Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಅಂತಾರಾಷ್ಟ್ರೀಯ

Homeಅಂತಾರಾಷ್ಟ್ರೀಯ

ಟೆಲ್ ಅವಿವ್ : ಇಸ್ರೇಲ್-ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗಿ ತಿಂಗಳು ಕಳೆದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ದಾಳಿಗೆ ಇಸ್ರೇಲ್ ಇದೀಗ ಕೊಂಚ ವಿರಾಮಕ್ಕೆ ಒಪ್ಪಿದೆ. ದಿನಕ್ಕೆ 4 ಗಂಟೆ ಕದನ ವಿರಾಮವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದೃಢಪಡಿಸಿದ್ದಾರೆ. …

ನ್ಯೂಯಾರ್ಕ್ (ಪಿಟಿಐ) : ನ್ಯೂಜೆರ್ಸಿ ಸೆನೆಟ್‍ನಲ್ಲಿ ಅನಿವಾಸಿ ಭಾರತೀಯ ಸೆನೆಟರ್ ವಿನ್ ಗೋಪಾಲ್ ಅವರು ಮೂರನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ. 38 ವರ್ಷದ ಡೆಮೋಕ್ರಾಟ್ ಸೆನೆಟರ್ ಗೋಪಾಲ್ ಅವರು ನ್ಯೂಜೆರ್ಸಿಯ 11 ನೇ ಕಾಂಗ್ರೆಷನಲ್ ಡಿಸ್ಟ್ರಿಕ್ಟ್‍ನಲ್ಲಿ ರಿಪಬ್ಲಿಕನ್ ಚಾಲೆಂಜರ್ ಸ್ಟೀವ್ ಡ್ನಿಸ್ಟ್ರಿಯನ್ …

ಜೆರುಸಲೇಂ : ಹಮಾಸ್ ಸರ್ವನಾಶಕ್ಕೆ ಪಣ ತೊಟ್ಟಿರುವ ಇಸ್ರೇಲ್ ಸೇನೆ ಗಾಜಾ ನಗರದ ಹೃದಯಭಾಗವನ್ನು ತಲುಪಿದೆ. ಹಮಾಸ್ ನಡೆಸಿದ ಹಠಾತ್ ದಾಳಿಯಲ್ಲಿ ಕನಿಷ್ಠ 1,400 ಜನರು ಹತ್ಯೆಯಾದ ನಂತರ ಇಸ್ರೇಲ್ ಹಮಾಸ್ ಅನ್ನು ನಾಶಮಾಡಲು ಪ್ರತಿಜ್ಞೆ ಮಾಡಿದೆ. ಅಂದಿನಿಂದ ಇಸ್ರೇಲಿ ಪಡೆಗಳು …

ಟೆಲ್‌ ಅವೀವ್ : “ಯುದ್ಧ ಮುಗಿದ ನಂತರ ಗಾಝಾದಲ್ಲಿ ಅನಿರ್ದಿಷ್ಟ ಅವಧಿಗೆ ಭದ್ರತಾ ಜವಾಬ್ದಾರಿಯನ್ನು ಇಸ್ರೇಲ್‌ ಹೊಂದಬಹುದು ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಗಾಝಾದಲ್ಲಿ ಇಸ್ರೇಲ್‌ ಮಿಲಿಟರಿ ಕಾರ್ಯಾಚರಣೆ ಆರಂಭಗೊಂಡಂದಿನಿಂದ ಇಲ್ಲಿಯ ತನಕ 4,104 ಮಕ್ಕಳೂ ಸೇರಿದಂತೆ 10,000ಕ್ಕೂ …

ಬಾಗ್ದಾದ್ : ಗಾಝಾಪಟ್ಟಿಯ ಭವಿಷ್ಯದಲ್ಲಿ ಫೆಲಸ್ತೀನ್ ಪ್ರಾಧಿಕಾರ ಕೇಂದ್ರ ಪಾತ್ರವನ್ನು ವಹಿಸುವ ಅನಿವಾರ್ಯತೆ ಇದೆ ಎಂದು ಅಮೆರಿಕದ ಉನ್ನತ ರಾಜತಾಂತ್ರಿಕ ಅಧಿಕಾರಿ ಆಂಟೋನಿ ಬ್ಲಿಂಕೆನ್ ಅಭಿಪ್ರಾಯಪಟ್ಟಿದ್ದಾರೆ. ಹಮಾಸ್- ಇಸ್ರೇಲ್ ಕದನದ ಉದ್ವಿಗ್ನತೆ ನಡುವೆಯೇ ಇರಾಕ್ ಮುಖಂಡರ ಜತೆ ಮಾತುಕತೆ ನಡೆಸಿ ಈ …

ನವದೆಹಲಿ : ಕ್ರೋವೆಷಿಯಾ ವಿದೇಶಾಂಗ ಸಚಿವ ಗೋರ್ಡನ್ ಗ್ರ್ಲೀಕ್ ರಾಡ್‍ಮನ್ ಅವರು ಜರ್ಮನ್ ವಿದೇಶಾಂಗ ಸಚಿವೆ ಅನ್ನಾಲೆನಾ ಬೇರ್‍ಬಾಕ್ ಅವರಿಗೆ ಚುಂಬಿಸಲು ಮುಂದಾದ ಘಟನೆ ಯುರೋಪಿಯನ್ ಯೂನಿಯನ್ ಸಭೆಯಲ್ಲಿ ನಡೆದಿದೆ. ನಂತರ ತನ್ನ ತಪ್ಪಿನ ಅರಿವಿನಿಂದಾಗಿ ರಾಡ್‍ಮನ್ ಅವರು ಕ್ಷಮೆಯಾಚಿಸಿದ್ದಾರೆ ಎಂದು …

ಬೈರುತ್‌ : ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ. ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ …

ಕಠ್ಮಂಡು : ಶುಕ್ರವಾರ ತಡರಾತ್ರಿ ನೇಪಾಳದಲ್ಲಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 140 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರ್ವತಶ್ರೇಣಿಗಳಿಂದ ಕೂಡಿದ ಈ …

ಇಸ್ಲಾಮಾಬಾದ್‌ : ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್‌ಗಳು ದಾಳಿ ನಡೆಸಿದ್ದಾರೆ. ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್‌ವಾಲಿ ತರಬೇತಿ ವಾಯುನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕ್‌ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ …

ವಿಶ್ವಸಂಸ್ಥೆ: ಯುದ್ಧದಲ್ಲಿ ಸಾವಿರಾರು ಮಕ್ಕಳು ಸಾವನ್ನಪ್ಪಿದ್ದು, ಯಾರೂ ವಿಜೇತರಾಗಿರುವುದಿಲ್ಲ ಎಂದು ವಿಶ್ವಸಂಸ್ಥೆ ಮಕ್ಕಳ ಹಕ್ಕುಗಳ ಸಮಿತಿ ಹೇಳಿದೆ. ಜಾಗತಿಕ ಮಟ್ಟದ ಈ ಸಮಿತಿ ಗಾಜಾ ಪಟ್ಟಿಯಲ್ಲಿ ತೀವ್ರವಾದ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿದೆ. ಮಕ್ಕಳ ಹಕ್ಕುಗಳ ಅಂತರರಾಷ್ಟ್ರೀಯ ಒಕ್ಕೂಟಕ್ಕೆ ವಿವಿಧ ದೇಶಗಳ ಅನುಸರಣೆಯನ್ನು …

Stay Connected​
error: Content is protected !!