Mysore
26
scattered clouds

Social Media

ಭಾನುವಾರ, 16 ಮಾರ್ಚ್ 2025
Light
Dark

ಕೊಡಗು

Homeಕೊಡಗು

ಗೋಣಿಕೊಪ್ಪ: ಕೆರೆ ಬಳಿ ಆಟವಾಡುತ್ತಿದ್ದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆನ್ನಂಗೋಲ್ಲಿ ಸಮೀಪದ ಕೆ.ಕೆ.ತಿಮ್ಮಯ್ಯ ಅವರ ಕೆರೆಯಲ್ಲಿ ಈ ದುರ್ಘಟನೆ ನಡೆದುಹೋಗಿದೆ. ಲಾವಣ್ಯ ಎಂಬುವವಳೇ ಮೃತಪಟ್ಟ …

ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ ತಂಪೆರೆದಿದೆ. ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು, ಪಡಿಯಾಣಿ, ನೆಲಜಿ, ಬಲ್ಲಮಾವಟಿ ಗ್ರಾಮ ವ್ಯಾಪ್ತಿಯಲ್ಲಿ ಇಂದು …

ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು …

ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು. …

ಮಡಿಕೇರಿ: ತಾಲ್ಲೂಕಿನ ಕಟ್ಟೆಮಾಡು ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ಏಪ್ರಿಲ್.‌11ರವರೆಗೆ ಮತ್ತೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ. ಮೃತ್ಯುಂಜಯ ದೇವಾಲಯದ ಸುತ್ತ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಬಾರದು. ರ್ಯಾಲಿ, ಜಾಥಾ, ಪ್ರಚೋದನಾತ್ಮಕ ಘೋಷಣೆಗಳನ್ನು …

ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ. ಈ ಸಂಬಂಧ ಮಾ.14ರ ಶುಕ್ರವಾರ ಸಂಜೆ 5ಗಂಟೆಗೆ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲು …

ಮಡಿಕೇರಿ: ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಭರವಸೆ ನೀಡಿದ್ದಾರೆ. ಮಾಯಮುಡಿ ಗ್ರಾ.ಪಂ ವತಿಯಿಂದ ವ್ಯಾಪ್ತಿಯ 11 ಅಂಗನವಾಡಿಗಳಿಗೆ ಕುರ್ಚಿಗಳನ್ನು ವಿತರಿಸಿ ಮಾತನಾಡಿದ ಅವರು, ಅಂಗನವಾಡಿ …

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ವೇಳೆಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪೆರೆದಿದೆ. ನಾಪೋಕ್ಲು, ಶ್ರೀಮಂಗಲ, ಬಲ್ಯಮಂಡೂರು, ಕಾನೂರು, ಎಮ್ಮೆಮಾಡು, ಸೋಮವಾರಪೇಟೆ, ಟಿ.ಶೆಟ್ಟಿಗೇರಿ ಸೇರಿದಂತೆ ಕೆಲೆವೆಡೆ ಮಳೆಯಾಗಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪ ಹೆಚ್ಚಿದ್ದರಿಂದ ಜನರು …

ಕೊಡಗು: ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯದಿಂದಲೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇಂದು ಬೆಳಿಗ್ಗೆ 10.30ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಈ ಬಗ್ಗೆ …

ಕೊಡಗು: ಕುಶಾಲನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಶಾಲನಗರದ ಕರಿಯಪ್ಪ ಬಡಾವಣೆಯ ನಿವಾಸಿ ಶಶಿ ಎಂಬುವವರೇ ಬೈಕ್‌ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳದಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್‌ …

Stay Connected​