ಕೊಡಗು

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹವನ್ನು…

6 months ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ ಡ್ಯಾಂನಲ್ಲಿ ಇದೀಗ ನೀರಿನ ಮಟ್ಟ ಗಣನೀಯವಾಗಿ…

6 months ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ ಸುಮಾರು 104 ಮೊಬೈಲ್‌ಗಳನ್ನು ಪತ್ತೆಹಚ್ಚಿದ್ದು, ಮಂಗಳವಾರ…

6 months ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮದೆನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ…

6 months ago

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಸಮೀಪ ಈ ಘಟನೆ ನಡೆದಿದೆ.…

6 months ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು, ಕೊನೆಗೆ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಈ…

6 months ago

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ ಟಾಟಾ ಕಾಫಿ ಮಾರ್ಗೋಳ್ಳಿ ಎಸ್ಟೇಟ್ ಹಾಗೂ…

6 months ago

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ವಶಕ್ಕೆ…

6 months ago

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಭೀಮನಘಂಟಿ ನಿವಾಸಿ ಟಿಪ್ಪರ್…

6 months ago

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು ಉದ್ಘಾಟಿಸದೇ ವಾಪಸ್ ತೆರಳಿದ ಘಟನೆ ನಡೆದಿದೆ.…

6 months ago