ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಎಂಬುವವರೇ ಮೃತ…
ಸೋಮವಾರಪೇಟೆ : ಬೃಹತ್ ಆಕಾರದ ಬಂಡೆಯೊಂದು ರಸ್ತೆ ಮೇಲೆ ಉರುಳಿ ಸಮೀಪದ ಕೂತಿ-ಶಾಂತಳ್ಳಿಯ ಸಂಪರ್ಕ ರಸ್ತೆಯು ಕಡಿತಗೊಂಡಿದೆ. ಕೂತಿಯಿಂದ ನಗರಳ್ಳಿ-ಬಸವನಕಟ್ಟೆ ಮಾರ್ಗವಾಗಿ ಶಾಂತಳ್ಳಿ ಹಾಗೂ ಮಲ್ಲಳ್ಳಿ ಜಲಪಾತಕ್ಕೆ…
ಕೊಡಗು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಯನಾಡು ಸಮೀಪದಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದ ಕೆಲವೆಡೆ ವಿದ್ಯುತ್…
ಕುಟುಂಬಸ್ಥರಿಂದ ನಾಪೋಕ್ಲು ಠಾಣೆಯಲ್ಲಿ ದೂರು ವಿರಾಜಪೇಟೆ: ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್…
ನಾಪೋಕ್ಲು : ರೆಸಾರ್ಟ್ ಒಂದರ ಪಕ್ಕದಲ್ಲಿದ್ದ ಶೌಚಾಲಯದ ಸೆಫ್ಟಿಕ್ ಟ್ಯಾಂಕಿಗೆ ಕಾಡಾನೆಯೊಂದು ಬಿದ್ದ ಘಟನೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದಲ್ಲಿ ನಡೆದಿದೆ. ನರಿಯಂದಡ ಗ್ರಾಮ…
ನಾಪೋಕ್ಲು : ಸಮೀಪದ ನೆಲಜಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಲ್ಲಮಾವಟಿ ಗ್ರಾಮ…
ಮಡಿಕೇರಿ : ಆಟಿ ಪ್ರಯುಕ್ತ ಕೊಡಗು ಜಿಲ್ಲಾ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ. 10ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು…
ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ರಸ್ತೆಯಿಂದ ವಾಹನ ಸವಾರರಿಗೆ ಕಿರಿಕಿರಿ ಸಿದ್ದಾಪುರ : 15 ವರ್ಷಗಳಿಂದ ಡಾಂಬರು ಕಾಣದೆ ಕೇವಲ ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ಕೊಣನೂರು-ಮಾಕುಟ್ಟ…
ಮಡಿಕೇರಿ: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲಿ ಬೈಕ್ ದಾಟಿಸುವ ವೇಳೆ ನೀರಿನ ರಬಸಕ್ಕೆ ಜೆಸಿಬಿ ಆಪರೇಟರ್ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ೩ ದಿನಗಳಿಂದ ನಡೆಯುತ್ತಿದ್ದ ಶೋಧ…