ಗೋಣಿಕೊಪ್ಪ: ಹುಲಿ ದಾಳಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಪೊನ್ನಂಪೇಟೆ ತಾಲೂಕಿನ ಕೋತೂರು ಗ್ರಾಮದ ಬೊಮ್ಮಾಡು ಎಂಬಲ್ಲಿ ಶನಿವಾರ ಹುಲಿ ಹಾಡಿ ನಿವಾಸಿ ಮೇಲೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಕೊನೆಯುಸಿರೆಳೆದಿದ್ದಾರೆ. ಬೊಮ್ಮಾಡು ಹಾಡಿ ನಿವಾಸಿ ದಾಸ (೫೩) ಮೃತರಾದವರು. ಮುಂಜಾನೆ …
ಗೋಣಿಕೊಪ್ಪ: ಹುಲಿ ದಾಳಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಪೊನ್ನಂಪೇಟೆ ತಾಲೂಕಿನ ಕೋತೂರು ಗ್ರಾಮದ ಬೊಮ್ಮಾಡು ಎಂಬಲ್ಲಿ ಶನಿವಾರ ಹುಲಿ ಹಾಡಿ ನಿವಾಸಿ ಮೇಲೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಕೊನೆಯುಸಿರೆಳೆದಿದ್ದಾರೆ. ಬೊಮ್ಮಾಡು ಹಾಡಿ ನಿವಾಸಿ ದಾಸ (೫೩) ಮೃತರಾದವರು. ಮುಂಜಾನೆ …
ಸಾರ್ವಜನಿಕರಿಂದ ದೂರು, ಇಬ್ಬರು ಮಹಿಳೆುಂರ ಬಂಧನ! -ಕೆ.ಬಿ.ಶಂಶುದ್ಧೀನ್ ಕುಶಾಲನಗರ: ದಿನನಿತ್ಯ ವಂಚನೆ ಪ್ರಕರಣಗಳನ್ನು ನಡೆಯುತ್ತಲೇ ಇವೆ. ಆದರೂ ಕೂಡಾ ಹಣದ ಆಸೆಗೆ ವಾರುಹೋಗುವ ಸಾರ್ವಜನಿಕರು, ಮೋಸಗಾರರ ಬಲೆಗೆ ಬೀಳುತ್ತಿದ್ದಾರೆ. ಬಡ್ಡಿರಹಿತ ಲೋನ್‌ಗೆ ಆಸೆಪಟ್ಟು, ಸಾರ್ವಜನಿಕರು ಹಣ ಕಳೆದುಕೊಂಡು ಮೋಸಹೋದ ಘಟನೆ ಕುಶಾಲನಗರದಲ್ಲಿ …
ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಆಯ್ಕೆಯಾಗಿದ್ದ ಕೊಡಗಿನ 16 ಶಾಲೆಗಳು ಪುನೀತ್ ಮಡಿಕೇರಿ ಮಡಿಕೇರಿ: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಆಯ್ಕೆಯಾಗಿದ್ದ ಕೊಡಗು ಜಿಲ್ಲೆಯ ೧೬ ಶಾಲೆಗಳು ಅಮೃತ ಶಾಲಾ ಸೌಲಭ್ಯ ಯೋಜನೆಯಡಿ ಅಭಿವೃದ್ಧಿ ಕಂಡಿದ್ದು, ಶಾಲಾ …
ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಹೆಚ್ ಜಿ ಕುಟ್ಟಪ್ಪ ಎಂಬುವರು ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಚೌಡ್ಲು ಗ್ರಾಮದ ಮಂಜುನಾಥ ಅಟೋ ವರ್ಕ್ಸ್ ನಿಂದ ಕಳೆದ ಐದು ವರ್ಷಗಳಿಂದ ತಮಗೂ ತಮ್ಮ ಪತ್ನಿಗೂ …
ಅರಿವಳಿಕೆ ಪ್ರಯೋಗ ಮಾಡಿದರೂ ತಪ್ಪಿಸಿಕೊಂಡ ಹುಲಿರಾಯ ಸಿದ್ದಾಪುರ: ವಿರಾಜಪೇಟೆಯ ಸಿದ್ದಾಪುರದಲ್ಲಿ ಜಾನುವಾರು ಭಕ್ಷಕ ಹುಲಿ ಇಂದು ಸೆರೆ ಕಾರ್ಯಾಚರಣೆಯ ಸಂದರ್ಭದಲ್ಲಿ ಅರಿವಳಿಕೆ ಇಂಜೆಕ್ಷನ್ ಚುಚ್ಚಿಸಿಕೊಂಡರೂ ಓಡಿ ಮತ್ತೆ ಕಾಡು ಸೇರಿದೆ. ಈ ಭಾಗದಲ್ಲಿ ಈಗಾಗಲೇ ನಾಲ್ಕು ಹಸುಗಳನ್ನು ಬಲಿ ಪಡೆದಿರುವ ಹುಲಿಯನ್ನು …
ಬೆಂಗಳೂರು: ಉತ್ತರ ಒಳನಾಡು ಹಾಗೂ ಮಲೆನಾಡಿನ ಭಾಗದಲ್ಲಿ ತುಂತುರು ಮಳೆ ಆಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಂಭವವಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ …
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸಿರುವ ಹುಲಿ ಮತ್ತೊಂದು ಬಲಿ ಪಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವಾಗಲೇ ಹುಲಿ ಹಸುವೊಂದನ್ನು ಹೊತ್ತೊಯ್ದಿದೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಹುಲಿ ದಾಳಿ ಹೆಚ್ಚುತ್ತಿರುವ ಹಿನ್ನೆಲೆ ಅರಣ್ಯ ಇಲಾಖೆಯಿಂದ …
ಸಿದ್ದಾಪುರ:- ಹಾಡುಹಗಲೇ ಹಸು ಒಂದರ ಮೇಲೆ ಹುಲಿ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹುಲಿಯನ್ನು ಸೆರೆ ಹಿಡಿಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಪ್ರಾರಂಭವಾಗಿದೆ. ಮಾರ್ಗೋಲ್ಲಿ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ದುಬಾರೆ ಸಾಕಾನೆ ಶಿಬಿರದ …
ಕೊಡಗು : ಇಲ್ಲಿನ ಪ್ರಸಿದ್ದ ದೇವಾಲಯವಾದ ನಾಪೋಕ್ಲುವಿನ ಶ್ರೀಮಕ್ಕಿ ಶಾಸ್ತಾ ದಲ್ಲಿ ಕಳ್ಳತನವಾಗಿದ್ದು, ದೇವಾಲಯದಲ್ಲಿ ಪುರಾತನ 13,12,5 ಕೆಜಿ ತೂಕದ ತಾಮ್ರದ ಗಂಟೆಗಳನ್ನು ಕಳವು ಮಾಡಲಾಗಿದೆ. ಮಧ್ಯರಾತ್ರಿ ಈ ಘಟನೆಯು ನಡೆದಿದೆ ಎನ್ನಲಾಗಿದ್ದು, ಪ್ರಕರಣವು ಸಿಸಿ ಕ್ಯಾಮರದಲ್ಲಿ ದಾಖಲಾಗುತ್ತದೆಂದು ಸಿಸಿ ಕ್ಯಾಮರವನ್ನು ನಾಶಪಡಿಸಿ …
ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ …