Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಅಂತಾರಾಷ್ಟ್ರೀಯ

Homeಅಂತಾರಾಷ್ಟ್ರೀಯ

ಗಾಜಾ: ಇಸ್ರೇಲ್‌- ಹಮಾಸ್‌ ಬಂಡುಕೋರರ ನಡುವಿನ ಯುದ್ಧ ನಿಲ್ಲುವುದು ಇಸ್ರೇಲ್‌ ತನ್ನೆಲ್ಲಾ ಗುರಿಗಳನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ, ಹಮಾಸ್‌ ನಾಶವಾಗದ ಹೊರತು ಗಾಜಾ ಯುದ್ದ ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ತಿಳಿಸಿದ್ದಾರೆ. ಮೂರು ತಿಂಗಳ ಹಿಂದೆ ಹಮಾಸ್‌ ನಮ್ಮ ಮೇಲೆ …

ಇಂದು ( ಜನವರಿ 3 ) ಇರಾನ್‌ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್‌ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು. ಇದನ್ನೇ ಗುರಿಯಾಗಿಸಿ ಬಾಂಬ್‌ ಸ್ಪೋಟ …

ಜಪಾನ್‌ನ ಟೊಕಿಯೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪಾನ್‌ ಏರ್‌ಲೈನ್ಸ್‌ನ ಪ್ಯಾಸೆಂಜರ್‌ ವಿಮಾನವೊಂದು ರನ್‌ವೇಗೆ ಇಳಿಯುತ್ತಿದ್ದಂತೆ ಕೋಸ್ಟ್‌ ಗಾರ್ಡ್‌ ವಿಮಾನಕ್ಕೆ ಬೆಂಕಿ ಹೊಡೆದ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ. ಇನ್ನು ಈ ವಿಮಾನದಲ್ಲಿ 12 ಸಿಬ್ಬಂದಿ ಹಾಗೂ 367 ಪ್ರಯಾಣಿಕರಿದ್ದು, ಎಲ್ಲರೂ ಸಹ …

ಜಪಾನ್‌: ಹೊಸ ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ತೀವ್ರ ಭೂಕಂಪನ ಉಟಾಗಿದ್ದು, ದಿನವೊಂದರಲ್ಲಿಯೇ 155 ಬಾರಿ ಭೂಮಿ ಕಂಪಿಸಿದೆ. ಇದರ ಪರಿಣಾಮ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದಾರೆ. ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ಪ್ರಬಲ ಭೂಕಂಪ ಸಂಭಿವಿಸಿದ್ದು, ರಿಕ್ಟರ್ …

ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂಕಂಪನದ ಕೇಂದ್ರ …

ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಿನ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. 16ನೇ ರಾಷ್ಟ್ರೀಯ ಅಸೆಂಬ್ಲಿಗೆ ಸದಸ್ಯರನ್ನು ಆಯ್ಕೆ ಮಾಡಲು ಮುಂಬರುವ ವರ್ಷದ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ. ಈ …

ಕೊರೊನಾದ ಹೊಸ ರೂಪಾಂತರಿ ಜೆಎನ್​1 ಮತ್ತು ಇನ್​ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ. ಕ್ರಿಸ್‌ಮಸ್‌​ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್‌ ಮತ್ತೆ ಭೀತಿ ಹುಟ್ಟಿಸಿದೆ. …

ನವದೆಹಲಿ: ಸೌದಿಯಿಂದ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ಡ್ರೋನ್‌ ದಾಳಿ ನಡೆದಿದೆ. ಗುಜರಾತ್‌ ವೆರಾವಲ್‌ ಕರಾವಳಿಯಿಂದ ಸುಮಾರು 217 ನಾಟಿಕಲ್‌ ಮೈಲಿ ದೂರ ಅರಬ್ಬಿ ಸಮುದ್ರದಲ್ಲಿ ಇಸ್ರೆಲ್‌ ಸಂಯೋಜಿತ ವ್ಯಾಪಾರಿ ಹಡಗೊಂದರ ಮೇಲೇ ಅಪರಿಚಿತ ಡ್ರೋನ್‌ ದಾಳಿ ಶನಿವಾರ ನಡೆದಿರುವುದು ವರದಿಯಾಗಿದೆ. …

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ವಿಶ್ವದ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದು ಎನ್ನುವ ಹಿರಿಮೆಗೆ ಪಾತ್ರವಾಗಿದೆ. ಯುನೆಸ್ಕೋದ ಪ್ರಿಕ್ಸ್ ವೆರ್ಸೆಲೈಸ್, ʼವಿಶ್ವ ಶ್ರೇಷ್ಠ ಒಳಾಂಗಣಕ್ಕೆ ವಿಶೇಷ ಬಹುಮಾನ-2023ʼ ನೀಡಿದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್) ಗುರುವಾರ …

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಕೊಲೊರಾಡೋ ಕೋರ್ಟ್ ಅನರ್ಹಗೊಳಿಸಿದೆ. ಕ್ಯಾಪಿಟಲ್‌ ಹಿಲ್‌ ದಂಗೆಯಲ್ಲಿ ಟ್ರಂಪ್‌ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್‌ ಈ ಆದೇಶ ಪ್ರಕಟಿಸಿದೆ. ಆದೇಶವನ್ನು ಪ್ರಶ್ನಿಸಲು ಜ.4ರವರೆಗೆ ಮೇಲ್ಮನವಿ …

Stay Connected​
error: Content is protected !!