Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಅಂತಾರಾಷ್ಟ್ರೀಯ

Homeಅಂತಾರಾಷ್ಟ್ರೀಯ

ನವದೆಹಲಿ : ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ. ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಭಾರತ ಎಲ್ಲಾ ಸಂಬಂಧಿತರ ಜೊತೆ ಸಂಪರ್ಕದಲ್ಲಿದೆ …

ನವದೆಹಲಿ : ಇಸ್ರೇಲ್ ಮತ್ತು ಫೆಲೆಸ್ತೀನ್ ನ ಹಮಾಸ್ ನಡುವೆ ಸಂಘರ್ಷ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ಆರಂಭಗೊಂಡಿದೆ. 'ಆಪರೇಷನ್ ಅಜಯ್' ಕಾರ್ಯಾಚರಣೆಯಡಿಯಲ್ಲಿ ಇಸ್ರೇಲ್ನಿಂದ ಹೊರಟ ಮೊದಲ ವಿಮಾನದಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನವದೆಹಲಿಗೆ ಬಂದಿಳಿದ ಒಟ್ಟು …

ಜೆರುಸಲೇಮ್ : ಹಮಾಸ್ ಉಗ್ರರ ಮೇಲೆ ಯುದ್ಧ ತೀವ್ರಗೊಳಿಸಿರುವ ಇಸ್ರೇಲ್, ಗಾಜಾ ಪಟ್ಟಿಯಲ್ಲಿ ನಿರಂತರ ಏರ್‌ಸ್ಟ್ರೈಕ್ ನಡೆಸುತ್ತಿದೆ. ಹಮಾಸ್ ಉಗ್ರರ ಬಿಲಗಳನ್ನು ಹುಡುಕಿ ಹುಡುಕಿ ಧ್ವಂಸ ಮಾಡುತ್ತಿದೆ. ಆದರೆ ಇಸ್ರೇಲ್ ಹೆಜ್ಜೆ ಹೆಜ್ಜೆಗೂ ಹಮಾಸ್ ಉಗ್ರರು ನಡೆಸುತ್ತಿರುವ ಭೀಕರತೆಗೆ ಬೆಚ್ಚಿ ಬೀಳುತ್ತಿದೆ. …

ಮಾಸ್ಕೋ : ಇಸ್ರೇಲ್ ಗೆ ಸೇನಾ ನೆರವು ನೀಡುವ ಮೂಲಕ ಅಮೆರಿಕ ಪ್ಯಾಲೆಸ್ತೀನಿಯನ್ನರ ಹಿತಾಸಕ್ತಿಗಳನ್ನು ಕಡೆಗಣಿಸುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಿಡಿಕಾರಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಹಿಂಸಾಚಾರದ ಸ್ಫೋಟವು ಮಧ್ಯಪ್ರಾಚ್ಯದಲ್ಲಿ ಅಮೆರಿಕ ನೀತಿ ವಿಫಲವಾಗಿದೆ ಮತ್ತು ಪ್ಯಾಲೆಸ್ಟೀನಿಯನ್ನರ …

ನವದೆಹಲಿ : ನಮಗೆ ಈ ಯುದ್ಧ ಬೇಕಾಗಿಲ್ಲ, ನಾವು ಯುದ್ಧ ಆರಂಭಿಸಲಿಲ್ಲ, ಆದ್ರೆ ಹಮಾಸ್ ಆರಂಭಿಸಿರುವ ಯುದ್ಧವನ್ನು ನಾವು ಅಂತ್ಯಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಮತ್ತೊಂದು ವೀಡಿಯೋ ಬಿಡುಗಡೆ ಮಾಡಿರುವ ಇಸ್ರೇಲ್‌ ಪ್ರಧಾನಿ ಯುದ್ಧದ …

ಅಫ್ಘಾನಿಸ್ತಾನ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ನೆಲಸಮವಾಗಿದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. …

ಟೆಲ್ ಅವೀವ್ : ಇಸ್ರೇಲ್ ಮೇಲೆ ಮಿಂಚಿನ ದಾಳಿ ನಡೆಸಿದ ಹಮಾಸ್ ಕಾರ್ಯಕರ್ತರ ಕೆಂಗಣ್ಣು, ಸಾವಿರಾರು ಮಂದಿ ಪಾಲ್ಗೊಂಡಿದ್ದ ಟೆಕ್ನೋ ಸಂಗೀತೋತ್ಸವದ ಮೇಲೂ ಬಿದ್ದಿದೆ. ಗಾಜಾ ಸಮೀಪದ ಮರುಭೂಮಿಯಲ್ಲಿ ನಡೆಯುತ್ತಿದ್ದ ಸಂಗೀತೋತ್ಸವದಲ್ಲಿ ದಾಳಿ ನಡೆದ ಸ್ಥಳದಿಂದ ಝಾಕಾ ಪರಿಹಾರ ಕಾರ್ಯಾಚರಣೆ ತಂಡ …

ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಇಬ್ಬರ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಭಾರತದ ಚಿತ್ರರಂಗಕ್ಕೆ ಆತಂಕದ ಸುದ್ದಿಯೊಂದು ಹೊರಬಿದ್ದಿದೆ. ಬಾಲಿವುಡ್ ನಟಿ ನುಶ್ರತ್ ಭರುಚಾ ಅವರು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ. …

ಕಾಬೂಲ್ : ಪಶ್ಚಿಮ ಅಫ್ಘಾನಿಸ್ತಾನ ಭೂಕಂಪದಲ್ಲಿ ಮೃತಪಟ್ಟಿರುವವರ ಸಂಖ್ಯೆ ಭಾನುವಾರ ತೀಕ್ಷ್ಣ ಏರಿಕೆ ಕಂಡಿದ್ದು, 2,000ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭೂಕಂಪದ ತೀವ್ರತೆಗೆ ಹಲವಾರು ಗ್ರಾಮಗಳು ನೆಲಸಮಗೊಂಡಿವೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. …

ಜೆರುಸೆಲೇಂ : ಇಸ್ರೇಲ್ ದೇಶದ ಮೇಲೆ ಶನಿವಾರ ಪ್ಯಾಲೆಸ್ಟೀನ್‌ನ ಹಮಾಸ್ ಉಗ್ರರು ನಡೆಸಿದ ಭಯೋತ್ಪಾದಕ ದಾಳಿಯಿಂದ ಮೃತಪಟ್ಟವರ ಸಂಖ್ಯೆ 300 ತಲುಪಿದೆ ಎಂದು ಇಸ್ರೇಲ್‌ನ ಹೀಬ್ರೂ ಭಾಷೆಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್​ ಅಧಿಕಾರಿಗಳು, ಟೈಮ್ಸ್ ಆಫ್ ಇಸ್ರೇಲ್‌ ಪತ್ರಿಕೆಗೆ …

Stay Connected​