Mysore
20
overcast clouds

Social Media

ಬುಧವಾರ, 24 ಜೂನ್ 2026
Light
Dark

ಕೊಡಗು

Homeಕೊಡಗು

ಗಮನ ಸೆಳೆದ ಚಲನವಲನವನ್ನೊಳಗೊಂಡ ಕಲಾಕೃತಿಗಳ ಕಥಾ ಹಂದರ: ಕುಣಿದು ಕುಪ್ಪಳಿಸಿದ ಯುವ ಸಮೂಹ ಮಡಿಕೇರಿ: ಮಂಜಿನ ನಗರಿ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆ ಬುಧವಾರ ರಾತ್ರಿ ನೋಡುಗರ ಮೈನವಿರೇಳಿಸಿತು. ದೇವತೆಗಳ ಲೀಲೆಗಳನ್ನು ಬಿಂಬಿಸೋ ಕಥಾ ಪ್ರಸಂಗಗಳ ಸಂಯೋಜನೆ ಎಲ್ಲರ …

ಗೋಣಿಕೊಪ್ಪ : ಸಂಸ್ಕೃತಿ ,ನಾಡು -ನುಡಿ, ಆರೋಗ್ಯ, ಪರಿಸರದ ಕಾಳಜಿಯೊಂದಿಗೆ ೪೪ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ ಸ್ತಬ್ಧಚಿತ್ರಗಳು ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಕಣ್ಮನ ಸೆಳೆಯಿತು. ನಾಡ ಹಬ್ಬ ದಸರಾ ಸಮಿತಿ ಆಯೋಜಿಸಿದ ಸ್ತಬ್ಧ ಚಿತ್ರ ಮೆರವಣಿಯಲ್ಲಿ ಸಾಮಾಜಿಕ ಕಳಕಳಿ ಪರಿಸರ …

 ಕುಶಾಲನಗರ : ಎಪಿಸಿಎಂಎಸ್‌ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳ ವಿಮರ್ಶೆ ಆಗಬೇಕಿದೆ. ಜನಪ್ರತಿನಿಧಿಗಳಿಗೂ ಕೆಲವು ಇತಿಮಿತಿಗಳಿದ್ದು, ಇಂತಹ ಸಂದರ್ಭ ಸಲಹೆ ಸೂಚನೆಗಳ ಅಗತ್ಯತೆ …

ಸೋಮವಾರಪೇಟೆ: ಜೀಪು ಮಗುಚಿ ಚಾಲಕ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಸಂಭವಿಸಿದೆ. ತೋಳೂರುಶೆಟ್ಟಳ್ಳಿ ಗ್ರಾಮದ ನಿವಾಸಿ ದಿಲೀಪ್(೪೧) ಮೃತ. ಗ್ರಾಮದ ನಡ್ಲಕೊಪ್ಪ ರಸ್ತೆಯಲ್ಲಿ ಜೀಪಿನಲ್ಲಿ ೬ ಚೀಲ ಗೊಬ್ಬರವನ್ನು ಹಾಕಿಕೊಂಡು ಹೋಗುವಾಗ ಏರುರಸ್ತೆಯಲ್ಲಿ ಚಲಿಸುವ ವಾಹನ ಹಿಂದಕ್ಕೆ …

ಕೊಡಗು: ಅಕ್ರಮವಾಗಿ ಲಾಟರಿ ಮಾರುತ್ತಿದ್ದವರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು  ಬೇಧಿಸಿದ್ದು ಇಬ್ಬರು ಆರೋಪಿಗಳನ್ನು  ಬಂಧಿಸಿದ್ದಾರೆ. ಬಂಧಿತರಿಂದ 1,50,000 ಮೌಲ್ಯದ ಲಾಟರಿ ಟಿಕೇಟ್‌ 1000 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಡಿಕೇರಿ: ಕಳೆದ 3 ವರ್ಷಗಳ ಬಳಿಕ ಅದ್ಧೂರಿಯಾಗಿ ಆಚರಿಸುತ್ತಿರುವ ದಸರಾ ಸಂದರ್ಭದಲ್ಲಿ ಕೊರೊನಾದಂತಹ  ಸಾಂಕ್ರಾಮಿಕ ರೋಗಗಳು ಇನ್ನು ಮುಂದೆ ವ್ಯಾಪಿಸದಿರಲಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಆಶಿಸಿದರು. ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ …

