ಕೊಡಗು

ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

ಮಡಿಕೇರಿ : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಶ್ಚಿಮಬಂಗಾಳ…

5 months ago

ಅಸ್ತಿತ್ವ ಉಳಿಸಿಕೊಳ್ಳಲು ಕೋರ್ಟ್‌ ಮೇಟ್ಟಿಲೇರಿದ ಪ್ರತಾಪ ಸಿಂಹ : ಸಚಿವ ಭೋಸರಾಜು ವ್ಯಂಗ್ಯ

ಮಡಿಕೇರಿ : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಕೋರ್ಟ್ ಮೆಟ್ಟಿಲೇರುವ ಮೂಲಕ ತಮ್ಮ ಅಸ್ತಿತ್ವ ಉಳಿಸಲು ಪ್ರಯತ್ನಿಸಿದ್ದು, ನ್ಯಾಯಾಲಯದಲ್ಲಿ…

5 months ago

ರಸ್ತೆ ಬದಿಯ ಗುಂಡಿಗೆ ಇಳಿದ ಟಿಪ್ಪರ್‌ : ತಪ್ಪಿದ ಅನಾಹುತ

ಸೋಮವಾರಪೇಟೆ : ರಸ್ತೆ ಕಾಮಗಾರಿಗೆ ವೆಟ್‌ಮಿಕ್ಸ್ ಸಾಗಿಸುತ್ತಿದ್ದ ಟಿಪ್ಪರ್‌ವೊಂದು ಎದುರಿನಿಂದ ಬಂದ ಪಿಕ್‌ಅಪ್‌ಗೆ ಜಾಗ ಕಲ್ಪಿಸಲು ಹೋಗಿ ರಸ್ತೆ ಬದಿಯ ಗುಂಡಿಗೆ ಇಳಿದ ಘಟನೆ ಪಟ್ಟಣ ಸಮೀಪದ…

6 months ago

ಕಾರಿನಲ್ಲಿಯೇ ಕುಳಿತ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ ಯೋಜನಾಧಿಕಾರಿ

ಕೊಡಗು: ಪ್ರಭಾರ ಯೋಜನಾಧಿಕಾರಿಯೊಬ್ಬರು ಕಾರಿನಲ್ಲಿಯೇ ಕುಳಿತ ಸ್ಥಿತಿಯಲ್ಲಿಯೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪ್ರಭಾರ ಯೋಜನಾಧಿಕಾರಿ ಮನಮೋಹನ್‌ ರಾಯ್‌ ಎಂಬುವವರೇ ಮೃತ…

6 months ago

ಕೊಡಗು : ಜಿಲ್ಲೆಯಾದ್ಯಂತ ಓಣಂ ಆಚರಣೆ

ಮಡಿಕೇರಿ : ಕೇರಳ ರಾಜ್ಯದಲ್ಲಿ ನಡೆಯುವ ಓಣಂ ಹಬ್ಬವನ್ನು ಮಲಯಾಳಿ ಬಾಂಧವರು ತಮ್ಮತಮ್ಮ ಮನೆಯ ಮುಂಭಾಗದಲ್ಲಿ ಹೂಗಳಿಂದ ರಂಗೋಲಿ ಹಾಕಿ, ಕುಟುಂಬದ ಸದಸ್ಯರೊಂದಿಗೆ ಸಿಹಿ ಹಂಚಿ ಸಂಭ್ರಮದಿಂದ…

6 months ago

ಓಣಂ ಸಂಭ್ರಮಕ್ಕೆ ಸಜ್ಜುಗೊಂಡ ಕೊಡಗು

ಮಡಿಕೇರಿ : ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಗೆ ಹಿಂದಿನಿಂದಲೂ ಅವಿನಾವಭಾವ ಸಂಬಂಧವಿದೆ. ಕೇರಳ ರಾಜ್ಯದ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಓಣಂ ಹಬ್ಬವನ್ನು ಆಚರಿಸಲು ಸಿದ್ಧತೆ ನಡೆದಿದ್ದು,…

6 months ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಮುಹೂರ್ತ ಆಚರಣೆ

ಮಡಿಕೇರಿ : ಕೈಲ್ ಮುಹೂರ್ತ(ಕೈಲ್‌ಪೋಳ್ದ್) ಹಬ್ಬವನ್ನು ಕೊಡಗು ಜಿಲ್ಲೆಯಾದ್ಯಂತ ಬುಧವಾರ ಸಾಂಪ್ರದಾಯಿಕವಾಗಿ, ಸಂಭ್ರಮದಿಂದ ಆಚರಿಸಲಾಯಿತು. ಕೊಡವ ಭಾಷೆಯಲ್ಲಿ ಕೈಲ್ ಎಂದರೆ ಆಯುಧ. ಪೋಳ್ದ್ ಎಂದರೆ ಹಬ್ಬ ಎಂದು…

6 months ago

ದೀಪಾ ಭಾಸ್ತಿ ಅವರನ್ನೂ ಕೂಡ ದಸರಾ ಉದ್ಘಾಟನೆಗೆ ಕರೆಯಬೇಕಿತ್ತು : ಹೆಚ್.ವಿಶ್ವನಾಥ್‌

ಮಡಿಕೇರಿ : ಐತಿಹಾಸಿಕ ಹಿನ್ನೆಲೆಯ ಮೈಸೂರು ದಸರಾ ಉತ್ಸವದ ಉದ್ಘಾಟನೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಬೂಕರ್ ಪ್ರಶಸ್ತಿಗೆ ಭಾಜನರಾದ ಬಾನು ಮುಸ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು…

6 months ago

ತಾನು ಪ್ರೀತಿಸಿದ್ದ ಹುಡುಗಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ : ಮನನೊಂದ ಯುವಕ ಆತ್ಮಹತ್ಯೆ

ಮಡಿಕೇರಿ : ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮರಗೋಡು ಜನತಾ ಕಾಲೋನಿಯಲ್ಲಿ ನಡೆದಿದೆ…

6 months ago

ನಕಲಿ ಖಾತೆ | ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ; ಆರೋಪಿ ಬಂಧನ

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದು, ಬ್ಯಾಂಕ್…

6 months ago