ಸಿದ್ದಾಪುರ: ಪ್ರತಿ ಶನಿವಾರ ಮತ್ತು ಭಾನುವಾರದಂದು ಸಿದ್ದಾಪುರದಲ್ಲಿ ದೊಡ್ಡ ಸಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ ಸುತ್ತಮುತ್ತಲಿನ ತೋಟಕಾರ್ಮಿಕರು ರೈತರು ವ್ಯಾಪಾರಸ್ಥರು ಇಲ್ಲಿ ವ್ಯಾಪಾರ ವಹಿವಾಟಿಗಾಗಿ ಆಗಮಿಸುತ್ತಾರೆ . ಮಾಲ್ದರೆ,ಚೆನ್ನಯ್ಯನಕೋಟೆ,ಪಾಲಿಬೆಟ್ಟ ಅಮ್ಮತ್ತಿ,ಇಂಜಿಲಗೆರೆ ,ಚೆಟ್ಟಳ್ಳಿ,ನೆಲ್ಯಾಹುದಿಕೇರಿ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ವ್ಯಾಪಾರಸ್ಥರು ಕಾರ್ಮಿಕರು ಈ ಸಂತ …










