ಕೊಡಗು

ವೈವಿಧ್ಯತೆಯ ಮೇಳ : ಗಮನ ಸೆಳೆದ ಬಟರ್‌ ಫ್ರೂಟ್‌

ಚೆಟ್ಟಳ್ಳಿ : ಇಲ್ಲಿನ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಆಯೋಜಿಸಿದ್ದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕೃಷಿಕರ ಗಮನ ಸೆಳೆದವು.…

10 months ago

ವಿರಾಜಪೇಟೆ | ಮಳೆಯಿಂದ ಪುರಸಭೆ ಕಚೇರಿ ಮೇಲ್ಚಾವಣಿ ಕುಸಿತ : ತಪ್ಪಿದ ಅನಾಹುತ

ವಿರಾಜಪೇಟೆ : ಸತತ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ಪುರಸಭೆಯ ಕಚೇರಿ ಮೇಲ್ಚಾವಣಿ ಮಂಗಳವಾರ ಬೆಳಿಗ್ಗೆ ಕುಸಿದಿದ್ದು, ಸ್ವಲ್ಪದರಲ್ಲೆ ಕಚೇರಿ ಸಿಬ್ಬಂದಿಗಳು ಅನಾಹುತದಿಂದ ಪಾರಾಗಿದ್ದಾರೆ. ಕಚೇರಿಯಲ್ಲಿ ಸಿಬ್ಬಂದಿ ಕೆಲಸ…

10 months ago

ಕುಶಾಲನಗರ: ಭಾರೀ ಗಾಳಿ ಮಳೆಗೆ ಮನೆ ಗೋಡೆ ಕುಸಿತ

ಕುಶಾಲನಗರ: ತಾಲ್ಲೂಕಿನ ಕಾನ್‌ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ-ಮಳೆಯಿಂದ ಮನೆಯ ಗೋಡೆ ಕುಸಿದಿದೆ. ಗ್ರಾಮದ ನಿವಾಸಿಯಾದ ಗುರುವ ಪೌತಿ ಬಾಬು ಎಂಬುವವರು ವಾಸವಿದ್ದ ಮನೆ ಇದಾಗಿದ್ದು, ನಿನ್ನೆ…

10 months ago

ಮಿನಿ ಬಸ್, ಲಾರಿ ನಡುವೆ ಅಪಘಾತ : ಐವರಿಗೆ ಗಂಭೀರ ಗಾಯ

ಮಡಿಕೇರಿ: ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾದ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ಕಲ್‌ಬೆಟ್ಟ ಜಂಕ್ಷನ್‌ನಲ್ಲಿ ಭಾನುವಾರ ನಡೆದಿದೆ. ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ…

10 months ago

ಎರಡು ಜಿಲ್ಲೆಗಳ ಕೊಂಡಿಯಾಗಿದ್ದ ತೂಗು ಸೇತುವೆ ಬಂದ್!

ಮಳೆಗಾಲದಲ್ಲಿ ಸಂಚಾರ ಅಪಾಯ ಹಿನ್ನೆಲೆ : ಎರಡು ತಾಲೂಕಿನ ಸಂಪರ್ಕಕ್ಕೆ ಬ್ರೇಕ್ ಮಡಿಕೇರಿ: ಕೊಡಗಿನ ಕುಶಾಲನಗರ ತಾಲೂಕು ಮತ್ತು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಧ್ಯೆ ಬಾಂಧವ್ಯದ…

10 months ago

ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆ

ಕುಶಾಲನಗರ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಚೆಟ್ಟಳ್ಳಿ ನಿವಾಸಿ ಗಿರೀಶ್‌ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ…

10 months ago

ನಡುರಸ್ತೆಯಲ್ಲೇ ತಾಂತ್ರಿಕ ದೋಷ ; ಕಾರಿನಲ್ಲಿ ದಟ್ಟವಾದ ಹೊಗೆ

ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದರಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಬಳಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ…

10 months ago

ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್

ಮೈಸೂರು : ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹು ಗ್ರಾಮ ಯೋಜನೆ (ಎಂವಿಎಸ್)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ…

10 months ago

ಕಾವೇರಿ ನದಿಗೆ ಹಾರಿ ಮಾಜಿ ಸೈನಿಕ ಸಾವನ್ನಪ್ಪಿರುವ ಶಂಕೆ

ಮಡಿಕೇರಿ : ಮಾಜಿ ಸೈನಿಕ, ಖಾಸಗಿ ಸಂಸ್ಥೆಯ ಉದ್ಯೋಗಿ ಗಿರೀಶ್ ಎಂಬುವವರು ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ…

10 months ago

ಪೊನ್ನಂಪೇಟೆ | ವ್ಯಕ್ತಿ ಮೇಲೆ ಕರಡಿ ದಾಳಿ : ಕಾರ್ಮಿಕ ಗಂಭೀರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ, ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರಡಿಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕು…

11 months ago