ಸಾರ್ವಜನಿಕರಿಂದ ದೂರು, ಇಬ್ಬರು ಮಹಿಳೆುಂರ ಬಂಧನ! -ಕೆ.ಬಿ.ಶಂಶುದ್ಧೀನ್ ಕುಶಾಲನಗರ: ದಿನನಿತ್ಯ ವಂಚನೆ ಪ್ರಕರಣಗಳನ್ನು ನಡೆಯುತ್ತಲೇ ಇವೆ. ಆದರೂ ಕೂಡಾ ಹಣದ ಆಸೆಗೆ ವಾರುಹೋಗುವ ಸಾರ್ವಜನಿಕರು, ಮೋಸಗಾರರ ಬಲೆಗೆ ಬೀಳುತ್ತಿದ್ದಾರೆ. ಬಡ್ಡಿರಹಿತ ಲೋನ್ಗೆ ಆಸೆಪಟ್ಟು, ಸಾರ್ವಜನಿಕರು ಹಣ ಕಳೆದುಕೊಂಡು ಮೋಸಹೋದ ಘಟನೆ ಕುಶಾಲನಗರದಲ್ಲಿ …










