Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಅಂತಾರಾಷ್ಟ್ರೀಯ

Homeಅಂತಾರಾಷ್ಟ್ರೀಯ

ಜೆರುಸಲೇಂ: ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ ಕನಿಷ್ಠ 22 ಮಂದಿ ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಈ ಕಷ್ಟದ ಸಮಯದಲ್ಲಿ ಭಾರತವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿಯಿಂದ …

ಜೆರುಸಲೇಂ : ಹಮಾಸ್‌ ಹೋರಾಟಗಾರರು ಇಸ್ರೇಲ್‌ ಮೇಲೆ ರಾಕೆಟ್‌ ದಾಳಿ ನಡೆಸಿದ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿದ್ದು, ಶತ್ರುಗಳು ಇದಕ್ಕಾಗಿ ತಕ್ಕ ಬೆಲೆ ತೆರಲಿದ್ದಾರೆ ಎಂದು ಇಸ್ರೇಲ್‌ ಪ್ರಧಾನಿ ಘೋಷಿಸಿದ್ದಾರೆ. ಇಸ್ರೇಲ್ ನಾಗರಿಕರೇ, ನಾವು ಯುದ್ಧದಲ್ಲಿದ್ದೇವೆ. ಇದು ಕಾರ್ಯಾಚರಣೆಯಲ್ಲ, ಇದು ಯುದ್ಧ …

ಸ್ಟಾಕ್ ಹೋಮ್: ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳು ಮತ್ತು ಎಲ್ಲಾರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ನರ್ಗೆಸ್ ಮೊಹಮ್ಮದಿ ಅವರನ್ನು 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ. ನರ್ಗೆಸ್ ಮೊಹಮ್ಮದಿ ಮಹಿಳಾ ಮತ್ತು ಮಾನವ ಹಕ್ಕುಗಳ ಪರ ವಕೀಲೆ ಹಾಗೂ …

ಸಿರಿಯಾ : ಇಲ್ಲಿನ ಸೇನಾ ಅಕಾಡೆಮಿ ಮೇಲೆ ಗುರುವಾರ ಭೀಕರ ಡ್ರೋಣ್ ದಾಳಿ ನಡೆದಿದ್ದು, ಕನಿಷ್ಠ 100 ಮಂದಿ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಸರ್ಕಾರಿ ಸ್ವಾಮ್ಯದ ಮನೆಗಳ ಮೇಲೆ ನಡೆದ ಈ ಭೀಕರ ದಾಳಿಯ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಇದೆ ಎಂದು …

ಕೀವ್ : ರಷ್ಯಾ ಮತ್ತೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಖಾರ್ಕಿವ್‌ನ ಪೂರ್ವ ಪ್ರದೇಶದಲ್ಲಿ ಕಿರಾಣಿ ಅಂಗಡಿ ಮತ್ತು ಕೆಫೆಯ ಮೇಲೆ ಮಾಸ್ಕೋ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 49 ಮಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ಗುರುವಾರ …

ಟೋಕಿಯೊ : ದೇಶದ ಪೂರ್ವ ಭಾಗದ ಕರಾವಳಿಯ ಐಝು ಪೆನಿನ್ಸುಲಾದ ದ್ವೀಪಗಳಿಗೆ ಒಂದು ಮೀಟರ್ ಎತ್ತರದ ಸುನಾಮಿ ಅಪ್ಪಳಿಸುವ ಮುನ್ನೆಚ್ಚರಿಕೆಯನ್ನು ಜಪಾನ್ ನೀಡಿದೆ ಎಂದು reuters.com ವರದಿ ಮಾಡಿದೆ. ಜಪಾನ್ ಹವಾಮಾನ ಇಲಾಖೆಯ ಪ್ರಕಾರ, ತೋರಿಶಿಮಾ ದ್ವೀಪದ ಬಳಿ ಇಂದು ಬೆಳಗ್ಗೆ …

Stay Connected​