ಕೊಡಗು

ಕೊಡಗಿನಲ್ಲಿ ಮತ್ತೆ ಮಳೆಯ ಆರ್ಭಟ: ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ…

2 years ago

ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ: ಮಡಿಕೇರಿಯಲ್ಲಿ ಮನೆ ಕುಸಿತ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಮನೆ ಗೋಡೆ ಕುಸಿತ ಕಂಡಿದೆ.…

2 years ago

ಮಡಿಕೇರಿ: ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಧರ್ಮಜ ಉತ್ತಪ್ಪ ಸೂಚನೆ

ಮಡಿಕೇರಿ: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು  ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅಧಿಕಾರಿಗಳಿಗೆ ಸೂಚನೆ…

2 years ago

ಕೊಡಗಿನಲ್ಲಿ ತಣ್ಣಗಾದ ಮಳೆ: ಇನ್ನೆರಡು ದಿನದಲ್ಲಿ ಜನಜೀವನ ಯಥಾಸ್ಥಿತಿ

ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದು, ಇನ್ನೆರಡು ದಿನದಲ್ಲಿ ಜನಜೀವನ ಯಥಾಸ್ಥಿತಿಯಾಗಲಿದೆ. ಕೊಡಗಿನಲ್ಲಿ ಮಳೆಯ ಆರ್ಭಟ ಸಂಪೂರ್ಣ ಕಡಿಮೆಯಾಗಿದ್ದು, ಪ್ರವಾಹ…

2 years ago

ಮಡಿಕೇರಿ| ನಿಧಿ ಆಸೆಗೆ ಮನೆಯ ಕೋಣೆ ಅಗೆದ ಐವರ ಬಂಧನ

ಮಡಿಕೇರಿ: ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ…

2 years ago

ನಾಪೋಕ್ಲು| ತಗ್ಗಿದ ಮಳೆ: ಪ್ರವಾಹ ಇಳಿಮುಖ

ಮಡಿಕೇರಿ: ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಭಾನುವಾರ(ಜು.21) ಮಳೆಯ ಬಿರುಸು ತಗ್ಗಿದ್ದು, ಕಾವೇರಿ ನದಿ ಪ್ರವಾಹ ಇಳಿಮುಖವಾಗಿದೆ. ಇದರಿಂದ ಜಲಾವೃತಗೊಂಡಿದ್ದ ರಸ್ತೆಗಳು ಸಂಚಾರ ಮುಕ್ತವಾಗಿವೆ. ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ…

2 years ago

ಮಡಿಕೇರಿ: ಮಳೆ ಹಾನಿ ಪ್ರದೇಶಕ್ಕೆ ಸಚಿವರ ಭೇಟಿ, ಪರಿಶೀಲನೆ

ಮಡಿಕೇರಿ: ನಿರಂತರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಶಾಸಕರಾದ ಡಾ.ಮಂತರ್ ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆ…

2 years ago

ಕೊಡಗಿನಲ್ಲಿ ಕೊಂಚ ತಗ್ಗಿದ ವರುಣ: ಇನ್ನೆರಡು ದಿನದಲ್ಲಿ ಸಹಜ ಸ್ಥಿತಿಯತ್ತ

ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಭಾರೀ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದಾನೆ. ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಹೆಚ್ಚಾಗುವ ಆತಂಕ ದೂರವಾಗಿದೆ.…

2 years ago

ಪ್ರವಾಹ ಸಂತ್ರಸ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ: ಸಚಿವ ಎನ್‌ಎಸ್‌ ಭೋಸರಾಜು

ಮಡಿಕೇರಿ: ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯವಿರು ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಕ್ಷಿಪ್ರ ನೆರವಿಗೆ ಸಜ್ಜಾಗಿರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ…

2 years ago

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ: ನಾಗರಿಕರಿಗಾಗಿ ಸಹಾಯವಾಣಿ ಆರಂಭ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನಾಗರಿಕರಿಗಾಗಿ ವಿಶೇಷ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ…

2 years ago