ಮಡಿಕೇರಿ : ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿದ್ದ ರೋಗಿಯನ್ನು ಗುಣಪಡಿಸುವುದಾಗಿ ನಂಬಿಸಿ 8,76,000 ರೂ. ವಂಚಿಸಿದ ಮೂವರು ಆರೋಪಿಗಳಿಗೆ ಮಡಿಕೇರಿಯ ಸಿ.ಜೆ.ಎಂ. ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ರಮೇಶ್ ಗೋವಿಂದಪ್ಪ ಗೊಲ್ಲಾರ್, ಭರತ್ ಹಾಗೂ ರವಿ …
ಮಡಿಕೇರಿ : ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿದ್ದ ರೋಗಿಯನ್ನು ಗುಣಪಡಿಸುವುದಾಗಿ ನಂಬಿಸಿ 8,76,000 ರೂ. ವಂಚಿಸಿದ ಮೂವರು ಆರೋಪಿಗಳಿಗೆ ಮಡಿಕೇರಿಯ ಸಿ.ಜೆ.ಎಂ. ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ರಮೇಶ್ ಗೋವಿಂದಪ್ಪ ಗೊಲ್ಲಾರ್, ಭರತ್ ಹಾಗೂ ರವಿ …
ಮಡಿಕೇರಿ: ಹೆಸರುವಾಸಿ ಪ್ರವಾಸಿತಾಣ ಮಡಿಕೇರಿ ನಗರದ ರಾಜಾಸೀಟು ಉದ್ಯಾನವನದಲ್ಲಿ ಗಾಜಿನ ಸೇತುವೆ ನಿರ್ಮಿಸುವ ಯೋಜನೆ ಪರಿಸರಕ್ಕೆ ಮತ್ತು ಜನರ ನೆಮ್ಮದಿಗೆ ಮಾರಕವಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಭೂಕುಸಿತ ಉಂಟಾಗಿರುವ ಘಟನೆ ವಿರಾಜಪೇಟೆ ಸಮೀಪದ ಪಾಲಂಗಾಲದಲ್ಲಿ ನಡೆದಿದೆ. ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿದ್ದು, ಸುತ್ತಮುತ್ತಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಮನೆಗಳಿಲ್ಲದಿರುವುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಆಗಸ್ಟ್‌ನಲ್ಲಿ …
ಮಡಿಕೇರಿ : ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿ ಸಮೀಪ ನಿರ್ಮಿಸಿದ್ದ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕುಸಿಯುವ ಭೀತಿ ಸೃಷ್ಟಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ತಡೆಗೋಡೆ ಕಳಭಾಗದ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 2018ರಲ್ಲಿ …
ಕುಶಾಲನಗರ : ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಲುಗುಪ್ಪೆ ಗ್ರಾಮದ ಬಸ್ ತಂಗುದಾಣದಲ್ಲಿ ಅಂದಾಜು 30 ಕೆಜಿ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಬಾಣವಾರ ಉಪ …
ವಿರಾಜಪೇಟೆ : ಶ್ರೀಮಂಗಲ ವಿಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸುವಲ್ಲಿ ವಿಫಲವಾದ ಪೊಲೀಸ್ ಅಧಿಕಾರಿಗಳನ್ನು ತಕ್ಷಣ ವರ್ಗಾಹಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭೂಗುತ್ತಿಗೆ ಹೋರಾಟ ಸಮಿತಿಯ ಸಂಚಾಲಕ ಮತ್ತು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೃಷ್ಣಪ್ಪ, ಶ್ರೀಮಂಗಲ ವಿಭಾಗದಲ್ಲಿ …
ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೆಲವು ಕಡೆ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಇಂದು ಧಾರಾಕಾರ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ …
ಕುಶಾಲನಗರ : ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಚಾಲಕ ಮೃತಪಟ್ಟಿರುವ ಘಟನೆ ಪಟ್ಟಣ ಸಮೀಪ ಶಿರಂಗಾಲ ಶ್ರೀ ಮಂಟಿಗಮ್ಮ ದೇವಾಲಯ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಕಣಗಾಲು ಹೋಬಳಿಯ ಚಾಮರಾಯನಕೋಟೆ ಗ್ರಾಮದ …
ಕೊಡಗು: ಜಿಲ್ಲೆಯಾದ್ಯಂತ ಗಾಳಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಗಾಳಿಯಿಂದ ಮಡಿಕೇರಿ ಚೆಟ್ಟಳ್ಳಿ ರಸ್ತೆಯ ಅಬ್ಯಾಲ ಬಳಿ ಇಂದು ಬೆಳಿಗ್ಗೆ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮರ …
ಮಡಿಕೇರಿ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೂ ಬೀದಿ ನಾಯಿಗಳಿಂದ ತೀವ್ರ ಕಿರಿ ಕಿರಿ ಉಂಟಾಗುತ್ತಿದ್ದು, ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ನಾಯಿಗಳು ತೀವ್ರ ತೊಂದರೆ ಕೊಡುತ್ತಿವೆ. ರಸ್ತೆ ಬಳಿ ನಿಲ್ಲಿಸುವ ವಾಹನಗಳ …