Mysore
24
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಕೊಡಗು

Homeಕೊಡಗು

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬರಿಯಾದ ಪ್ರಕರಣಕ್ಕೆ ಸಂಬಂಽಸಿದಂತೆ ಅರಣ್ಯ ಇಲಾಖೆಯಿಂದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರಿದಿದೆ. ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿಯ ಕಾಫಿ ತೋಟಗಳಲ್ಲಿ 9 ಕಾಡಾನೆಗಳ ಗುಂಪು ದಾಂಧಲೆ ನಡೆಸುತ್ತಿದೆ. ಈ ಗುಂಪಿನಲ್ಲಿದ್ದ ಒಂದು ಕಾಡಾನೆ …

ಮಡಿಕೇರಿ : ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಇಲ್ಲದಾಗಿದೆ. ಇದೀಗ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಬಲಿಯಾಗಿರುವ ಘಟನೆ ನಡೆದಿದೆ. ಹನುಮಂತ(57) ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ. ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟ ಸಮೀಪದ ಎಮ್ಮೆ …

Student Death

ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ ಸುಂಟಿಕೊಪ್ಪದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು, …

ಮಡಿಕೇರಿ: ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಮುಷ್ಕರ ಹಿನ್ನೆಲೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ …

crime

ಪತ್ನಿ‌ ಹತ್ಯೆ ಮಾಡಿದ‌ ಪತಿಯ ಬಂಧನ ಮಡಿಕೇರಿ : ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ‌ ಮಾಡಿರುವ ಘಟನೆ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ ಸಮೀಪದ ಅಂದಗೋವೆ ಗ್ರಾಮದಲ್ಲಿ ನಡೆದಿದೆ. ಅಂದಗೋವೆ ಗ್ರಾಮದ ಖಾಸಗಿ ಎಸ್ಟೇಟ್ ‌ನ ಲೈನ್ …

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್‌ ಮುಗಿಸಿ ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ತೋಟವೊಂದರಿಂದ ಹಾರಿಬಂದ ಹೆಜ್ಜೇನು …

ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ "ಚೆನ್ನಡ ಹಾಕಿ ಪಂದ್ಯಾವಳಿ"ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ …

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳಪೆ ಕಾಮಗಾರಿ …

ಕೊಡಗು: ಜಿಲ್ಲೆಯಲ್ಲಿ ಕೇರಳದ ನಾಲ್ಕು ಪ್ರವಾಸಿ ಬಸ್‌ಗಳಿಗೆ ಪೊಲೀಸರು ದಂಡ ಹಾಕಿದ್ದಾರೆ. ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೂ ಹೆಚ್ಚು ಪ್ರವಾಸಿ ಬಸ್ಸುಗಳು ಬರುತ್ತಿವೆ. ಕುಟ್ಟ ಗೇಟ್ ಮೂಲಕ ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ …

what is the cause of sudden heart attack death

ಕೊಡಗು: ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಪರಿಣಾಮ ಯುವಕ ಅರುಣ್‌ ಪೂಜಾರಿ ಎಂಬಾತ ಕುಸಿದು ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ …

Stay Connected​
error: Content is protected !!