Mysore
20
overcast clouds

Social Media

ಬುಧವಾರ, 24 ಜೂನ್ 2026
Light
Dark

ಕೊಡಗು

Homeಕೊಡಗು

ಸುಬ್ರಹ್ಮಣ್ಯ : ಜನರಿಗೆ ರಕ್ಷಣೆ ನೀಡುವ ಪೊಲೀಸರು ಕೆಲಸ ನಿರ್ವಹಿಸುವ ಕಟ್ಟಡ ಸೂಕ್ತ ರೀತಿಯಲ್ಲಿಲ್ಲದೆ, ಟಾರ್ಪಲ್‌ ಹೊದಿಕೆಯ ಹಳೆ ಕಟ್ಟಡದಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಸುಬ್ರಹ್ಮಣ್ಯ ಪೊಲೀಸರದ್ದು. ಕುಕ್ಕೆ ಸುಬ್ರಹ್ಮಣ್ಯದ ಪೊಲೀಸ್‌ ಠಾಣೆಯ ಕಟ್ಟಡಕ್ಕೆ ಸುಮಾರು 50 ವರ್ಷಗಳಾಗುತ್ತ ಬಂದಿದ್ದು, ಇದು …

ಮಡಿಕೇರಿ: ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜು ಸಿದ್ಧಪಡಿಸಿರುವ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುಮೋದಿತ ಗ್ರಾಮೀಣಾಭಿವೃದ್ಧಿ ಯೋಜನೆಯ  ಅಂಗವಾಗಿ ಕುಶಾಲನಗರದ ಕೆಎಂಟಿ ಆಂಗ್ಲ ವಾಧ್ಯಮ ಶಾಲೆಯ ಸಹಯೊಗದೊoದಿಗೆ ವಿಸ್ಡಂ ಪಿಯು ಕಾಲೇಜಿನಲ್ಲಿ ಅ.೧೮ ರಿಂದ ೨೦ರವರೆಗೆ ವಿದ್ಯಾರ್ಥಿಗಳಿಗೆ ವಿವಿಧ …

ಅಕ್ಷಯ ಪಾತ್ರೆ, ಕಾಣಿಕೆ ಡಬ್ಬಿ ಇಡುವ ಕಾರ್ಯಕ್ರಮ ಇಂದು : ಭಾಗಮಂಡಲದಲ್ಲಿ ಅಗತ್ಯ ಸಿದ್ಧತೆ ನವೀನ್ ಡಿಸೋಜ ಮಡಿಕೇರಿ: ಕೊಡಗಿನ ಜನತೆಯ ಆರಾಧ್ಯ ದೇವತೆ, ವಾತೆ ಕಾವೇರಿ ತೀರ್ಥ ರೂಪಿಣಿಯಾಗಿ ಆವಿರ್ಭವಿಸುವ ತುಲಾಸಂಕ್ರಮಣ ಜಾತ್ರೆ ಅ.೧೭ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ …

ಸೋಮವಾರಪೇಟೆ: ಕರ್ತವ್ಯದಲ್ಲಿದ್ದ ಸಂದರ್ಭವೇ ಉತ್ತರಾಖಂಡ್‌ನ ಜೋಷಿಮಟ್‌ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ತಾಕೇರಿ ಗ್ರಾಮದ ಯೋಧ ನಾಪಂಡ ಸಿ. ಮಹೇಶ್(೪೬) ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಟ್ಟು …

ಗುಣಮಟ್ಟದ ಆರೋಗ್ಯ ಸೇವೆ ಗುರಿ; ಸಮುದಾುಂದ ಸಹಭಾಗಿತ್ವಕ್ಕೆ ಉತ್ತೇಜನ ಪುನೀತ್ ಮಡಿಕೇರಿ ಹೊಸದಿಲ್ಲಿ ಆರೋಗ್ಯ ಸೇವೆಯಲ್ಲಿ ಭಾರಿ ಸದ್ದು ವಾಡಿದ ‘ಮೊಹಲ್ಲಾ ಕ್ಲಿನಿಕ್’ ವಾದರಿಯಲ್ಲಿ ರಾಜ್ಯದಲ್ಲೂ ‘ನಮ್ಮ ಕ್ಲಿನಿಕ್’ ಯೋಜನೆ ಜಾರಿಗೆ ಬಂದಿದೆ. ಕೊಡಗಿನಲ್ಲಿ ವಿರಾಜಪೇಟೆುಂಲ್ಲಿ ‘ನಮ್ಮ ಕ್ಲಿನಿಕ್’ ಅಕ್ಟೋಬರ್ ಅಂತ್ಯಕ್ಕೆ …

ಮಡಿಕೇರಿ: ಕರ್ತವ್ಯದಲ್ಲಿದ್ದ ಕೊಡಗಿನ ಯೋಧರೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಉತ್ತರಾಖಂಡ್‌ನ ಜೋಷಿ ಮತ್ತ್‌ನಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಮೂಲದ ಮಹೇಶ್ (೪೬) ಮೃತ ಯೋಧ. ಜೂನಿುಂರ್ ಕಮೀಷನ್ ಆಫೀಸರ್ ಆಗಿ ಉತ್ತರಾಖಂಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ, ಕಳೆದ ತಿಂಗಳಷ್ಟೇ …

ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ. ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ ಆ 19ಮೊಟ್ಟೆಗಳನ್ನಿಡುವ ದೃಶ್ಯವನ್ನ ಸಿದ್ದಾಪುರ ಗುಹ್ಯ ಗ್ರಾಮದ ಉರಗ ರಕ್ಷಕ ಸುರೇಶ್ ತ …

ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ (೫೩) ಮೃತ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಆಶಾ ಬೆಂಗಳೂರಿನಲ್ಲಿ ನೆಲೆಸಿದ್ದ …

ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

೨ ದಶಕ ಕಳೆದರೂ ರಸ್ತೆ ದುರಸ್ತಿಗೊಳಿಸದ ಲೋಕೋಪಯೋಗಿ ಇಲಾಖೆ; ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲು ಗ್ರಾಮಸ್ಥರ ನಿರ್ಧಾರ ಲಕ್ಷ್ಮೀಕಾಂತ್ ಕೋವಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಸಂಪರ್ಕ ರಸ್ತೆಗಳು ದುರಸ್ತಿ ಕಾರ್ಯದಿಂದ ದೂರವೇ ಉಳಿದಿವೆ. ಇದಕ್ಕೆ ತಾಲ್ಲೂಕಿನ ಮಸಗೋಡು, ನೇರುಗಳಲೆ, ಅರೆಯೂರು, …

Stay Connected​
error: Content is protected !!