ಕೊಡಗು

ಏಡಿ ಹಿಡಿಯಲು ಹೋದ ಬಾಲಕ ಕಣ್ಮರೆ

ಕುಶಾಲನಗರ : ಹಾರಂಗಿ ನಾಲೆಯ ಬಳಿ ಏಡಿ ಹಿಡಿಯಲು ಹೋದ ಶಾಲಾ ಬಾಲಕ ನಾಲೆಗೆ ಬಿದ್ದು ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ…

3 years ago

ಮೆಡಿಕಲ್ ಕಾಲೇಜು ಆವರಣದಲ್ಲಿ ಯುವಕರ ಪುಂಡಾಟ: ಸೂಕ್ತ ಭದ್ರತೆ ಒದಗಿಸಲು ವಿದ್ಯಾರ್ಥಿಗಳ ಒತ್ತಾಯ

ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್‌ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ  ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.…

3 years ago

ಕಾಡಾನೆ ದಾಳಿಗೆ ಮಹಿಳೆ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮಡಿಕೇರಿ : ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಘಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.…

3 years ago

ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದ ಕೆಎಸ್​ಆರ್​ಟಿಸಿ ಬಸ್ : ನೆಲಕ್ಕುರುಳಿದ ಸೇನಾನಿ ಪ್ರತಿಮೆ

ಕೊಡಗು : ಮಡಿಕೇರಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಎಸ್​ಆರ್​ಟಿಸಿ ಬಸ್​ವೊಂದು ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದೆ. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಸೇನಾನಿ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿ…

3 years ago

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ : ಉದ್ಯೋಗಿ ಸಾವು

ಕೊಡಗು : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್‌ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ…

3 years ago

ಸಾಕುನಾಯಿ ದಾಳಿ ಮಾಡಿದರೆ ಮಾಲೀಕರಿಗೆ 6 ತಿಂಗಳು ಜೈಲು: ಕೊಡಗು ಪೊಲೀಸರ ಎಚ್ಚರಿಕೆ

ಮಡಿಕೇರಿ : ಮನೆಯ ಸಾಕುನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡುಬಂದಲ್ಲಿ ಆ ನಾಯಿಯ ಮಾಲಕರ ಮೇಲೆ Section: 289 IPC ಅಡಿಯಲ್ಲಿ ಪ್ರಕರಣ…

3 years ago

ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ : ಭೋಸರಾಜ್

ಮಡಿಕೇರಿ : ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವೇ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ಕೊಡಗು ಉಸ್ತುವಾರಿ ಸಚಿವ ಭೋಸರಾಜ್ ಹೇಳಿದ್ದಾರೆ. ಮಡಿಕೇರಿಯಲ್ಲಿ…

3 years ago

ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವು

ಕೊಡಗು : ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರು ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ…

3 years ago

ಕಾಫಿ ತೋಟದಲ್ಲಿ ಗಾಂಜಾ ಬೆಳೆ : ಆರೋಪಿ ಬಂಧನ

ಮಡಿಕೇರಿ : ಕಾಫಿ ತೋಟದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಗೂಡ್ಲುರು ಚನ್ನಂಗಿ ಗ್ರಾಮದ ಕೆ.ಆರ್.ಕಿರಣ್ ಬಂಧಿತ ಆರೋಪಿ. ತನ್ನ…

3 years ago

ಕೊಡಗು: ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಮೃತ್ಯು

ಮಡಿಕೇರಿ : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್‍ಬೈಲ್ ನಲ್ಲಿ ನಡೆದಿದೆ. ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್…

3 years ago