ಕೊಡಗು

ಕೊಡಗು| ಲಾರಿ-ಕಾರು ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಕೊಡಗು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಯನಾಡು ಸಮೀಪದಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ…

1 year ago

ಕೊಡಗಿನಲ್ಲಿ ಮುಂದುವರಿದ ಮಳೆ: ಸುಂಟಿಕೊಪ್ಪ-ಮಡಿಕೇರಿ ಹೆದ್ದಾರಿಯಲ್ಲಿ ಧರೆಗುರುಳಿದ ಮರ

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದ ಕೆಲವೆಡೆ ವಿದ್ಯುತ್‌…

1 year ago

ಎಮ್ಮೆಮಾಡುವಿನಲ್ಲಿ ನೇಣು ಬಿಗಿದು ಶಿಕ್ಷಕಿ ಆತ್ಮಹತ್ಯೆ : ಕೊಲೆ ಶಂಕೆ

ಕುಟುಂಬಸ್ಥರಿಂದ ನಾಪೋಕ್ಲು ಠಾಣೆಯಲ್ಲಿ ದೂರು ವಿರಾಜಪೇಟೆ: ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್…

1 year ago

ಶೌಚಾಲಯದ ಸೆಫ್ಟಿಕ್‌ ಟ್ಯಾಂಕಿಗೆ ಬಿದ್ದ ಕಾಡಾನೆ ರಕ್ಷಣೆ

ನಾಪೋಕ್ಲು : ರೆಸಾರ್ಟ್ ಒಂದರ ಪಕ್ಕದಲ್ಲಿದ್ದ ಶೌಚಾಲಯದ ಸೆಫ್ಟಿಕ್ ಟ್ಯಾಂಕಿಗೆ ಕಾಡಾನೆಯೊಂದು ಬಿದ್ದ ಘಟನೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದಲ್ಲಿ ನಡೆದಿದೆ. ನರಿಯಂದಡ ಗ್ರಾಮ…

1 year ago

ನಾಪೋಕ್ಲು | ಕಾಳಿಂಗ ಸರ್ಪ ಪ್ರತ್ಯಕ್ಷ

ನಾಪೋಕ್ಲು : ಸಮೀಪದ ನೆಲಜಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಲ್ಲಮಾವಟಿ ಗ್ರಾಮ…

1 year ago

ಮಡಿಕೇರಿ | ಆ .10ರಂದು ಕೆಸರು ಗದ್ದೆ ಕ್ರೀಡಾಕೂಟ

ಮಡಿಕೇರಿ : ಆಟಿ ಪ್ರಯುಕ್ತ ಕೊಡಗು ಜಿಲ್ಲಾ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ. 10ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು…

1 year ago

ಹದಗೆಟ್ಟ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ; ಸಂಚಾರ ದುಸ್ತರ

ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ರಸ್ತೆಯಿಂದ ವಾಹನ ಸವಾರರಿಗೆ ಕಿರಿಕಿರಿ ಸಿದ್ದಾಪುರ : 15 ವರ್ಷಗಳಿಂದ ಡಾಂಬರು ಕಾಣದೆ ಕೇವಲ ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ಕೊಣನೂರು-ಮಾಕುಟ್ಟ…

1 year ago

ಜೆಸಿಬಿ ಆಪರೇಟರ್ ಶವ ಕರಿಕೆ ಹೊಳೆಯಲ್ಲಿ ಪತ್ತೆ

ಮಡಿಕೇರಿ: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲಿ ಬೈಕ್ ದಾಟಿಸುವ ವೇಳೆ ನೀರಿನ ರಬಸಕ್ಕೆ ಜೆಸಿಬಿ ಆಪರೇಟರ್ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ೩ ದಿನಗಳಿಂದ ನಡೆಯುತ್ತಿದ್ದ ಶೋಧ…

1 year ago

ಕೊಡಗು ಜಿಲ್ಲೆಯಲ್ಲಿ ರಿವರ್ ರ‍್ಯಾಫ್ಟಿಂಗ್‌ಗೆ (ಜಲಕ್ರೀಡೆ) ಜೀವಕಳೆ

ಮಡಿಕೇರಿ: ಪ್ರವಾಸಿಗರ ಹಾಟ್‌ಸ್ಪಾಟ್ ಕೊಡಗು ಜಿಲ್ಲೆಯಲ್ಲಿ ರಿವರ್ ರ‍್ಯಾಫ್ಟಿಂಗ್ ಜೀವಕಳೆ ಪಡೆದುಕೊಂಡಿದ್ದು, ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ (ಜಲಕ್ರೀಡೆ) ಆರಂಭಗೊಂಡಿದೆ. ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ…

1 year ago

ಚಾಲಕನ‌ ನಿಯಂತ್ರಣ ತಪ್ಪಿ ಮನೆಯಂಗಳದಲ್ಲಿ ಉರುಳಿ ಬಿದ್ದ ಕಾರು

ಗೋಣಿಕೊಪ್ಪ: ಕೊಡಗಿಗೆ ಪ್ರವಾಸಕ್ಕೆ ಬಂದ  ಪ್ರವಾಸಿಗರ ಕಾರು ಚಾಲಕನ ನಿಯಂತ್ರಣ ತಪ್ಪಿ  ಮನೆಯ ಅಂಗಳಕ್ಕೆ ಉರುಳಿ ಬಿದ್ದ ಘಟನೆ ಶನಿವಾರ ಪೊನ್ನಂಪೇಟೆ ತಾಲೂಕಿನ ಹುದಿಕೇರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ…

1 year ago