ಕೊಡಗು

ಮಡಿಕೇರಿ ದಸರೆಗೆ ಅದ್ದೂರಿ ತೆರೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ…

5 months ago

ಪತ್ನಿಗೆ ಗುಂಡಿಕ್ಕಿದ ಯೋಧ; ಗಂಭೀರ ಗಾಯ

ಗೋಣಿಕೊಪ್ಪ : ಯೋಧನೊಬ್ಬ ತನ್ನ ಪತ್ನಿಗೆ ಗುಂಡಿಕ್ಕಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಹುದಿಕೇರಿ ಸಮೀಪದ ಕೋಣಗೇರಿ ಗ್ರಾಮದ ಯೋಧ…

5 months ago

ಕೊಡಗು | ಮನೆಗಳಿಗೆ ತೆರಳಿ ಗಣತಿ ಪರಿಶೀಲಿಸಿದ ಸಚಿವ ಬೋಸರಾಜು

ಕೊಡಗು : ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿಯನ್ನು ಸೌಲಭ್ಯ ವಂಚಿತ ಜನರಿಗೆ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿದೆಯೇ ಹೊರತು ಬೇರೆ ಯಾವುದೇ ಉದ್ದೇಶ…

5 months ago

ವಿರಾಜಪೇಟೆ | ಸ್ಪಾ ಸೆಂಟರ್‌ನಲ್ಲಿ ವೇಶ್ಯಾವಾಟಿಕೆ ; ನಾಲ್ವರು ಮಹಿಳೆಯರ ರಕ್ಷಣೆ

ವಿರಾಜಪೇಟೆ : ಖಾಸಗಿ ಕಟ್ಟಡವನ್ನು ಬಾಡಿಗೆಗೆ ಪಡೆದು ಬ್ಯೂಟಿಪಾರ್ಲರ್‌ನೊಂದಿಗೆ ಪರವಾನಿಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತ್ತಿದ್ದುದಲ್ಲದೆ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ. ನಾಲ್ವರು ಮಹಿಳೆಯರನ್ನು ರಕ್ಷಣೆ…

5 months ago

ಕೊಡಗಿನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರು ಅರೆಸ್ಟ್‌

ಕೊಡಗು: ಜಿಲ್ಲೆಯ ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಕೇರಳ ಮೂಲದ ಶಿಜು ಹಾಗೂ ಪ್ರದೀಪ್‌ ಎಂಬುವವರೇ ಬಂಧಿತ…

5 months ago

ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ

ಕೊಡಗು: ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ನಗರಸಭೆಗೆ ಭೇಟಿ ನೀಡಿದ ಅಧಿಕಾರಿಗಳು, ಕಚೇರಿಯಲ್ಲಿದ್ದ…

5 months ago

ದಶ ದೇವಾಲಯದಲ್ಲಿ ಯದುವೀರ್‌ ವಿಶೇಷ ಪೂಜೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಸಿದ್ಧತೆ ಆರಂಭವಾಗಿದ್ದು, ಗುರುವಾರ ಮಡಿಕೇರಿಯ ವಿವಿಧ ದೇವಾಲಯಗಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ…

5 months ago

ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸಿ : ಸಚಿವ ಸಂತೋಷ್ ಲಾಡ್

ಮಡಿಕೇರಿ : ಕಾರ್ಮಿಕರಿಗೆ ಕನಿಷ್ಠ ವೇತನ ಕಲ್ಪಿಸಬೇಕು. ಆರೋಗ್ಯ ವಿಮೆ ಸೇರಿದಂತೆ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲಳ್ಳುವಂತಾಗಲು ಕಾರ್ಮಿಕರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.…

5 months ago

ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ಸಾವು

ಮಡಿಕೇರಿ : ಕಾವೇರಿ ನದಿ ನೀರಿನಲ್ಲಿ ಮುಳುಗಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಅರಣ್ಯ ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವಾಲ್ನೂರು…

5 months ago

ರೀಲ್ಸ್‌ಗಾಗಿ ಲಾಂಗ್‌ ಪ್ರದರ್ಶನ : ಮೂವರ ವಿರುದ್ಧ ದೂರು ದಾಖಲಲು

ಮಡಿಕೇರಿ : ರೀಲ್ಸ್ ಹುಚ್ಚಿಗೆ ಬಿದ್ದ ಮೂವರು ಯುವಕರು ಬೈಕ್‌ನಲ್ಲಿ ತೆರಳುವಾಗ ಲಾಂಗ್ ಪ್ರದರ್ಶನ ಮಾಡಿ ಪ್ರಕರಣ ದಾಖಲಿಸಿಕೊಂಡು ಬಂಧನಕೊಳ್ಳಗಾಗಿರುವ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿಚಕ್ರ…

5 months ago