ಕೊಡಗು

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ ನೀಡಿದ್ದಾರೆ. ಗೋಣಿಕೊಪ್ಪ-ತಿತಿಮತಿ ವ್ಯಾಪ್ತಿಯ…

3 months ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ…

3 months ago

ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ: ಸಚಿವ ಭೋಸರಾಜು ವ್ಯಂಗ್ಯ

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಸಿಎಂ ಅವರೇ ಹಣ ಸಂಗ್ರಹಿಸಿ…

3 months ago

ಪ್ರಜಾಪ್ರಭುತ್ವವನ್ನು ನಾಶಗೊಳಿಸಲು ಬಿಜೆಪಿ ಹುನ್ನಾರ: ಸಚಿವ ಭೋಸರಾಜು ಆಕ್ರೋಶ

ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಡಿಕೇರಿಯ…

3 months ago

ಮಡಿಕೇರಿ| ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ

ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್‌ ಅಹಮ್ಮದ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಾರಿನಲ್ಲಿ…

3 months ago

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆ ವಿರುದ್ಧ ದೂರು ದಾಖಲು

ವಿರಾಜಪೇಟೆ : ಅಪ್ರಾಪ್ತ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಮತ್ತು ವಾಹನದ ಮಾಲೀಕರಾದ ತಂದೆಯ ಮೇಲೂ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

3 months ago

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಣಿಯರ ಬಿ…

3 months ago

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ ನಡೆಸಿದ್ದು, ಕುಪ್ಪಳ್ಳಿಯಲ್ಲಿರುವ ಮನೆಯಂತೆ ಮೈಸೂರಿನಲ್ಲಿಯೂ ಕೂಡ…

3 months ago

ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಜಲಜಾ ಶೇಖರ್‌ ಆಯ್ಕೆ

ಸೋಮವಾರಪೇಟೆ: ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ.9, 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಜಲಜಾ ಶೇಖರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.…

3 months ago

ಕೊಡಗಿನ ಹಲವೆಡೆ ವರ್ಷದ ಮೊದಲ ಮಳೆ

ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ…

3 months ago