ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ…
ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು…
ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ…
ಮಡಿಕೇರಿ: ತಾಲ್ಲೂಕಿನ ಕಟ್ಟೆಮಾಡು ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಏಪ್ರಿಲ್.11ರವರೆಗೆ ಮತ್ತೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ. ಮೃತ್ಯುಂಜಯ…
ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ. ಈ ಸಂಬಂಧ…
ಮಡಿಕೇರಿ: ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಭರವಸೆ ನೀಡಿದ್ದಾರೆ. ಮಾಯಮುಡಿ…
ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ವೇಳೆಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪೆರೆದಿದೆ. ನಾಪೋಕ್ಲು, ಶ್ರೀಮಂಗಲ, ಬಲ್ಯಮಂಡೂರು, ಕಾನೂರು, ಎಮ್ಮೆಮಾಡು, ಸೋಮವಾರಪೇಟೆ, ಟಿ.ಶೆಟ್ಟಿಗೇರಿ…
ಕೊಡಗು: ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯದಿಂದಲೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇಂದು ಬೆಳಿಗ್ಗೆ 10.30ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ…
ಕೊಡಗು: ಕುಶಾಲನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಶಾಲನಗರದ ಕರಿಯಪ್ಪ ಬಡಾವಣೆಯ ನಿವಾಸಿ ಶಶಿ ಎಂಬುವವರೇ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.…
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ.…