ವೀರಾಜಪೇಟೆ :ಅರಣ್ಯ ವೀಕ್ಷಕರು ಅರಣ್ಯದಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತಿದ್ದ ವೇಳೆ ಕಾಣೆಯಾಗಿದ್ದರು ಇಂದು ನದಿಯ ತಳಭಾಗದಲ್ಲಿ ಅರಣ್ಯ ವೀಕ್ಷಕನ ಮೃತ್ತ ದೇಹ ಪತ್ತೆಯಾಗಿರುವ ಘಟನೆ ವೀರಾಜಪೇಟೆ ಗ್ರಾಮಾಂತರ. ವಿ.ಬಾಡಗ ಗ್ರಾಮ ಉಗ್ಗಿಹೊಳೆ, ಕೊಕ್ಕ ಭಾಗದಲ್ಲಿ ನಡೆದಿದೆ. ವೀರಾಜಪೇಟೆ ಮಾಕೂಟ್ಟ ಬ್ರಹ್ಮಗಿರಿ ವನ್ಯಜೀವಿ …

‘ಆಂದೋಲನ’ ದಿನಪತ್ರಿಕೆ ಸಂದರ್ಶನದಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಡಾ. ಯತೀಶ್ ಉಳ್ಳಾಲ್ ವಾಹಿತಿ ಸಂದರ್ಶನ: ನವೀನ್ ಡಿಸೋಜ ಮಡಿಕೇರಿ: ದಸರಾ ಕಾರ್ಯಕ್ರಮದಲ್ಲಿ ನಗರದ ಪ್ರವಾಸಿ ತಾಣ ಗ್ರೇಟರ್ ರಾಜಾಸೀಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಉದ್ಘಾಟಿಸಲಿದ್ದಾರೆ ಎಂದು ಪ್ರವಾಸೋದ್ಯಮ …

ಪಂಪಿನ ಕೆರೆಯಿಂದ ಹೊರಡಲಿರುವ ೪ ಶಕ್ತಿ ದೇವತೆಗಳ ಕರಗಗಳು: ೯ ದಿನಗಳವರೆಗೆ ನಗರ ಪ್ರದಕ್ಷಿಣೆ ನವೀನ್ ಡಿಸೋಜ ಮಡಿಕೇರಿ: ಕೊಡಗಿನ ನಾಲ್ಕು ಶಕ್ತಿ ದೇವತೆಗಳ ಕರಗ ಹೊರಡುವುದರೊಂದಿಗೆ ಇಂದು ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಈ ಬಾರಿ …

ಸೋಮವಾರಪೇಟೆ: ಟೀಮ್ ೧೨ ಆಫ್ ರೋಡರ್ಸ್ ಮತ್ತು ವೈಟ್ ಲೋಟಸ್ ಎಂಟರ್‌ಟ್ರೈನರ್ ವತಿಯಿಂದ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮೀಣ ಭಾಗದಲ್ಲಿ ನಡೆದ ಜೀಪ್ ಆಫ್‌ರೋಡ್ ರ‍್ಯಾಲಿ ಗ್ರಾಮೀಣ ಜನರನ್ನು ರಂಜಿಸಿತು. ಬೆಂಕಳ್ಳಿ ಗ್ರಾಮದಲ್ಲಿ ಹೊಳೆಯೊಳಗೆ ವಾಹನ ಚಾಲನೆಯನ್ನು ಗ್ರಾಮದ ಮಹಿಳೆ, …

Stay Connected​
error: Content is protected !!