ಕೊಡಗು

ಮುಂದುವರಿದ ಕಾಡಾನೆ ದಾಳಿ: ಕಾರ್ಮಿಕರ ಮಹಿಳೆಯರಿಬ್ಬರಿಗೆ ಗಾಯ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯರಿಬ್ಬರು ಗಾಯಗೊಂಡ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ತೂಬನಕೊಲ್ಲಿ…

3 years ago

ಕೊಡಗಿನಲ್ಲಿ ಮತ್ತೊಂದು ಸಾಕಾನೆ ಶಿಬಿರ ಲೋಕಾರ್ಪಣೆ

ಹಾರಂಗಿ ಬಳಿಯ ೪೦ ಎಕರೆ ಜಾಗದಲ್ಲಿ ಶಿಬಿರ ಆರಂಭ: ೧೫ ಆನೆಗಳಿಗೆ ಆಶ್ರಯ ಕುಶಾಲನಗರ: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ ೩ನೇ ಸಾಕಾನೆ ಶಿಬಿರ ಶನಿವಾರ…

3 years ago

ಹಾರಂಗಿ ಆನೆ ಶಿಬಿರ: ಪ್ರವಾಸಿಗರಿಗೆ ಮತ್ತೊಂದು ಆಕರ್ಷಣೆ, ಇಂದು ಲೋಕಾರ್ಪಣೆ

ಕೊಡಗು : ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ…

3 years ago

‘ಕಾನೂನು ಜಾರಿಯಾದರಷ್ಟೆ ಕನ್ನಡ ಶಾಲೆ ಉಳಿವು ಸಾಧ್ಯ’

ಗೋಣಿಕೊಪ್ಪ: ಕನ್ನಡ ಭಾಷೆ ಬಳಕೆ ನಿಯಮ ಉಲ್ಲಂಘನೆಯ ವಿರುದ್ಧ ಕಾನೂನು ಜಾರಿಯಾದರಷ್ಟೇ ಕನ್ನಡ ಶಾಲೆಗಳು ಉಳಿಯಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್…

3 years ago

ಮುಂದುವರಿದ ಹುಲಿ ದಾಳಿ: 2 ಎಮ್ಮೆಗಳು ಬಲಿ

ಪೊನ್ನಂಪೇಟೆ: ಕೊಡಗಿನಲ್ಲಿ ಹುಲಿ ಉಪಟಳ ಮುಂದುವರಿದಿದ್ದು, ಹುಲಿ ದಾಳಿಗೆ ಎರಡು ಎಮ್ಮೆಗಳು ಬಲಿಯಾಗಿರುವ ಘಟನೆ ವಿರಾಜಪೇಟೆಯ ಹರಿಹರ ಗ್ರಾಮದಲ್ಲಿ ನಡೆದಿದೆ. ಹರಿಹರ ಗ್ರಾಮದ ತೀತಿರ ಸದಾ ಬೋಪಯ್ಯ…

3 years ago

ಕ್ರೀಡೆಗೆ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ

ವಿರಾಜಪೇಟೆ: ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸದಿದ್ದಲ್ಲಿ ನ.೭ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕ್ರೀಡಾಪಟುಗಳ ಪರ ಮಾಜಿ ಅಂತರರಾಷ್ಟ್ರೀಯ ರಗ್ಬಿ…

3 years ago

ಧಕ್ಕೆ ಬಾರದಂತೆ ದಸರಾ ಆಚರಣೆ: ಬೋಪಯ್ಯ

ವಿರಾಜಪೇಟೆ: ಐತಿಹಾಸಿಕ ನಾಡಬ್ಬ ದಸರಾವನ್ನು ಆಚಾರ ವಿಚಾರಗಳಿಗೆ ಧಕ್ಕೆ ಬಾರದಂತೆ ಭಕ್ತಿಯಿಂದ ಎಲ್ಲ ಕಡೆಗಳಲ್ಲಿ ಆಚರಿಸಲಾಗುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದರು. ಕೊಡಗು ಖಾಸಗಿ ಬಸ್ ಕಾರ್ಮಿಕರ…

3 years ago

ಪರಿಸರ ಏರುಪೇರಿಗೆ ಮನುಷ್ಯರೇ ಕಾರಣ: ರವಿ ಕಾಳಪ್ಪ

ಮಡಿಕೇರಿ: ಪ್ರಕೃತಿ ಆರೋಗ್ಯಯುತವಾಗಿರಬೇಕಾದರೆ ನಮ್ಮೆಲ್ಲರ ಮೇಲೆ ಹೊಣೆಗಾರಿಕೆ ಹೆಚ್ಚಿರುತ್ತದೆ. ಪ್ರಾಣಿ, ಪಕ್ಷಿಗಳು ಹಾಗೂ ಇತರೆ ಜೀವ ಜಂತುಗಳಿದ್ದರೆ ಮಾತ್ರ ಪರಿಸರ ಸಮತೋಲನದಿಂದ ಕೂಡಿರುತ್ತದೆ. ಪ್ರಸ್ತುತ ದಿನಗಳಲ್ಲಿ ವಾತಾವರಣದಲ್ಲಿನ…

3 years ago

ಮಂಜಿನ ನಗರಿ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ

ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ…

3 years ago

ಕಾಡಾನೆ ದಾಳಿಗೆ ದ್ವಿಚಕ್ರ ವಾಹನ ಜಖಂ ಸವಾರ ಪಾರು

ಸಿದ್ದಾಪುರ: ಇಲ್ಲಿಗೆ ಸಮೀಪದ ಬಾಡಗ ಬಾಣಂಗಾಲದಲ್ಲಿ ಕಾಡಾನೆ ದಾಳಿಗೆ ದ್ವಿಚಕ್ರ ವಾಹನ ಸಂಪೂರ್ಣ ಜಖಂ ಗೊಂಡಿದ್ದು ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಲ್ಲಿನ ನಿವಾಸಿ ಗಾರೆ ಕೆಲಸಗಾರ ವಿಜು…

3 years ago