಬರ್ನಾರ್ಡ್ ಆರ್ನಾಲ್ಟ್ ಅವರು ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯೆಂಬ ಸ್ಥಾನವನ್ನು ಮತ್ತೆ ಪಡೆದಿದ್ದಾರೆ. ಫೋರ್ಟ್ಸ್ ಪ್ರಕಾರ, ಲೂಯಿ ವಿಟಾನ್ ನಂತಹ ಬ್ರಾಂಡ್ ಗಳನ್ನು ಒಳಗೊಂಡಿರುವ …

ಚೀನಾ: ಲೀಯು ಎಂಬ ಚೀನಾದ ವೃದ್ಧೆಯೋರ್ವಳು ತನ್ನ ಮಕ್ಕಳ ವರ್ತನೆಯಿಂದ ಬೇಸತ್ತು, ತಾನು ಸಾಕಿದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಆಸ್ತಿ ಬರೆದಿದ್ದಾಳೆ. ಚೀನಾದ ಶಾಂಘೈನಲ್ಲಿ ಈ ಘಟನೆ ನಡೆದಿದ್ದು, ಲೀಯು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಅವರನ್ನು ಭೇಟಿಯಾಗಲು ಅವರ ಮಕ್ಕಳು …

ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿರುವ ಫಿಲಿಪ್‌ ಐಲ್ಯಾಂಡ್‌ನಲ್ಲಿ ನಾಲ್ವರು ಭಾರತೀಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕ್ಯಾನ್‌ ಬೆರ್ರಾದ ಭಾರತೀಯ ಕಮಿಷನ್‌ ಸಾವಿನ ದುರಂತದ ಕುರಿತು ಮಾಹಿತಿಯನ್ನು ನೀಡಲಾಗಿದ್ದು, ಸಂತ್ರಸ್ತರು ಮತ್ತು ಕುಟುಂಬಸ್ಥರನ್ನು ಸಂಪರ್ಕಿಸಲಾಗುತ್ತಿದೆ ಎಂದು ಹೇಳಿದೆ.­ ಸಮುದ್ರದಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು …

ನವದೆಹಲಿ: ಚೀನಾದ ಕ್ಸಿನ್‌ಜಿಯಾಂಗ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯ ಕೆಲವು ಪ್ರದೇಶದಲ್ಲಿಯೂ ಪ್ರಬಲ ಭೂಕಂಪನದ ಅನುಭವವಾಗಿದೆ. ಇಂದು ರಾತ್ರಿ 11 ಗಂಟೆಯ ಸುಮಾರಿಗೆ ಚೀನಾದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿಯಲ್ಲೂ …

ಕಠ್ಮಂಡು: ನೇಪಾಳದ ಡಾಂಗ್‌ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯರು ಸೇರಿ ೧೨ ಮಂದಿ ಸಾವಿಗೀಡಾಗಿದ್ದಾರೆ. ಈ ಅಪಘಾತ ಕುರಿತು ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ನೀಡಿವೆ. ಬಾಂಕೆ ಜಿಲ್ಲೆಯ ನೇಪಾಳದಗಂಜ್ನಿಂದ ಕಠ್ಮಂಡುವಿಗೆ ಪ್ರಯಾಣ ಮಾಡುತ್ತಿದ್ದ ಬಸ್‌, …

ನವದೆಹಲಿ: ಶುಕ್ರವಾರ ಬೆಳಿಗ್ಗೆ ಅಫ್ಘಾನ್‌ ನ ಹಿಂದುಕುಶ್‌ ಪ್ರಾಂತ್ಯದಲ್ಲಿ ೪.೪ ರಷ್ಟು ತೀವ್ರತೆಯ ಭೂಕಂಪನ ಅಪ್ಪಳಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಭೂಕಂಪನ ಅಪ್ಪಳಿಸಿದೆ ಎಂದು indiatoday.in ವರದಿ ಮಾಡಿದೆ. ರಾಷ್ಟ್ರೀಯ ಭೂಕಂಪನ ಶಾಸ್ತ್ರ ಪ್ರಕಾರ, ಇತ್ತೀಚಿನ ಭೂಕಂಪನ ಬೆಳಿಗ್ಗೆ ೯.೪೦ ರ …

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ನಾಲ್ಕನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಶೇಖ್‌ ಹಸೀನಾ ಅವರು ಆಯ್ಕೆಯಾಗಿದ್ದಾರೆ. ಶೇಖ್‌ ಹಸೀನಾ ಅವರು ಭಾನುವಾರ ಪ್ರಧಾನಿಯಾಗಿ ಘೋಷಣೆಗೊಂಡ ಬೆನ್ನಲ್ಲೇ ಇಂದು (ಸೋಮವಾರ) ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದು, ದ್ವಿಪಕ್ಷೀಯ ಸಂಬಂಧವನ್ನು …

Stay Connected​