ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ ಎಂದು ಎಲ್ಲರೂ ಆಶಿಸೋಣ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಶುಕ್ರವಾರ ಮಡಿಕೇರಿಗೆ ಆಗಮಿಸಿದ ಸಂದರ್ಭ ಮಾತನಾಡಿದ ಅವರು, ಸಿ …
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ ಎಂದು ಎಲ್ಲರೂ ಆಶಿಸೋಣ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಶುಕ್ರವಾರ ಮಡಿಕೇರಿಗೆ ಆಗಮಿಸಿದ ಸಂದರ್ಭ ಮಾತನಾಡಿದ ಅವರು, ಸಿ …
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9 ಗಂಟೆಗೆ ನಡೆದಿದೆ . ಅಪಘಾತಕ್ಕೀಡದ ಪ್ರಾಣಿಯನ್ನು ಕಂಡು ಹುಲಿ ಮರಿ ಎಂದು ಭಾವಿಸಿ ಸ್ಥಳೀಯರು ಆತಂಕಕ್ಕೆ ಎದುರಾಗಿದ್ದರು. ಹಲವು ದಿನಗಳಿಂದ …
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು ಮಡಿಕೇರಿ: ಕೇರಳ ಮೂಲದ ಆರೋಪಿಗಳ ಸಹಕಾರದೊಂದಿಗೆ ನಕಲಿ ಚಿನ್ನಾಭರಣಗಳನ್ನು ಅಡಮಾನ ಮಾಡಿ ವಿವಿಧ ಬ್ಯಾಂಕ್‌ಗಳಲ್ಲಿ ಬರೋಬ್ಬರಿ ೩೪ ಲಕ್ಷ ರೂ. …
ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ ಸಮೀಪವಿರುವ ಗಣೇಶ್ ಎಂಬುವವರ ಮನೆ ಮುಂಭಾಗ ಈ ಘಟನೆ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ. ವಿಷಯ ತಿಳಿದು …
ವಿರಾಜಪೇಟೆ: ವಿರಾಜಪೇಟೆ ಕಾವೇರಿ ಶಾಲೆ ಮುಂಭಾಗದಿಂದ ಕುಕ್ಲೂರು ಮುತ್ತಪ್ಪ ದೇವಸ್ಥಾನದ ವಿರಾಜಪೇಟೆ - ಮಡಿಕೇರಿ ಮುಖ್ಯ ರಸ್ತೆಯಲ್ಲಿ ಕಳೆದ ತಡರಾತ್ರಿ ಹುಲಿ ನಡೆದುಕೊಂಡು ಹೋಗಿದ್ದು, ಈ ದೃಶ್ಯ ಕಾರು ಚಾಲಕನ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸ್ಥಳದಲ್ಲಿ ಅದರ ಹೆಜ್ಜೆ ಗುರುತು ಪತ್ತೆಯಾಗಿದ್ದು, ಪೂಮಾಲೆ …
ಮಡಿಕೇರಿ: ಕೊಡಗು ಮೂಲದ ವೀರ ಸೇನಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವುದನ್ನು ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಇಂದು(ಡಿ.12) ಕರೆ ನೀಡಿರುವ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಥಮ ಮಹಾ ದಂಡನಾಯಕ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ …
ಮಡಿಕೇರಿ: ಮೊಬೈಲ್ ವಿಚಾರವಾಗಿ ಸಹೋದರನೊಂದಿಗೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ ಯುವತಿಯ ಮೃತದೇಹ ಎರಡು ದಿನಗಳ ನಂತರ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಕುಶಾಲನಗರದ ಭಾವನಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳಾಗಿದ್ದಾರೆ. 10ನೇ ತರಗತಿ …
ಕೊಡಗು: ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ನಾಳಿನ ಕೊಡಗು ಬಂದ್ ಗೆ ಹಲವು ಸಂಸ್ಥೆ - ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಬಂದ್ ನಡೆಯಲಿದೆ. ಕೊಡವ ಸಮಾಜಗಳ ಪೈಕಿ ಅಖಿಲ ಕೊಡವ …
ಕೊಡಗು: ವೀರ ಸೇನಾನಿಗಳನ್ನು ಅವಮಾನಿಸಿದ ವಿದ್ಯಾದರ್ ಗಡಿ ಪಾರಿಗೆ ಒತ್ತಾಯಿಸಿ ನಾಳೆ ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ. ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ …
ಮಡಿಕೇರಿ: ನಾಪತ್ತೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲನಗರದ ಆದಿಶಂಕರಾಚಾರ್ಯ ಬಡಾಬಣೆ ನಿವಾಸಿ ರಣಜಿತ್ ಸಿಂಗ್ ಅವರ ದ್ವಿತೀಯ ಪುತ್ರಿ ಭಾವನ ಮೃತಪಟ್ಟ ಯುವತಿ. ಎಸ್ಸೆಸ್ಸೆಲ್ಸಿ ಮುಗಿಸಿ ಮನೆಯಲ್ಲಿದ್ದ ಭಾವನ (19) ಬಿಡುವಿನ ವೇಳೆಯಲ್ಲಿ …